Browsing Category

latest

ದ್ವಿತೀಯ ಪಿಯುಸಿ ಪರೀಕ್ಷೆ 2022: ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ;

ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ನಿಮಗಾಗಿ ಕೆಎಸ್‌ಆರ್‌ಟಿಸಿ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಇದೇ ತಿಂಗಳ 22 ರಿಂದ ಮೇ 18 ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಕಾರಣದಿಂದ ವಿದ್ಯಾರ್ಥಿಗಳಿಗೋಸ್ಕರ ಕೆಎಸ್‌ಆರ್‌ಟಿಸಿ ನಿಗಮವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ

ಉಪ್ಪಿನಂಗಡಿ:ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|ಬೈಕ್ ಸವಾರ ಸಾವು-ಇನ್ನೋರ್ವನಿಗೆ ಗಂಭೀರ

ಉಪ್ಪಿನಂಗಡಿ:ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಉಪ್ಪಿನಂಗಡಿ-ಪುತ್ತೂರು ರಸ್ತೆಯ ಬೇರಿಕೆಯಲ್ಲಿ ಇಂದು ಸಂಜೆ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರರೋರ್ವರು ಮೃತ ಪಟ್ಟಿದ್ದು,ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಿಚಡಿಯಲ್ಲಿ ಉಪ್ಪು ಹೆಚ್ಚಾಯಿತೆಂದು ಹೆಂಡತಿಯನ್ನೇ ಕತ್ತು ಹಿಸುಕಿ ಕೊಂದ ಗಂಡ!!

ಗಂಡ ಹೆಂಡತಿ ಜಗಳ ಉಂಡು ಮಲಗೋವರೆಗೆ ಅನ್ನೋ ಮಾತಿದೆ. ಆದ್ರೆ ಇಲ್ಲೊಂದು ಕಡೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಸಾವಿನಲ್ಲಿ ಅಂತ್ಯ ಕಂಡ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಾಯಂದರ್ ಟೌನ್‌ಶಿಪ್‌ನಲ್ಲಿ ನಡೆದಿದೆ. ಬೆಳಗ್ಗಿನ ಉಪಹಾರದಲ್ಲಿ ಉಪ್ಪು ಜಾಸ್ತಿಯಾಯ್ತು ಎಂಬ ಕಾರಣಕ್ಕೆ ಪತಿಯೊಬ್ಬ

ಜಗತ್ತಿನ ಸರ್ವಶಕ್ತ ರಾಷ್ಟ್ರ ಅಮೆರಿಕದ ಅಧ್ಯಕ್ಷನ ಮೇಲೆ ಹಿಕ್ಕೆ ಹಾಕಿದ ಹಕ್ಕಿ

ವ್ಯಕ್ತಿ ಎಷ್ಟೇ ದೊಡ್ಡವನಿರಲಿ, ಅದೆಷ್ಟೇ ಬಲಶಾಲಿ ಇರಲಿ, ಪ್ರಕೃತಿಯ ಆಗುಹೋಗುಗಳ ಮುಂದೆ ಮತ್ತು ಇತರ ಜೀವ ಸಂಕುಲಗಳ ಕೈಲಿ ಆತನೊಬ್ಬ ಮಾಮೂಲಿ ಐಟಂ ಅಷ್ಟೇ! ಇದನ್ನು ನೆನಪಿಸುವ ಘಟನೆಯೊಂದು ಅಮೇರಿಕಾದಿಂದ ವರದಿಯಾಗಿದೆ. ಇವತ್ತಿನ ಜಗತ್ತಿನ ಅತ್ಯಂತ ಶಕ್ತಿಶಾಲಿ ರಾಷ್ಟ್ರ ಅಮೆರಿಕನ್ ಅಧ್ಯಕ್ಷ ಜೋ

ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆಗೆ ಪ್ರತೀಕಾರ ತೀರಿಸಲು ಸಜ್ಜಾದ ಗ್ಯಾಂಗ್ ಪೊಲೀಸರ ಬಲೆಗೆ!! ಕ್ಷಿಪ್ರ ಕಾರ್ಯಾಚರಣೆಯಿಂದ…

ಶಿವಮೊಗ್ಗ : ಆರ್‌ಎಸ್ಎಸ್ ಕಾರ್ಯಕರ್ತ ಹರ್ಷ ಕೊಲೆಗೆ ಪ್ರತೀಕಾರವಾಗಿ ಮುಸ್ಲಿಂ ಯುವಕನ ಕೊಲೆಗೆ ಸಂಚು ರೂಪಿಸಿದ್ದ ಖತರ್ನಾಕ್ ಗ್ಯಾಂಗೊಂದನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ನಗರದಲ್ಲಿ ಮತ್ತೊಂದು ಕೋಮುಗಲಭೆಯನ್ನು ಪೊಲೀಸರು ತಡೆದಿದ್ದಾರೆ. ಹರ್ಷನ ಕಗ್ಗೋಲೆ ಸಮಯದಲ್ಲಿ

ಸುಳ್ಯ:ಇಲಿ ಪಾಷಾಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಸಾವು!

ಸುಳ್ಯ: ಇಲಿ ಪಾಷಾಣ ಸೇವಿಸಿ ಅಸ್ವಸ್ಥಳಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೂಲೆಮನೆ ಚಂದ್ರಹಾಸ ಅವರ ಪುತ್ರಿ ಜಯಲಕ್ಷ್ಮೀ(18)ಎಂದು ಗುರುತಿಸಲಾಗಿದೆ. ಎ.07ರಂದು

ಓರ್ವ ಪುತ್ರ ಪೊಲೀಸ್, ಮತ್ತೊಬ್ಬ ಮಗನಿಗೆ ಕೇಂದ್ರ ಸಚಿವಾಲಯದಲ್ಲಿ ಕೆಲಸ | ಆದ್ರೆ ಅವರ ಹೆತ್ತಬ್ಬೆ ಮಾತ್ರ ಹತ್ತು…

ತಾಯಿಗೆ ತನ್ನ ಮಕ್ಕಳು ಪುಟ್ಟ ಪಾಪುವಿನಿಂದ ಹಿಡಿದು ಅದೆಷ್ಟೇ ದೊಡ್ಡ ವ್ಯಕ್ತಿಯಾಗಿ ಬೆಳೆದರೂ ಆಕೆ ತೋರಿಸುವ ಪ್ರೀತಿ ಮಾತ್ರ ಒಂದೇ. ಆದ್ರೆ ಕೆಲವೊಂದು ಮಕ್ಕಳಿಗೆ ತಾಯಿಯ ಆಸರೆ ಬೆಳೆದು ನಿಲ್ಲೋವರೆಗೆ ಮಾತ್ರ. ದೊಡ್ಡ ಸ್ಥಾನದಲ್ಲಿ ಇದ್ದೇನೆ ಅಂದ್ರೆ ತನ್ನ ತಾಯಿ ಈಕೆ ಎಂದು ಹೇಳಿಕೊಳ್ಳಲು ಹಿಂದೇಟು

ಗಂಡನ ಸಾವನ್ನಪ್ಪತ್ತಿದ್ದಂತೆ 6 ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಪರಾರಿಯಾದ ಮಹಿಳೆ!!!

ಗಂಡ ಸಾವನ್ನಪ್ಪುತ್ತಿದ್ದಂತೆ ಆರು ಮಕ್ಕಳ ತಾಯಿಯೋರ್ವಳು ತನ್ನ ಎಲ್ಲಾ ಮಕ್ಕಳನ್ನೂ ಬಿಟ್ಟು ಪ್ರಿಯಕರನೊಂದಿಗೆ ಓಡಿ ಹೋಗಿರುವ ಆಶ್ಚರ್ಯಕರ ಘಟನೆಯೊಂದು ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಶಂಶಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಮಹಿಳೆಗೆ ಒಂದು ವರ್ಷದ ಮಗು ಕೂಡಾ ಇದೆ ಎಂದು