Browsing Category

latest

ಬಂಡೀಪುರ ಕಾಡಿನಲ್ಲಿ ನಡೆದ ಅಪರೂಪದ ಘಟನೆ; ಅವಳಿ ಆನೆಗಳ ಆಗಮನ

ಆನೆಯೊಂದು ಅವಳಿ ಮರಿಗಳಿಗೆ ಜನ್ಮ ನೀಡಿದ ತೀರಾ ಅಪರೂಪ ಘಟನೆ ಬಂಡೀಪುರ ಕಾಡಲ್ಲಿ ನಡೆದಿದೆ. ಆನೆಗಳಲ್ಲಿ ಅವಳಿ ಮರಿಗಳಾಗುವುದು ತೀರಾ ಅಪರೂಪವೇ ಆಗಿರುತ್ತದೆ. ಇದೇ ಮೊದಲ ಬಾರಿಗೆ ಬಂಡೀಪುರದಲ್ಲಿ ಆನೆಯೊಂದು ಅವಳಿ ಮರಿಗಳಿಗೆ ಜನ್ಮ ನೀಡಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಂಡೀಪುರ

ಸಿಡಿಲಿನ ಅಬ್ಬರಕ್ಕೆ ನೀವು ಕಂಗೆಟ್ಟಿ ಹೋಗಿದ್ದೀರೆ!? |ಇದರಿಂದ ಹೇಗೆ ರಕ್ಷಣೆ ಪಡೆದುಕೊಳ್ಳುವುದು ಎಂಬುದರ ಕುರಿತು…

ಕಾದ ಇಳೆಗೆ ಮಳೆರಾಯ ತಂಪಾಗಿನ ಹನಿಗಳನ್ನು ನೀಡಿ ಮುದಗೊಳಿಸಿದರೂ,ಈ ಸಿಡಿಲಿನ ಅಬ್ಬರಕ್ಕೆ ಜನರು ಕಂಗೆಟ್ಟು ಹೋಗಿದ್ದಾರೆ.ಅತಿಯಾದ ಮಳೆಯಿಂದಾಗಿ ಅನೇಕ ಸಾವು ನೋವುಗಳು ಸಂಭವಿಸಿದ್ದು, ಅದೆಷ್ಟೋ ರೈತರಿಗೆ ನೋವು ತರಿಸಿದೆ.ಅದೆಷ್ಟೇ ಧೈರ್ಯವಂತನಾದರೂ ಸಿಡಿಲಿನ ಅಬ್ಬರಕ್ಕೆ ಒಮ್ಮೆ ಹೆದರಿ

ಅನಿವಾರ್ಯ ಆದರೆ ಶರೀರದ ಅಂಗಾಂಗಳನ್ನು ಮಾರ್ಕೊಂಡ್ ಬದುಕೊತೇನೆ, ಆದರೆ
ಮುಸಲ್ಮಾನರ ಬಾಡಿಗೆ ದುಡ್ಡಿನಿಂದಲ್ಲ !!|ಮನೆ

ಈ ಹಿಂದೆ ಮನೆಯನ್ನು ಬಾಡಿಗೆಗೆ ನೀಡುವಾಗ ಜಾಹೀರಾತಿನಲ್ಲಿ 'ಸಸ್ಯಹಾರಿಗಳಿಗೆ ಮಾತ್ರ ' ಅಂತ ನಮೂದಿಸುತ್ತಿದ್ದರು. ಮುಂದಕ್ಕೆ 'ಬ್ರಾಹ್ಮಣರಿಗೆ ಮಾತ್ರ' ಲಭ್ಯವಿದೆ ಎನ್ನುವ ಫಲಕ ಹಾಕಲು ಪ್ರಾರಂಭಿಸಿದರು. ಆದರೆ ಇದೀಗ ಧರ್ಮ ಸಂಘರ್ಷಣೆ ಯಾವ ಸ್ಥಿತಿಗೆ ತಲುಪಿದೆ ಎಂದರೆ ಮನೆ ಬಾಡಿಗೆ

ಶಾಕಿಂಗ್ ನ್ಯೂಸ್ : 10 ನೇ ತರಗತಿಯ ದಲಿತ ಬಾಲಕನಿಂದ ಕಾಲು ನೆಕ್ಕಿಸಿದ ದುಷ್ಕರ್ಮಿಗಳು! ವೀಡಿಯೋ ವೈರಲ್, ಅಮಾನವೀಯ…

ದಲಿತರ ಮೇಲೆ ದೌರ್ಜನ್ಯ ಮಾಡುವಂತ ಬಹಳಷ್ಟು ಘಟನೆಗಳು ಇತ್ತೀಚೆಗೆ ಅಲ್ಲಲ್ಲಿ ವರದಿಯಾಗುತ್ತಲೇ ಇರುತ್ತದೆ. ಇದಕ್ಕೆ ಸಂಬಂಧಿಸಿದಂತೆ ದಲಿತ ಸಮುದಾಯದ 10 ನೇ ತರಗತಿಯ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ ಕಾಲು ನೆಕ್ಕುವಂತೆ ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಹಾಗೂ

ಉಡುಪಿ : ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಬಸ್ಸಿಗಾಗಿ ಕಾಯುತ್ತಾ ನಿಂತ ವಿದ್ಯಾರ್ಥಿನಿ ಮೇಲೆ…

ಉಡುಪಿ; ಕಾಲೇಜು ಮುಗಿದ ನಂತರ ಬಸ್ ಸ್ಟಾಪಿನಲ್ಲಿ ಬಸ್ಸಿಗಾಗಿ ಕಾದು ನಿಂತಿದ್ದ ಯುವತಿಯ ಮೇಲೆ ಕಾಮುಕನೋರ್ವ ಹಾಡಹಗಲೇ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಘಟನೆ ನಗರದ ಪುರಭವನ ಬಳಿ ನಡೆದಿದೆ. ಬಸ್ಸಿಗಾಗಿ ಕಾಯುತ್ತಾ ನಿಂತಿದ್ದಾಗ ಕಾಮುಕನೋರ್ವ ವಿದ್ಯಾರ್ಥಿನಿ ಮೇಲೆ ಮುಗಿಬಿದ್ದಿದ್ದಾನೆ.

ಪ್ರಿಯಕರ ಕರೆ ಸ್ವೀಕರಿಸಿಲ್ಲವೆಂದು ಮನನೊಂದು ಯುವತಿ ಆತ್ಮಹತ್ಯೆ

ಉಡುಪಿ : ತಾನು ಪ್ರೀತಿಸುತ್ತಿದ್ದ ಯುವಕ ಕರೆ ಸ್ವೀಕರಿಸಲಿಲ್ಲವೆಂಬ ಕಾರಣಕ್ಕಾಗಿ ಮನನೊಂದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ. 17ರಂದು ಜಿಲ್ಲೆಯ ಹೆಬ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳ್ತೂರು ಗ್ರಾಮದಲ್ಲಿ ನಡೆದಿದೆ. ಮೂಡಿಗೆರೆ ತಾಲೂಕು ಇಡುಕಿಣಿ ಗ್ರಾಮದ ಕುಸುಮಾ (19)

ಕೆಎಸ್‌ಆರ್‌ಟಿಸಿ ಸಂಚಾರ ನಿಯಂತ್ರಕ ವಿಷ ಸೇವಿಸಿ ಬಾವಿಗೆ ಹಾರಿ ಆತ್ಮಹತ್ಯೆ

ವಿಷಸೇವಿಸಿ, ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಕೆಎಸ್‌ಆರ್‌ಟಿಸಿ ಸಿಬಂದಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಸೂರಿಕುಮೇರು ಪಡ್ಪು ಎಂಬಲ್ಲಿ ಮಂಗಳವಾರ ನಡೆದಿದೆ. ಸೂರಿಕುಮೇರು ಪಡ್ಪು ನಿವಾಸಿ ಜನಾರ್ದನ ಮೂಲ್ಯ ಪಿ (54) ಮೃತಪಟ್ಟ

‘ಕಣ್ಣಾ ಮುಚ್ಚೇ ಕಾಡೇ ಗೂಡೇ’ ಆಟ ಆಡುವ ಎಂದು ವರ‌ನ ಕಣ್ಣಿಗೆ ಬಟ್ಟೆ ಕಟ್ಟಿ ತಕ್ಷಣವೇ ಕತ್ತು ಸೀಳಿದ…

ಮದುವೆ ನಿಶ್ಚಯ ಆಯಿತೆಂದರೆ ಸಾಕು, ಸಂಭ್ರಮವೋ ಸಂಭ್ರಮ. ಹಾಗೆನೇ ಮದುವೆಗೆ ಮೊದಲು ಹುಡುಗ, ಹುಡುಗಿ ಒಬ್ಬರನ್ನೊಬ್ಬರು ಅರಿತುಕೊಳ್ಳಲಿ ಅಂತ ಹೊರಗಡೆ ಸುತ್ತಾಡೋದು ನಡೆಸೋದು ಈಗಿನ ದಿನಗಳಲ್ಲಿ ಕಾಮನ್. ಸುತ್ತಾಟ ಅಷ್ಟರಲ್ಲೇ ಇದ್ದರೆ ಉತ್ತಮ. ಆದರೆ ಇದೇ ಸುತ್ತಾಟ ಕಂಟಕವಾದರೆ? ಹೌದು ಇಲ್ಲಿ ಈ