Browsing Category

latest

ಜಟ್ಕಾ ಕಟ್ ಹಿಂದವೀ ಮೀಟ್ ಮಾರ್ಟ್​ಗೆ ನೋಟಿಸ್ ಜಾರಿಗೊಳಿಸಿದ ಬಿಬಿಎಂಪಿ!!

ಬೆಂಗಳೂರು:ಧರ್ಮ ಸಂಘರ್ಷಣೆಯಿಂದ ಶುರುವಾದ ಪೈಪೋಟಿ ಮಾಂಸದಂಗಡಿಗಳಿಗೂ ಕಾಲಿಟ್ಟಿತ್ತು.ಹಲಾಲ್​ ವಿರೋಧಿ ಆಂದೋಲನದ ಭಾಗವಾಗಿ ಹಿಂದೂಗಳು ಜಟ್ಕಾ ಕಟ್ ಹಿಂದವೀ ಮೀಟ್ ಮಾರ್ಟ್​ ಆರಂಭ ನಡೆಸಿದ್ದರು.ಈ ಪ್ರಚಾರದಲ್ಲಿ ಹಿಂದವೀ ಮೀಟ್ ಮಾರ್ಟ್ ಸಕ್ರಿಯವಾಗಿತ್ತು. ಆದರೆ ವ್ಯಾಪಾರ ನಡೆಸಲು ಹಿಂದವೀ ಮೀಟ್

ಮರ್ಯಾದಾ ಹತ್ಯಾ ! ಮಗಳ ಲೈಫಲ್ಲಿ ತಂದೆಯೇ ವಿಲನ್; 10 ಲಕ್ಷ ಸುಪಾರಿ ನೀಡಿ ಅಳಿಯನ ಕೊಲೆ ಮಾಡಿಸಿದ ಅಪ್ಪ!!!

ಮದುವೆ ವಿಷಯದಲ್ಲಿ ಯಾರೇ ಎಷ್ಟೇ ಪ್ರಬುದ್ಧರಾಗಿದ್ದರೂ ಜಾತಿ ವಿಷಯದಲ್ಲಿ ಮಾತ್ರ ತಮ್ಮ ಕ್ರೌರ್ಯ ತೋರಿಸುವುದರಲ್ಲಿ ಹಿಂದೆ ಮುಂದೆ ನೋಡುವುದಿಲ್ಲ. ಅಂಥದ್ದೇ ಒಂದು ಘಟನೆಯಲ್ಲಿ ತಂದೆಯೋರ್ವ ತಾನೇ ಹೆತ್ತು ಸಾಕಿದ ಮಗಳು ತಮ್ಮ ಜಾತಿಯಲ್ಲದ ಹುಡುಗನನ್ನು ಪ್ರೀತಿಸಿ, ಮದುವೆಯಾದಳೆಂದು ಸುಪಾರಿ ನೀಡಿ

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್​ ಜನರಲ್ ಮನೋಜ್ ಪಾಂಡೆ ನೇಮಕ

ನವದೆಹಲಿ : ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್​ ಜನರಲ್ ಮನೋಜ್ ಪಾಂಡೆ ನೇಮಕಗೊಂಡಿದ್ದಾರೆ. ಈಗಿರುವ ಜನರಲ್​ ಮನೋಜ್​ ಮುಕುಂದ್ ನರವಾನೆಯವರ 28 ತಿಂಗಳ ಅಧಿಕಾರ ಅವಧಿ ಏಪ್ರಿಲ್ 30ಕ್ಕೆ ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮನೋಜ್ ಪಾಂಡೆಯವರನ್ನ ನೇಮಕಮಾಡಲಾಗಿದೆ. ಇವರು ಭಾರತೀಯ

ನಗರ ಪ್ರದೇಶದ ಮನೆಗಳಲ್ಲಿ ಹಸು ಅಥವಾ ಎಮ್ಮೆಗಳನ್ನು ಸಾಕಲು ವಾರ್ಷಿಕ ಪರವಾನಗಿ ಕಡ್ಡಾಯ!

ಜಾನುವಾರುಗಳಿಗೆ ಯಾವುದೇ ತೊಂದರೆ ಇಲ್ಲದಂತೆ ಅವುಗಳನ್ನು ಕಾಪಾಡಿಕೊಳ್ಳುವ ನಿಟ್ಟಿನಿಂದ,ನಗರ ಪ್ರದೇಶದ ಮನೆಗಳಲ್ಲಿ ಹಸು ಅಥವಾ ಎಮ್ಮೆಗಳನ್ನು ಸಾಕಲು ವಾರ್ಷಿಕ ಪರವಾನಗಿ ಕಡ್ಡಾಯ ಎಂಬ ನಿಯಮ ಜಾರಿಗೊಳಿಸಲಾಗಿದೆ. ಈ ಕಠಿಣ ನಿಯಮವು ರಾಜಸ್ತಾನದಲ್ಲಿ ಜಾರಿಗೆ ತಂದಿದ್ದು,ಮುನ್ಸಿಪಲ್

ಇಂಟೆಲಿಜೆನ್ಸ್ ಬ್ಯೂರೊ( IB) ದಲ್ಲಿ
ಉದ್ಯೋಗ: 150 ಹುದ್ದೆಗಳಿಗೆ ಅರ್ಜಿ ; ಅರ್ಜಿ ಸಲ್ಲಿಸಲು ಮೇ.07 ಕೊನೆಯ ದಿನಾಂಕ

ಇಂಟೆಲಿಜೆನ್ಸ್ ಬ್ಯೂರೊ(ಐಬಿ)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಅಸಿಸ್ಟಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ACIO) ಗ್ರೇಡ್ 2 ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಹ

ಕಂದಾಯ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ|ಇನ್ಮುಂದೆ ಆನ್ಲೈನ್ ನಲ್ಲಿಯೇ ಸಿಗಲಿದೆ ಪೋಡಿ, ಹದ್ದುಬಸ್ತು, ಇತರೆ ನಕ್ಷೆಗಳು

ಬೆಂಗಳೂರು: ಸರ್ಕಾರ ಜನತೆಗೆ ಎಲ್ಲಾ ಯೋಜನೆಗಳು ಸುಲಭವಾಗಿ ಕೈಗೆಟುಕುವಂತೆ ಆಗಲು ಹೊಸ ಮಾರ್ಗಗಳನ್ನು ರೂಪಿಸುತ್ತಿದೆ. ಒಂದು ಕಾಲ್ ಕೊಡುವ ಮೂಲಕ ಪಿಂಚಣಿ ಪ್ರಮಾಣ ಪತ್ರವು ಮನೆಗೆ ಸೇರುವಂತಹ ಯೋಜನೆಯನ್ನು ಹೊರಡಿಸಿದೆ. ಅಂತೆಯೇ ಇದೀಗ ರೈತರಿಗೆ ಕಂದಾಯ ಇಲಾಖೆಯು ಮತ್ತೊಂದು ಸಿಹಿ ಸುದ್ದಿ ನೀಡಿದ್ದು

ಮಲ್ಪೆ : ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರು ಪಾಲು|ಓರ್ವನ ಮೃತದೇಹ ಪತ್ತೆ!

ಮಲ್ಪೆ:ಸೆಲ್ಫಿ ತೆಗೆಯಲು ಹೋಗಿ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಯುವಕರಿಬ್ಬರು ನೀರುಪಾಲಾಗಿದ್ದು,ಓರ್ವ ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ. ಮೃತರನ್ನು ಹಾವೇರಿಯ ಸತೀಶ್ ಎಂ.ನಂದಿಹಳ್ಳಿ ಮತ್ತು ಬಾಗಲ ಕೋಟೆಯ ಸತೀಶ್ ಎಸ್.ಕಲ್ಯಾಣ್ ಶೆಟ್ಟಿ ಎಂದು ಗುರುತಿಸಲಾಗಿದೆ.

ರಾಜ್ಯಾದ್ಯಂತ ಭಾರಿ ಮಳೆ ; ಹವಾಮಾನ ಇಲಾಖೆಯಿಂದ ಈ ಮುನ್ಸೂಚನೆಗಳು

ಪಶ್ಚಿಮ ಬಂಗಾಳ ಮತ್ತು ದಕ್ಷಿಣ ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯಿಂದಾಗಿ, ರಾಜ್ಯಾಧ್ಯಂತ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 19 ಮತ್ತು 20ರಂದು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.