Browsing Category

latest

ಹತ್ತು ಮಂದಿ ಮುಸ್ಲಿಂ ಯುವತಿಯರನ್ನು ಹಾರಿಸಿಕೊಂಡು ಹೋಗಿ!!! ಹಿಂದೂ ಯುವಕರಿಗೆ ಬಹಿರಂಗ ಕರೆ ಕೊಟ್ಟ ಮುತಾಲಿಕ್

ಗದಗ: ಇನ್ನು ಮುಂದೆ ಒಬ್ಬನೇ ಒಬ್ಬ ಮುಸ್ಲಿಂ ಯುವಕ ಹಿಂದೂ ಯುವತಿಯರನ್ನು ಪ್ರೀತಿಯ ಬಲೆಯಲ್ಲಿ ಬೀಳಿಸಿ ಕರೆದುಕೊಂಡು ಹೋದರೆ, ನೀವು ಹತ್ತು ಮಂದಿ ಮುಸ್ಲಿಂ ಯುವತಿಯರನ್ನು ಹಾರಿಸಿಕೊಂಡು ಹೋಗಿ ಎಂಬ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಿಂದೂ

ಮಾಜಿ ಶಾಸಕರ ಪುತ್ರಿ ಎಂಬಿಬಿಎಸ್ ಪದವೀಧರೆ ನೇಣಿಗೆ ಶರಣು!

ತೆಲಂಗಾಣದ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಮಾಜಿ ಶಾಸಕರ ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭದ್ರಾದ್ರಿ ಕೋಟಗುಡೆಮ್ ಜಿಲ್ಲೆಯಲ್ಲಿ ನಡೆದಿದೆ. ತಾತಿ ಮಹಾಲಕ್ಷ್ಮೀ ಮೃತ ದುರ್ದೈವಿ. ಈಕೆ ಅಶ್ವರಾವ್‌ಪೇಟೆಯ ಮಾಜಿ ಶಾಸಕ ತಾತಿ ವೆಂಕಟೇಶ್ವಗ್ ಅವರ ಪುತ್ರಿ.

ಟೆರೇಸ್ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಲು ಮುಂದಾದ ಯುವತಿ! CISF ಸಿಬ್ಬಂದಿಯ ಜಾಣ್ಮೆಯಿಂದ ಬದುಕುಳಿದ ಯುವತಿ!

ಮೆಟ್ರೋ ನಿಲ್ದಾಣದ ಟೆರೆಸ್ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ; ಚಾಣಾಕ್ಷತನದಿಂದ ಬಚಾವ್ ಮಾಡಿದ CISF ಸಿಬ್ಬಂದಿ ದೆಹಲಿಯ ಅಕ್ಷರಧಾಮ ಮೆಟ್ರೋ ನಿಲ್ದಾಣದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿ ಘಟನೆಯೊಂದು ಇಂದು ಬೆಳಗ್ಗೆ 7.20 ರ ಸುಮಾರಿಗೆ ನಡೆದಿದೆ. ಯುವತಿ ಮೆಟ್ರೋ

ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಕೃಷಿಕ ಸಾವು!

ಉಡುಪಿ: ಕೃಷಿಕ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕೋಟಾದ ಸಾಸ್ತಾನ ಗೋಳಿಗರಡಿ ಗ್ರಾಮದಲ್ಲಿ ನಡೆದಿದೆ. ಮೃತರು ಸಾಸ್ತಾನ ಗೋಳಿಗರಡಿ ನಿವಾಸಿ ರಾಜೇಂದ್ರ ಪೂಜಾರಿ(38). ರಾಜೇಂದ್ರ ಪೂಜಾರಿ ಕೃಷಿ ಕೆಲಸ ಮಾಡಿಕೊಂಡಿದ್ದು, ಎಂದಿನಂತೆ ಮನೆಯ ಪಕ್ಕದಲ್ಲಿರುವ ಗದ್ದೆಗೆ ನೀರು

ದೆವ್ವ ಹಿಡಿದಿದೆ ಎಂದು ಮೂರು ವರ್ಷದ ಕಂದಮ್ಮಗೆ ಮನಸೋ ಇಚ್ಛೆ ಥಳಿಸಿ ಕೊಲೆ ಮಾಡಿದ ಪ್ರಕರಣ;

ದೆವ್ವ ಹಿಡಿದಿದೆ ಎಂದು ಮೂರು ವರ್ಷದ ಕಂದಮ್ಮನಿಗೆ ಮನಸೋ ಇಚ್ಛೆ ಥಳಿಸಿ, ಕೊಲೆಗೈದ ವಾಮಾಚಾರಿ ಸಹೋದರರು ತಕ್ಕ ಶಿಕ್ಷೆಗೆ ಗುರಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ಅಜ್ಜಿ ಕ್ಯಾತನಹಳ್ಳಿ ನಿವಾಸಿ ಪ್ರವೀಣ್ ಅವರ ಪುತ್ರಿ ಮೂರು ವರ್ಷದ ಪೂರ್ವಿಕಾಳನ್ನು ಮೈಮೇಲೆ ದೇವರು

ತನ್ನ ಮೇಲೆ ಹಾಗೂ ಮೊಮ್ಮಕ್ಕಳ ಮೇಲೆ ಹಲ್ಲೆ ಮಾಡಲು ಬಂದ ಮಗನನ್ನು ಕೊಂದ ಹೆತ್ತ ತಾಯಿ!!!

ಕುಡಿತದಿಂದ ಎಷ್ಟೋ ಮನೆಯ ನೆಮ್ಮದಿ ಹಾಳಾಗಿದ್ದು ಇದೆ. ಎಷ್ಟೋ ಮನೆಯಲ್ಲಿ ದಿನನಿತ್ಯ ಗಲಾಟೆ, ಜಗಳ, ಮಾನಸಿಕ ಕಿರಿಕಿರಿ ಉಂಟಾಗಿ, ಜನ ಮಾನಸಿಕ ನೆಮ್ಮದಿಯನ್ನೇ ಕಳೆದುಕೊಂಡಿದ್ದೂ ಇದೆ. ಈ ಕುಡಿತದ ಕಾರಣದಿಂದಲೇ ಸಿಟ್ಟಿಗೆದ್ದ ತಾಯಿಯೋರ್ವಳು ತನ್ನ ಮಗನ ಹತ್ಯೆ ಮಾಡಿದ್ದಾಳೆ. ಮದ್ಯವ್ಯಸನಿಯಾಗಿ

ನೋಡ ನೋಡುತ್ತಿದ್ದಂತೆಯೇ ಕಾಂಕ್ರೀಟ್ ಚಪ್ಪಡಿ ಕುಸಿದು ಬೈಕ್ ಸಮೇತ ಚರಂಡಿಗೆ ಬಿದ್ದ ಐವರು !! | ಅರೆಕ್ಷಣ ಬೆಚ್ಚಿಬೀಳಿಸುವ…

ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಮ್ಮೆ ಭಯಾನಕ ವೀಡಿಯೋಗಳು ವೈರಲ್ ಆಗುತ್ತಿರುತ್ತವೆ. ಅಂತೆಯೇ ಇದೀಗ ನೋಡಿದವರೆಲ್ಲ ಬೆಚ್ಚಿ ಬೀಳುವಂತಹ ವೀಡಿಯೋವೊಂದು ವೈರಲ್ ಆಗಿದೆ. ನೋಡ ನೋಡುತ್ತಿದ್ದಂತೆ ಕಾಂಕ್ರಿಟ್ ಚಪ್ಪಡಿ ಕುಸಿದು ಐವರು ಮಂದಿ ಚರಂಡಿ ಒಳಗೆ ಬಿದ್ದ ಭಯಾನಕ ಘಟನೆ ರಾಜಸ್ಥಾನದ ಜೈಸರ್‌ನಲ್ಲಿ

ಸರಕಾರಿ ಶಾಲೆಯಲ್ಲಿ ಹಿಂದೂ ಮಕ್ಕಳ ಮತಾಂತರ ಮಾಡಲು ಯತ್ನಿಸಿದ ಶಿಕ್ಷಕ ;

ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ಕ್ರಿಶ್ಚಿಯನ್ ಪ್ರಾರ್ಥನೆ ಓದಿಸುವ ಚಟುವಟಿಕೆ ನಡೆಯುತ್ತಿದ್ದು, ಈಗ ಈ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳಿಗೆ ಹೊಲಿಗೆ ವಿಷಯದ ಸಂಬಂಧ ಪಾಠ ಹೇಳುವ ಬದಲು ಶಿಕ್ಷಕರೊಬ್ಬರು ಕ್ರಿಶ್ಚಿಯನ್ ಪ್ರಾರ್ಥನೆ ಓದಿಸುತ್ತಿದ್ದರು. ಈ ವಿಷಯವನ್ನು