ಬಿಜೆಪಿ ಸದಸ್ಯನ ಭೀಕರ ಹತ್ಯೆ ಮಾಡಿದ ದುಷ್ಕರ್ಮಿಗಳು ; ಸಿಸಿಟಿವಿಯಲ್ಲಿ ಸುಳಿವಿಗಾಗಿ ಹುಡುಕಾಟ !
ಬುಧವಾರ ಬಿಜೆಪಿ ಸದಸ್ಯನೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆಯೊಂದು ಪೂರ್ವ ದೆಹಲಿಯ ಗಾಜಿಪುರ ಪ್ರದೇಶದಲ್ಲಿ ನಡೆದಿದೆ. ಹತ್ಯೆಗೀಡಾದ ವ್ಯಕ್ತಿ ಬಿಜೆಪಿ ಸದಸ್ಯ ಎಂದು ವರದಿಯಾಗಿದೆ.
ಮೃತರನ್ನು ಜೀತು ಚೌಧರಿ ಎಂದು ಗುರುತಿಸಲಾಗಿದ್ದು, ಬಿಜೆಪಿಯ ಮಯೂರ್ ವಿಹಾರ್ ಜಿಲ್ಲಾ ಘಟಕದ!-->!-->!-->…