Browsing Category

latest

SSLC ವಿದ್ಯಾರ್ಥಿಗಳಿಂದ ಗುಂಡು ತುಂಡಿನ ವಿದಾಯ ಪಾರ್ಟಿ ; ಫೋಟೋ ವೈರಲ್, ತನಿಖೆ ಆರಂಭ

ಎಸ್ ಎಸ್ ಎಲ್ ಸಿ ವಿದಾಯ ಪಾರ್ಟಿಯಲ್ಲಿ ವಿದ್ಯಾರ್ಥಿಗಳು ಗುಂಡು ತುಂಡಿನ ಪಾರ್ಟಿ ಮಾಡಿರುವ ಘಟನೆಯೊಂದು ನಡೆದಿದೆ. ಮಂಚೇರಿಯಲ್ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಕುಡಿತದ ಚಿತ್ರ ವೈರಲ್ ಆಗಿವೆ. ದಾಂಡೇಪಲ್ಲಿಯಲ್ಲಿರುವ ಬಾಲಕರ ವಸತಿ ಶಾಲೆಯಲ್ಲಿ ಈ ಘಟನೆ

ಸಿಎಂ ಗೆ ಕಾರು ಬೇಕೆಂದು, ನಡುಬೀದಿಯಲ್ಲಿ ಕುಟುಂಬವೊಂದನ್ನು ಇಳಿಸಿ, ಕಾರನ್ನು ಕೊಂಡು ಹೋದ ಪೊಲೀಸರು ;

ತಿರುಪತಿಗೆಂದು ಹೊರಟಿದ್ದ ಕುಟುಂಬದ ಎಸ್ಕಾರ್ಟ್ ವಾಹನವನ್ನು ತಡೆದು ನಿಲ್ಲಿಸಿ, ಸಿಎಂಗೆ ಎಸ್ಕಾರ್ಟ್ ಬೇಕೆಂದು ಬಲವಂತವಾಗಿ ಕೊಂಡೊಯ್ದ ಘಟನೆಯೊಂದು ಬುಧವಾರ ನಡೆದಿದೆ. ಶುಕ್ರವಾರ ಒಂಗೋಲ್‌ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಭೇಟಿ ನೀಡಲಿದ್ದಾರೆ. ಇದೇ ವೇಳೆ

ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಇಲ್ಲ; ಮನುಷ್ಯನ ಶಿಕ್ಷಣಕ್ಕೆ ಬೇಕಾದ ಅಗತ್ಯ ಕ್ರಮಗಳತ್ತ ಮಾತ್ರ ಗಮನ- ಬಿ ಸಿ ನಾಗೇಶ್

ಕರ್ನಾಟಕದ ಶಾಲಾ ಪಠ್ಯಕ್ರಮದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಕೆ ಇಲ್ಲ. ಅದರ ಬದಲಾಗಿ ನೈತಿಕ ಶಿಕ್ಷಣ ತರಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಪಠ್ಯಕ್ರಮದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಸುವುದಾಗಿ ರಾಜ್ಯ ಸರ್ಕಾರ ಯಾವತ್ತೂ

ವೃದ್ಧೆಯ ಮೇಲೆ ಹಲ್ಲೆ ನಡೆಸಿ ಕಾರು ಕದ್ದ !!|ಮಾಡಿದ್ದುಣ್ಣೋ ಮಹಾರಾಯ ಎಂಬಂತೆ ಅಪಘಾತದಲ್ಲಿ ಮಸಣ ಸೇರಿದ

ಇನ್ನೊಬ್ಬರಿಗೆ ನಾವು ಒಳಿತನ್ನು ಬಯಸಿದರೆ ನಮಗೂ ಒಳ್ಳೆಯದೇ ಆಗುತ್ತದೆ ವಿನಃ ಕೆಟ್ಟದ್ದು ಅಲ್ಲ.ಮಾಡಿದ್ದುಣ್ಣೋ ಮಾರಾಯ ಎಂಬ ಮಾತಿನಂತೆ ಇಲ್ಲೊಬ್ಬ ತನ್ನ ಲಾಭಕ್ಕೆ ಇನ್ನೊಬ್ಬನನ್ನು ಬಲಿಪಶು ಮಾಡಲು ಹೋಗಿ ತಾನು ತೋಡಿಕೊಂಡ ಹೊಂಡಕ್ಕೆ ತಾನೇ ಬಲಿಯಾಗಿದ್ದಾನೆ. ಹೌದು.72-ವರ್ಷ ವಯಸ್ಸಿನ ಈ

ಭಾವಿ ಪತಿಯ ‘ಕಣ್ಣಿಗೆ ಬಟ್ಟೆ ಕಟ್ಟಿ’ ಸರ್ಪೈಸ್ ಕೊಡ್ತೀನಿ ಎಂದು ಕತ್ತು ಸೀಳಿದ ಯುವತಿಯ ಕೃತ್ಯದ…

ಈಗಿನ ಕಾಲದಲ್ಲಿ ತಂದೆತಾಯಿಯಂದಿರು ಮಕ್ಕಳು ಆದಷ್ಟು ಬೇಗ ಮದುವೆ ಮಾಡಿ ಸೆಟ್ಲ್ ಆಗಲಿ ಎಂದು ಬಯಸುವುದು ಸಹಜ. ಗಂಡು, ಹುಡುಗಿ ಇಬ್ಬರ ಒಪ್ಪಿಗೆ ಪಡೆದು ಮದುವೆ ಕೆಲಸ ಮುಂದುವರಿಸಿದರೂ, ಹುಡುಗ ತಾಳಿ ಕಟ್ಟುವವರೆಗೆ ಒಂದು ರೀತಿಯ ಭಯ ಇದ್ದೇ ಇರುತ್ತದೆ. ಅಂಥದ್ದೇ ಒಂದು ಭಯ ಹುಟ್ಟಿಸುವ ಘಟನೆಯೊಂದು

ಬೆಂಗಳೂರಿನಲ್ಲಿ ತನ್ನ 5 ವರ್ಷದ ಮಗುನ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ಮಂಗಳೂರು ಮೂಲದ ಮಹಿಳೆ!

ರಾತ್ರಿ ಊಟ ಮಾಡಿ ಚೆನ್ನಾಗಿಯೇ ಇದ್ದ ಹೆಂಡತಿ ಬೆಳಗ್ಗೆ ಗಂಡ ಬಾಗಿಲು ಬಡಿದಾಗ, ಎಷ್ಟೇ ಹೊತ್ತಾದರೂ ಬಾಗಿಲು ತೆಗೆಯದೇ ಇದ್ದುದ್ದನ್ನು ಕಂಡು ದಿಗಿಲುಗೊಂಡು, ಅಕ್ಕಪಕ್ಕದವರನ್ನು ಕರೆದು ಬಾಗಿಲು ಹೊಡೆದು ಒಳ ಹೋದಾಗ ಶಾಕ್ ಕಾದಿತ್ತು. ಅಲ್ಲಿ ಆತನ ಹೆಂಡತಿ ಹಾಗೂ ಮಗನ ದೇಹ ನೇಣು ಬಿಗಿದ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ | ತುಟ್ಟಿ ಭತ್ಯೆ ಹೆಚ್ಚಿಸಿದ ಹಣಕಾಸು ಇಲಾಖೆ

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯ ವಿಚಾರದಲ್ಲಿ ಶುಭ ಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ನೌಕರರು ಹಾಗೂ ಕೇಂದ್ರ ಸ್ವಾಯತ್ತ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರಿಗೆ ತುಟ್ಟಿ ಭತ್ಯೆಯನ್ನು ಹೆಚ್ಚಿಸಿದೆ. ಪೂರ್ವ ಪರಿಷ್ಕೃತ ವೇತನ ಶ್ರೇಣಿ ಅಥವಾ 5ನೇ CPC ಯ ದರ್ಜೆಯ ವೇತನದಲ್ಲಿ

ಗಮನಿಸಿ : 2022-23ನೇ ಸಾಲಿನ ‘ಶೈಕ್ಷಣಿಕ ವೇಳಾಪಟ್ಟಿ’ ಬಿಡುಗಡೆ: ಮೇ.14ರಿಂದ ಶಾಲೆ ಪ್ರಾರಂಭ, ಅಕ್ಟೋಬರ್…

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗಿದೆ.ಕಳೆದ ಮೂರು ವರ್ಷಗಳಲ್ಲಿನ ಕಲಿಕಾ ಕೊರತೆಯನ್ನು ಸರಿದೂಗಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. 2022-23ನೇ ಶೈಕ್ಷಣಿಕ ವೇಳಾಪಟ್ಟಿಯಂತೆ ದಿನಾಂಕ