Browsing Category

latest

ವಿಮಾನದಲ್ಲಿ ಪ್ರಯಾಣಿಕನ ಮೊಬೈಲ್ ಬ್ಲಾಸ್ಟ್ !! | ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಇಂಡಿಗೋದ ದಿಬ್ರುಗಢ್-ದೆಹಲಿ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಫೋನ್ ಸ್ಫೋಟಗೊಂಡು, ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಪ್ರಯಾಣಿಕರ ಪೋನ್ ಗೆ ಒಮ್ಮೆಲೆ ಬೆಂಕಿ ಹತ್ತಿಕೊಂಡಿತ್ತು. ಆದರೆ ಕ್ಯಾಬಿನ್ ಸಿಬ್ಬಂದಿ ಅಗ್ನಿಶಾಮಕ ಸಾಧನದ ಸಹಾಯದಿಂದ ಬೆಂಕಿಯನ್ನು

ಮೂರು ದಿನ ರಜೆ ಪಡೆದು ಹನಿಮೂನ್ ಗೆ ತೆರಳಿದ್ದ ಯುವಕನ ಅನುಭವ!! ಎರಡೇ ದಿನದಲ್ಲಿ ಮದುವೆಯೇ ಬೇಡವಿತ್ತು ಎಂದಳಂತೆ…

ಬಿಡುವಿಲ್ಲದ ಕೆಲಸದ ಮಧ್ಯೆ ಹೊಸದಾಗಿ ಮದುವೆಯಾಗಿದ್ದ ಯುವಕನೋರ್ವ ತನ್ನ ಪತ್ನಿಯೊಂದಿಗೆ ಹನಿಮೂನ್ ಗೆ ತೆರಳಿದ್ದ ಸಂದರ್ಭ ಕೆಲಸದ ಒತ್ತಡ ಅಡ್ಡಿ ಪಡಿಸಿದ್ದು, ಸದ್ಯ ಪತ್ನಿ ಕೋಪಗೊಂಡು ಮದುವೆಯೇ ಬೇಡವಿತ್ತು ಎನ್ನುತ್ತಿದ್ದಾಳೆ ಎಂದು ವ್ಯಕ್ತಿಯೋರ್ವ ಬೇಸರ ತೋಡಿಕೊಂಡ ಘಟನೆಯೊಂದು ಬೆಳಕಿಗೆ ಬಂದಿದೆ.

ರೈಲು ಪ್ರಯಾಣಿಕರ ಗಮನಕ್ಕೆ; ರೇಲ್ವೆ ಇಲಾಖೆಯಿಂದ ಈ ಹೊಸನಿಯಮಗಳು ಜಾರಿ

ನೀವು ರೈಲಿನಲ್ಲಿ ಪ್ರಯಾಣಿಸುವಾಗ, ಅನೇಕ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.ಅನೇಕ ದೂರುಗಳನ್ನು ಆಧರಿಸಿ ರೈಲ್ವೆ ನಿಯಮ ಬದಲಾಗಿವೆ. ಇದು ಸಾಮಾನ್ಯವಾಗಿ ರೈಲಿನಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರಿಗೆ ಅನ್ವಯಿಸುತ್ತೆ. ಭಾರತೀಯ ರೈಲ್ವೇಯು ಪ್ರಯಾಣಿಕರ ಅನುಕೂಲವನ್ನು

ಸಿಡಿಲಿನ ಅಬ್ಬರಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಹಾಸನ:ಕೆಲ ದಿನಗಳಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅಪಾರ ನಷ್ಟ ಅನುಭವಿಸಿದ್ದಲ್ಲದೆ, ಅನೇಕ ಜನರ ಪ್ರಾಣವನ್ನೇ ಹಿಂಡಿದೆ.ನಿನ್ನೆ ಹಾಸನ ಜಿಲ್ಲೆಯಲ್ಲಿ ಸಿಡಿಲಿನ ಅಬ್ಬರಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಬಲಿಯಾದ ಹೃದಯವಿದ್ರಾಯಕ ಘಟನೆ ನಡೆದಿದೆ. ಚನ್ನರಾಯಪಟ್ಟಣ

ಆಗಸ್ಟ್ 28ಕ್ಕೆ JEE ಅಡ್ವಾನ್ಸ್ಡ್ ಎಕ್ಸಾಂ, ಆಗಸ್ಟ್ 7 ರಿಂದ ನೋಂದಣಿ ಶುರು !

JEE ಅಡ್ವಾನ್ಸ್ಡ್ 2022 ಪರೀಕ್ಷೆಯ ದಿನಾಂಕವನ್ನು ಪರಿಷ್ಕೃತ ವೇಳಾಪಟ್ಟಿಯಲ್ಲಿ ಬಿಡುಗಡೆ ಮಾಡಲಾಗಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆ ಆಗಸ್ಟ್ 28 ರಂದು ಜೆಇಇ ಅಡ್ವಾನ್ಸ್ 2022 ಅನ್ನು ನಡೆಸುತ್ತದೆ ಅಂತ ಈಗ ತಿಳಿಸಿದೆ. ಈ ಮೊದಲು ಪತ್ರಿಕೆಯನ್ನು ಜುಲೈ 3 ರಂದು

ಗೋವಾದ ಗಾಲಜೀಬಾಗ್ ಬೀಚ್‍ನಲ್ಲಿ ಸಹಸ್ರಾರು ಆಮೆ ಮರಿಗಳ ಆಗಮನ

ಗೋವಾದ ಗಾಲಜೀಬಾಗ್ ಬೀಚ್‍ನಲ್ಲಿ ಈ ವರ್ಷ ಇದುವರೆಗೂ ಆಲಿವ್ ರಿಡಲೆ ಜಾತಿಯ ಆಮೆಗಳು ಆಗಮಿಸಿವೆ. ಗೋವಾದ ಗಾಲಜೀಬಾಗ್ ಸಮುದ್ರ ತೀರವನ್ನು ಅಧಿಕೃತವಾಗಿ ಆಮೆಗಳಿಗೆ ಮಾತ್ರ ಮೀಸಲಿಡಲಾಗಿದೆ. ಇದರಿಂದಾಗಿ ಇಲ್ಲಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳಿಗೆ ನಿರ್ಬಂಧವಿದೆ. ಪ್ರತಿ ವರ್ಷವೂ

ಕಡಬ: ಭಾರಿ ಮಳೆಗೆ ಸಂಪೂರ್ಣ ಕುಸಿದ ಮನೆ,ಸುಮಾರು 50 ಸಾವಿರ ರೂಪಾಯಿ ನಷ್ಟ! | ಸ್ಥಳಕ್ಕೆ ಭೇಟಿ ನೀಡಿದ ಆನಂದ ಪಿಲವೂರರಿಂದ…

ಕಡಬ:ಅತಿಯಾದ ಮಳೆಯಿಂದ ಹಲವು ಹಾನಿಗಳು ನಡೆಯುತ್ತಲೇ ಇದ್ದು, ಅಪಾರ ನಷ್ಟ ಸಂಭವಿಸಿದೆ. ಇದೀಗ ನಿನ್ನೆ ರಾತ್ರಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಗೆ ನೆಲ್ಯಾಡಿ ಗ್ರಾಮದ ಮನೆಯೊಂದು ಸಂಪೂರ್ಣ ಕುಸಿದ ಘಟನೆ ನಡೆದಿದೆ. ಕುಡ್ತಾಜೆ ಕಮಲಾಕ್ಷ ಗೌಡ ಎಂಬುವವರ ಮನೆ ಕುಸಿದಿದ್ದು,ಸುಮಾರು 50ಸಾವಿರ

‘SSLC ಪರೀಕ್ಷಾ ಫಲಿತಾಂಶ’ : ಮೇ.12ಕ್ಕೆ ರಿಸಲ್ಟ್ ರಿಲೀಸ್!!!

ಎಸ್ಎಸ್ಎಲ್‌ಸಿ ಪರೀಕ್ಷೆ ಮುಕ್ತಾಯಗೊಂಡಿದ್ದು, ಎಸ್ಎಸ್ಎಲ್‌ಸಿ ವೆಬ್‌ಸೈಟ್‌ನಲ್ಲಿ ಕೀ ಉತ್ತರಗಳನ್ನ ಪ್ರಕಟಿಸಲಾಗಿದೆ. ಸದ್ಯ ಪರೀಕ್ಷಾ ಮಂಡಳಿ ಎಸ್ಎಸ್ಎಲ್‌ಸಿ ಫಲಿತಾಂಶ ಬಿಡುಗಡೆಗೆ ತಾತ್ಕಾಲಿಕ ದಿನಾಂಕ ನಿಗಧಿ ಮಾಡಿದ್ದು ಮೇ 12ರಂದು ರಿಸಲ್ಟ್ ಬಿಡುಗಡೆಯಾಗಲಿದೆ ಎಂದಿದೆ. ಏಪ್ರಿಲ್ 12ರಿಂದಲೇ