Browsing Category

latest

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯ ಮತ್ತು ಇತರೆ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ…

2022-23ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ನೂತನವಾಗಿ ನಿರ್ಮಾಣವಾಗಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯ ಮತ್ತು ಇತರೆ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ

ಮಂಗನಿಂದ ಮಗುವಿನ ಅಪಹರಣ| ಆಟವಾಡುತ್ತಿದ್ದ ಮಗುವನ್ನು ಎಳೆದೊಯ್ದ ಕಿರಾತಕ ವಾನರ!

ಮಕ್ಕಳನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರೋದನ್ನು ನೀವು ಕೇಳಿರಬಹುದು. ಆದರೆ ಇಲ್ಲೊಂದು ಕೋತಿ ಮನೆ ಮುಂದೆ ಆಟವಾಡ್ತಿದ್ದ ಮೂರು ವರ್ಷದ ಮಗುವನ್ನು ಕಿಡ್ನಾಪ್ ಮಾಡಲು ಪ್ರಯತ್ನ ಪಟ್ಟಿದೆ. ಏಪ್ರಿಲ್ 19ರಂದು ನಡೆದ ಘಟನೆ ಇದು. ಸಿಸಿ ಟಿವಿಯಲ್ಲಿ ಸೆರೆಯಾದ ದೃಶ್ಯಗಳು ಎಂಥವರನ್ನೂ ಬೆಚ್ಚಿ

ಲವ್ ಜಿಹಾದ್ ಆರೋಪ | ಅನ್ಯಕೋಮಿನ ಯುವಕನಿಂದ ಶಿಕ್ಷಕಿಯ ಅಪಹರಣ| ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ!

24 ವರ್ಷದ ಅತಿಥಿ ಶಿಕ್ಷಕಿಯೋರ್ವಳನ್ನು ಅನ್ಯಧರ್ಮದ ಯುವಕನೋರ್ವ ಅಪಹರಣ ಮಾಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ಹಾವೇರಿಯಲ್ಲಿ ನಡೆದಿದೆ. ಶಿಕ್ಷಕಿ ಸವಣೂರು ತಾಲೂಕಿನ ಕಡಕೋಳ ಗ್ರಾಮದ ಯುವತಿ ಎಂದು ತಿಳಿದುಬಂದಿದೆ. ಗದಗ ಜಿಲ್ಲೆ ಲಕ್ಷೇಶ್ವರ ಪಟ್ಟಣದ ಭಾಷಾ ರತನಖಾನ ಎಂಬ ಯುವಕನಿಂದ ಅಪಹರಣ

ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ!! ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದಾಗ ಬಯಲಾಯಿತು ಸತ್ಯ!

17 ವರ್ಷದ ಅಪ್ರಾಪ್ತೆಯ ಮೇಲೆ 12 ವರ್ಷದ ಬಾಲಕ ಅತ್ಯಾಚಾರ ಎಸಗಿ, ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆ. ತಮಿಳುನಾಡಿನ ತಂಜಾವೂರಿನಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವು!!

ರಥೋತ್ಸವದ ವೇಳೆ ಬಾಳೆಹಣ್ಣಿನ ಸಿಪ್ಪೆಗೆ ಕಾಲಿಟ್ಟು ಜಾರಿ ಬಿದ್ದು,ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ. ದಾವಣಗೆರೆಯ ಮಹೇಂದ್ರ ಶೋ ರೂಂ ನಲ್ಲಿ ಕೆಲಸ ಮಾಡುತ್ತಿದ್ದ ಸುರೇಶ ಬಿ.(42)

ಉಡುಪಿ : ನಾಳೆ ಪರೀಕ್ಷೆಗೆ ಮತ್ತೆ ಹಿಜಾಬ್ ಧರಿಸಿ ಬಂದು ನಾಟಕ ಮಾಡಿದರೆ ಕ್ರಿಮಿನಲ್ ಕೇಸ್ – ರಘುಪತಿ ಭಟ್…

ಉಡುಪಿ: ನಾಳಿನ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದು ನಾಟಕ ಮಾಡಿದರೆ ತಕ್ಷಣ ಕ್ರಿಮಿನಲ್ ಮೊಕದ್ದಮೆ ಹೂಡಬೇಕು. ಇಲ್ಲದಿದ್ದರೆ ನಾವೇ ನ್ಯಾಯಾಂಗ ನಿಂದನೆ ಕೇಸು ದಾಖಲಿಸುತ್ತೇವೆ. ಇವರೇನು ಅನ್ನ ತಿನ್ನಲ್ವ ಎಂದು ಉಡುಪಿ ಶಾಸಕ ರಘುಪತಿ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಜಾಬ್ ಧರಿಸಿದ ಇಬ್ಬರು

ರೇಷ್ಮೆ ಸೀರೆಯಲ್ಲಿ 13 ಭಾಷೆಗಳಲ್ಲಿ ‘ಜೈ ಶ್ರೀರಾಮ್’ ಎಂದು 32200 ಬಾರಿ ಬರೆದ ಕೈಮಗ್ಗ ವ್ಯಾಪಾರಿ

ಯಾವುದೇ ಒಂದು ಕೆಲಸವನ್ನು ಶ್ರದ್ಧೆ, ಭಕ್ತಿಯಿಂದ ಮಾಡಿದರೆ ಮಾತ್ರ ಅದು ಯಶಸ್ಸು ಕಾಣಲು ಸಾಧ್ಯ. ಅಂತೆಯೇ ಇಲ್ಲೊಬ್ಬ ಶ್ರೀರಾಮನ ಭಕ್ತ ತನ್ನ ಅಭಿಮಾನವನ್ನು,ರೇಷ್ಮೆ ಸೀರೆಯಲ್ಲಿ 13 ಭಾಷೆಗಳಲ್ಲಿ 'ಜೈ ಶ್ರೀ ರಾಮ್‌' ಎಂದು ಬರೆಯುವ ಮೂಲಕ ಪ್ರದರ್ಶಿಸಿದ್ದು,ಇದೀಗ ಇದರ ಚಿತ್ರಗಳು ವೈರಲ್ ಆಗಿದೆ.

ಶಿಕ್ಷಕನಿಗೇ ಹೊಡೆಯಲು ಕೈ ಎತ್ತಿದ ವಿದ್ಯಾರ್ಥಿ ; ನಿದ್ದೆ ಮಾಡುತ್ತಿದ್ದವನನ್ನು ಎಚ್ಚರಗೊಳಿಸಿದ್ದೇ ತಪ್ಪಾಯಿತೇ ?

ಒಂದು ಕಾಲವಿತ್ತು. ವಿದ್ಯಾರ್ಥಿಗಳು ಶಿಕ್ಷಕರನ್ನು ಕಂಡರೆ ಭಯ ಭಕ್ತಿಯಿಂದ ಕಾಣುತ್ತಿದ್ದರು. ಆದರೆ ಇತ್ತೀಚೆಗೆ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳು ಭಯ ಭಕ್ತಿ ಬಿಡಿ, ಹೊಡೆಯೋಕೇ ಮುಂದಾಗಿರುವ ಘಟನೆ ನಡೆಯುತ್ತದೆ. ಅಂಥದ್ದೇ ಒಂದು ಘಟನೆ ಇಲ್ಲೊಂದು ಶಾಲೆಯಲ್ಲಿ ನಡೆದಿದೆ. ಈ ಶಾಲೆಯ ಮೂವರು