ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ಹಾಡು ಹಾಕಿದ ಮುಸ್ಲಿಂ ಹುಡುಗರು ;
ಪಾಕಿಸ್ತಾನ್ ಜಿಂದಾಬಾದ್ ಹಾಡು ಹಾಕಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಘಟನೆ ನಡೆದದ್ದು ಉತ್ತರ ಪ್ರದೇಶದ ಬರೇಲಿಯಲ್ಲಿ.ಬರೇಲಿ ಜಿಲ್ಲೆಯ ಭುಟಾ ಪೊಲೀಸ್ ಸ್ಟೇಶನ್ ವ್ಯಾಪ್ತಿಯಲ್ಲಿರುವ!-->!-->!-->…