Browsing Category

latest

ಹಸೆಮಣೆ ಏರುವ ಮೊದಲೇ ಜೈಲು ಸೇರಿದ ಅಬಕಾರಿ ಉಪ ನಿರೀಕ್ಷಕಿ ; ಲಂಚ ಪ್ರಕರಣದಲ್ಲಿ ಅಂದರ್

ವ್ಯಕ್ತಿಯೊಬ್ಬ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ವಶಕ್ಕೆ ಪಡೆದಿದ್ದ ಅಧಿಕಾರಿ, ಅನಂತರ ದ್ವಿಚಕ್ರ ವಾಹನವನ್ನು ಪ್ರಕರಣದಿಂದ ಕೈ ಬಿಡಲು 50 ಸಾವಿರ ರೂ.ಲಂಚ ಸ್ವೀಕರಿಸಿ ಜೈಲು ಸೇರಿದ ಘಟನೆಯೊಂದು ನಡೆದಿದೆ. ಅವಿವಾಹಿತ ಅಬಕಾರಿ ಉಪ ನಿರೀಕ್ಷಕಿ ಕು.ಪ್ರೀತಿ ರಾಥೋಡ್

ಅಂಬೇಡ್ಕರ್ ಕುರಿತು ಭಾಷಣ ಮಾಡಿದ ವಿದ್ಯಾರ್ಥಿಗೆ ಜೀವಬೆದರಿಕೆ ಹಾಕಿದ ಶಿಕ್ಷಕ!

ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಭಾಷಣ ಮಾಡಿದ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಜೀವ ಬೆದರಿಕೆ ಹಾಕಿದ ಘಟನೆಯೊಂದು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನಲ್ಲಿ ಸಂಭವಿಸಿದೆ. ಕುಶಾಲನಗರದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಏ.14ರಂದು ಆಯೋಜಿಸಿದ್ದ

ಗೋವಾ ಪ್ರವಾಸಕ್ಕೆಂದು ತೆರಳಿದ್ದ ಕರ್ನಾಟಕದ ಪ್ರವಾಸಿಗರಿಗೆ ಕಾದಿತ್ತು ಶಾಕ್| ಯಾಕೆ ಗೊತ್ತಾ!?

ರಜಾ ದಿನಗಳಲ್ಲಿ ಮೋಜು-ಮಸ್ತಿಗಾಗಿ ಪ್ರವಾಸ ತೆರಳೋದು ಸಾಮಾನ್ಯ. ಅದರಲ್ಲೂ ಇತ್ತೀಚೆಗೆ ಗೋವಾ ಟ್ರಿಪ್ ಕೈಗೊಳ್ಳುವವರ ಸಂಖ್ಯೆ ಹೆಚ್ಚೇ ಇದೆ.ಆದ್ರೆ ಈ ಬಾರಿ ಗೋವಾ ಪ್ರವಾಸ ತೆರಳಿದ ಕರ್ನಾಟಕದ ಪ್ರವಾಸಿಗರಿಗೆ ಚೆಕ್ ಪೋಸ್ಟ್ ನಲ್ಲಿ ಕಾದಿತ್ತು ಶಾಕ್! ಹೌದು.ಅದೆಷ್ಟೋ ಜನ ಪ್ರವಾಸಕ್ಕೆಂದು ತೆರಳಿ

ಡಿಪ್ಲೊಮಾ ಪರೀಕ್ಷೆ: ಕನ್ನಡ, ಇಂಗ್ಲೀಷ್ ಎರಡೂ ಭಾಷೆಯಲ್ಲಿ ಉತ್ತರ ಬರೆಯಲು ಅವಕಾಶ

ಬೆಂಗಳೂರು: ಡಿಪ್ಲೊಮಾ ಕೋರ್ಸ್ ಕಲಿಯುತ್ತಿರುವವಿದ್ಯಾರ್ಥಿಗಳೇ ನಿಮಗಾಗಿ ಈ ಸುದ್ದಿ. ಈ ಶೈಕ್ಷಣಿಕ ಸಾಲಿನಿಂದ ಪರೀಕ್ಷೆಯನ್ನು ಬರೆಯಲು ರಾಜ್ಯ ತಾಂತ್ರಿಕ ಶಿಕ್ಷಣ ಇಲಾಖೆಯು ಕನ್ನಡ ಮತ್ತು ಇಂಗ್ಲಿಷ್ ಬಳಸಿ ಉತ್ತರ ಬರೆಯಲು ಅವಕಾಶ ನೀಡಿದೆ. ಅಂದರೆ, ವಿದ್ಯಾರ್ಥಿಗಳು ಎರಡೂ ಭಾಷೆಗಳನ್ನು 'ಮಿಶ್ರಣ'

KGF-2 ಸಿನಿಮಾ ವೀಕ್ಷಣೆ ವೇಳೆ ಚಿತ್ರಮಂದಿರದಲ್ಲಿ ಯುವಕನೋರ್ವನ ಮೇಲೆ ಗುಂಡಿನ ದಾಳಿ! ಸೀಟಿನ ಮೇಲೆ ಕಾಲು ಹಾಕಿಕೊಂಡು…

ಕೆಜಿಎಫ್ ಸಿನಿಮಾ ನೋಡುವಾಗಲೇ ಚಿತ್ರಮಂದಿರದಲ್ಲೇ ಯುವಕನೋರ್ವ ಮೇಲೆ ಗುಂಡಿನ ದಾಳಿ ನಡೆದಿದೆ. ಈ ದುರ್ಘಟನೆ ಮಂಗಳವಾರ ರಾತ್ರಿ 10-30ರ ಸುಮಾರಿಗೆ ಈ ಸಂಭವಿಸಿದ್ದು, ಸಿನಿಮಾ ನೋಡಲು ಬಂದಿದ್ದ ಪ್ರೇಕ್ಷಕರು ಬೆಚ್ಚಿಬಿದ್ದಿದ್ದಾರೆ. ಥಿಯೇಟರ್ ಬಂದ್ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವ

ಹಿಂದೂಗಳು 4 ಮಕ್ಕಳನ್ನು ಹೊಂದಿರಬೇಕು, ಇಬ್ಬರನ್ನು RSSಗೆ ಕೊಡಬೇಕು- ಋತಂಭರಾ
ಭಾರತ ಇಸ್ಲಾಮಿಕ್ ರಾಷ್ಟವಾಗುವುದನ್ನು

ಲಕ್ನೋ: ಪ್ರತಿ ಹಿಂದೂ ಪೋಷಕರು ಕನಿಷ್ಠ ಪಕ್ಷ ನಾಲ್ಕು ಜನ ಮಕ್ಕಳನ್ನು ಹೊಂದಿರಬೇಕು. ಅವರಲ್ಲಿ ಇಬ್ಬರನ್ನು ಆರ್‌ಎಸ್‌ಎಸ್ ಅಥವಾ ವಿಶ್ವಹಿಂದೂ ಪರಿಷತ್‌ಗೆ ಹಸ್ತಾಂತರಿಸಬೇಕು ಎಂದು ಆಧ್ಯಾತ್ಮಿಕ ಮುಖಂಡರಾದ ಸಾಧ್ವಿ ಋತಂಭರಾ ಅವರು ಹಿಂದೂಗಳಿಗೆ ಕರೆ ನೀಡಿದ್ದಾರೆ. ಉತ್ತರ ಪ್ರದೇಶದ

2nd PUC ವಿದ್ಯಾರ್ಥಿಗಳೇ ಗಮನಿಸಿ; ಈ ಬಾರಿ ಪರೀಕ್ಷೆಗೆ ಬಹುಆಯ್ಕೆಯ ಪ್ರಶ್ನೆಗಳೇ ಹೆಚ್ಚು : ವಿದ್ಯಾಥಿಗಳಿಗೆ ಸುಲಭ…

ಕೋವಿಡ್ ಕಾರಣದಿಂದಾಗಿ ಕಳೆದ ವರ್ಷ ಪರೀಕ್ಷೆ ಇಲ್ಲದೆಯೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯು ಪರೀಕ್ಷೆ ಏ. 22ರಿಂದ ಮೇ.18ರವರೆಗೆ ಪರೀಕ್ಷೆ ನಡೆಯಲಿರುವುದರಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಈ ಕೆಳಗೆ ನೀಡಿರುವ ಮಾಹಿತಿ ಸಿಹಿ

ಇಂದಿನ ಷೇರು ಮಾರುಕಟ್ಟೆಯಲ್ಲಿ ತಲ್ಲಣದ ವಾತಾವರಣ; ಇಲ್ಲಿದೆ ಸಂಪೂರ್ಣ ಲಾಭ ನಷ್ಟದ ಮಾಹಿತಿ

ವಿಶ್ವ ಷೇರು ಮಾರುಕಟ್ಟೆಗಳಾದ್ಯಂತ ಮಂಗಳವಾರ ವ್ಯಾಪಾರ ವಹಿವಾಟು ತಣ್ಣಗಿತ್ತು. ಕೊನೆಯ ಗಂಟೆಯಲ್ಲಿ ಭಾರತೀಯ ಈಕ್ವಿಟಿ ಮಾನದಂಡಗಳು ಕುಸಿತ ಕಂಡಿವೆ. ಹಣಕಾಸು, ಐಟಿ, ಎಫ್‌ಎಂಸಿಜಿ ಮತ್ತು ಆಟೋ ಷೇರುಗಳು ಕುಸಿತ ಕಂಡಿವೆ. ನಿಫ್ಟಿ 50 ಒಂದು ತಿಂಗಳಲ್ಲಿ ಇದೇ ಮೊದಲ ಬಾರಿಗೆ 17,000 ಅಂಶಕ್ಕಿಂತ