ಕೋಮು ಗಲಬೆಗೆ ಬಿಗಡಾಯಿಸಿದ ಹಳೇ ಹುಬ್ಬಳ್ಳಿ ! ಸದ್ಯದ ಪರಿಸ್ಥಿತಿಯ ಬಗ್ಗೆ ಇಲ್ಲಿದೆ ವಿವರ
ರಾಜ್ಯದಲ್ಲಿ ಕಳೆದ ಮೂರು ತಿಂಗಳಿಂದ ಕೋಮು ದ್ವೇಷದ ಗಲಾಟೆ ನಡೆಯುತ್ತಿದ್ದರೂ ಶಾಂತವಾಗಿದ್ದ ಹುಬ್ಬಳ್ಳಿ ಶನಿವಾರ ರಾತ್ರಿ ಹೊತ್ತಿಉರಿದಿದೆ. ಹಳೇ ಹುಬ್ಬಳ್ಳಿಯಲ್ಲಿ ನೂರಾರು ಕಿಡಿಗೇಡಿಗಳು ಸಿಕ್ಕ ಸಿಕ್ಕವರ ಮೇಲೆ ಕಲ್ಲು ತೂರಿ ಹಿಂಸಾಚಾರ ನಡೆಸಿದ್ದಾರೆ. ಹಳೇ ಹುಬ್ಬಳ್ಳಿಯಲ್ಲಿ!-->…