Browsing Category

latest

ಮಲ್ಪೆ : ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರು ಪಾಲು|ಓರ್ವನ ಮೃತದೇಹ ಪತ್ತೆ!

ಮಲ್ಪೆ:ಸೆಲ್ಫಿ ತೆಗೆಯಲು ಹೋಗಿ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಯುವಕರಿಬ್ಬರು ನೀರುಪಾಲಾಗಿದ್ದು,ಓರ್ವ ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ. ಮೃತರನ್ನು ಹಾವೇರಿಯ ಸತೀಶ್ ಎಂ.ನಂದಿಹಳ್ಳಿ ಮತ್ತು ಬಾಗಲ ಕೋಟೆಯ ಸತೀಶ್ ಎಸ್.ಕಲ್ಯಾಣ್ ಶೆಟ್ಟಿ ಎಂದು ಗುರುತಿಸಲಾಗಿದೆ.

ರಾಜ್ಯಾದ್ಯಂತ ಭಾರಿ ಮಳೆ ; ಹವಾಮಾನ ಇಲಾಖೆಯಿಂದ ಈ ಮುನ್ಸೂಚನೆಗಳು

ಪಶ್ಚಿಮ ಬಂಗಾಳ ಮತ್ತು ದಕ್ಷಿಣ ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯಿಂದಾಗಿ, ರಾಜ್ಯಾಧ್ಯಂತ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 19 ಮತ್ತು 20ರಂದು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಫೇಸ್ಬುಕ್ ಗೆಳತಿಯ ಸೆಕ್ಸಿ ಮೈಮಾಟಕ್ಕೆ ಮನಸೋತ ಶಿರಸಿ ಯುವಕ; ಆದರೆ ಮಂದಿತ್ತು ಮಾರಿಹಬ್ಬ; ಏನಂತೀರಾ? ಇಲ್ಲಿದೆ ಕಂಪ್ಲೀಟ್…

ಮೋಸ ಹೋಗುವವರು ಇರುವವರೆಗೆ ಮೋಸ ಮಾಡುವವರು ಕೂಡಾ ಇರುತ್ತಾರೆ ಎನ್ನುವ ಮಾತು ಸುಳ್ಳಲ್ಲ. ವೀಡಿಯೋ ಕಾಲ್ ಮೂಲಕ ಯುವತಿ ಜೊತೆ ಸರಸ ಸಲ್ಲಾಪ ಮಾಡುವುದು ಅನಂತರ ಬ್ಲಾಕ್ ಮೇಲ್ ಮಾಡುವುದು ಇದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಆದರೆ ಇಲ್ಲೊಬ್ಬ ಮಹಾಶಯ ತಾನು ಕಷ್ಟಪಟ್ಟು ಬೆಳೆಸಿದ ಅಡಿಕೆ

ಜನನಿಬಿಡ ಪ್ರದೇಶದ ಕಸಾಯಿಖಾನೆಯ ಸುತ್ತ ಅಕ್ರಮ ಬಾಂಗ್ಲಾ ನಿವಾಸಿಗಳು ಎಸ್ಕಾರ್ಟ್!! ಪೊಲೀಸರು ಮಾರುವೇಷದಲ್ಲಿ ದಾಳಿ…

ಗೋಹತ್ಯಾ ನಿಷೇಧ ರಾಜ್ಯದಲ್ಲಿ ಜಾರಿಯಲ್ಲಿದ್ದರೂ, ಹಲವು ಕಡೆ ನಿತ್ಯ ಗೋಕಳ್ಳತನ, ಅಕ್ರಮ ಗೋಮಾಂಸ ಮಾರಾಟ ನಡೆಯುತ್ತಲೇ ಇದೆ. ಪೊಲೀಸರು ಇದಕ್ಕೆಲ್ಲಾ ಎಷ್ಟೇ ಕಡಿವಾಣ ಹಾಕಲು ಪ್ರಯತ್ನ ಪಟ್ಟರೂ ಈ ಅಕ್ರಮ ಗೋ ದಂಧೆ ಮಾತ್ರ ಕಡಿಮೆ ಆಗುತ್ತಿಲ್ಲ. ಆದರೆ ಮಲೆನಾಡಿನ ಭಾಗದಲ್ಲಿ ಈ ದಂಧೆಗೆ ಕಡಿವಾಣ ಹಾಕಲು

ಪತ್ನಿಯ ನಗ್ನ ಚಿತ್ರಗಳನ್ನು ಸೆರೆಹಿಡಿದು ಸ್ನೇಹಿತರಿಗೆ ಕಳಿಸಿದ ಪತಿ ಮಹಾಶಯ!! ಚಿತ್ರಗಳು ವೈರಲ್ ಆಗುತ್ತಿದ್ದಂತೆ…

ತನ್ನ ಪತ್ನಿಯ ನಗ್ನ ಫೋಟೋ ತೆಗೆದು, ಅದನ್ನು ಸ್ನೇಹಿತರಿಗೆ ಕಳುಹಿಸಿದ ಪಾಪಿ ಪತಿಯೊಬ್ಬನ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜ್ಯೂಸ್‌ನಲ್ಲಿ ಅಮಲು ಬರುವ ಔಷಧ ಹಾಕಿ,ಅದನ್ನು ಪತ್ನಿಗೆ ಕುಡಿಸಿದ್ದಾನೆ. ಅಮಲು ಪದಾರ್ಥ ಹಾಕಿರುವ ಕುರಿತು ಪತ್ನಿಗೆ

ಹಿಂದುತ್ವದ ಭದ್ರಕೋಟೆ ಬೆಳ್ತಂಗಡಿ ತಾಲೂಕಿನಲ್ಲಿ ಶಾಂತಿ ಕದಡುವ ಯತ್ನ!! |ಹಿಂದೂ ಕಾರ್ಯಕರ್ತರು ಸ್ಥಾಪಿಸಿದ್ದ ಭಗವಾಧ್ವಜ…

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಉಪ್ಪಾರಪಳಿಕೆ ಎಂಬಲ್ಲಿ ಹಿಂದೂ ಕಾರ್ಯಕರ್ತರು ಸ್ಥಾಪಿಸಿದ್ದ ಭಗವಾಧ್ವಜದ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಹಾನಿಗೊಳಿಸಿ, ಕಂಬ ಹಾಗೂ ಭಗವಾಧ್ವಜವನ್ನು ನೆಲಕ್ಕುರುಳಿಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು, ಹಿಂದೂ ಕಾರ್ಯಕರ್ತರು ಆಕ್ರೋಶ

ಬ್ಯಾಂಕ್ ಗ್ರಾಹಕರೇ ಗಮನಿಸಿ | ಇಂದಿನಿಂದ ಬ್ಯಾಂಕ್ ಸಮಯದಲ್ಲಿ ಮಹತ್ತರ ಬದಲಾವಣೆ

ಬ್ಯಾಂಕ್‌ ವಹಿವಾಟನ್ನು ನಡೆಸಲು ಹೆಚ್ಚುವರಿ ಸಮಯ ಬ್ಯಾಂಕ್ ಗ್ರಾಹಕರಿಗೆ ಸಿಗುವ ದೃಷ್ಟಿಯಿಂದ ಆರ್‌ಬಿಐ ಬ್ಯಾಂಕ್‌ ಸಮಯವನ್ನು ಬದಲಾಯಿಸಿದ್ದು,11 ಗಂಟೆ ಹೆಚ್ಚುವರಿ ಸಮಯ ಸಿಗುತ್ತದೆ.ಇದು ಏಪ್ರಿಲ್ 18 ಅಂದರೆ ಇಂದಿನಿಂದಲೇ ಬೆಳಗ್ಗೆ 9 ಗಂಟೆಗೇ ಬ್ಯಾಂಕ್‌ಗಳು ತೆರೆಯಲಿವೆ. ಕೊರೊನಾ ಕಾರಣಕ್ಕೆ

ನಾಯಿಯೊಂದು ಅಡ್ಡ ಬಂದ ಕಾರಣ, ವಿಮಾನ ಲ್ಯಾಂಡಿಂಗ್ ವೇಳೆ ಅವಘಡ, ಮಹಿಳಾ ಪೈಲೆಟ್ ಆಸ್ಪತ್ರೆ ದಾಖಲು!

ನಾಯಿಯೊಂದು ತರಬೇತಿ ವಿಮಾನ ಲ್ಯಾಂಡಿಂಗ್ ಸಂದರ್ಭದಲ್ಲಿ ದಿಢೀರನೆ ನುಗ್ಗಿದ್ದು, ದಿಗ್ಭ್ರಮೆ ಉಂಟು ಮಾಡಿದ ಘಟನೆಯೊಂದು ನಿನ್ನೆ ರಾತ್ರಿ ಜಕ್ಕೂರು ಏರೋಡೋಮ್ ನಲ್ಲಿ ನಡೆದಿದೆ. ಸಂಜೆ 5.45 ಸುಮಾರಿನಲ್ಲಿ ತರಬೇತಿ ವಿಮಾನ ಸೆಸ್ನಾ-185 ಆಕಾಶಕ್ಕೆ ಹಾರಲು ಕೆಲ ಕ್ಷಣಗಳಷ್ಟೇ ಬಾಕಿ ಇತ್ತು,