Browsing Category

latest

ವಿಟ್ಲ:ಮರಕ್ಕೆ ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!!

ವಿಟ್ಲ: ಮನೆ ಹಿಂಭಾಗದ ಮರಕ್ಕೆ ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಶಿಮಠ ಕೊಪ್ಪಳದಲ್ಲಿ ನಡೆದಿದೆ. ಮೃತರು ಕಾಶಿಮಠ ಕೊಪ್ಪಳ ನಿವಾಸಿ ಸಂಜೀವ ಶೆಟ್ಟಿ (65). ಎಂದಿನಂತೆ ಮನೆಯಲ್ಲಿ ರಾತ್ರಿ ಮಲಗಿದ್ದವರು, ಬೆಳಗ್ಗೆ ಎದ್ದುಕೊಂಡು ಮನೆಯ ಹೊರಗಿನ ಮರಕ್ಕೆ

ಮೂಡುಬಿದಿರೆ:ಏಳು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ|ಪತಿಯಿಂದ ದೂರು ದಾಖಲು!

ಮೂಡಬಿದರೆ: ಮಹಿಳೆಯೊಬ್ಬರು ತನ್ನ 7 ವರ್ಷದ ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದವರನ್ನು ಮಂಜುನಾಥ್ ಗೌಡ ಎಂಬವರ ಪತ್ನಿ ರಂಜಿನಿ ಎಂದು ಗುರುತಿಸಲಾಗಿದೆ. ಏಪ್ರಿಲ್ 8 ರಂದು ಮಂಜುನಾಥ್ ಗೌಡ ಪತ್ನಿಯ ಬಳಿ ಹೇಳಿಕೆಲಸಕ್ಕೆ ತೆರಳಿದ್ದು,ಸಂಜೆ ಸುಮಾರು 7-30 ರ

ಭಾರತಕ್ಕೆ ಮತ್ತೊಂದು ಹೆಮ್ಮೆಯ ಗರಿ ; ದೇಶದ ಮೊದಲ ಮೇಡ್ ಇನ್ ಇಂಡಿಯಾ ವಾಣಿಜ್ಯ ವಿಮಾನ ಹಾರಾಟ

ದೇಶದ ಮೊದಲ ಮೇಡ್ ಇನ್ ಇಂಡಿಯಾ ವಾಣಿಜ್ಯ ವಿಮಾನವು ಹಾರಾಟ ಪ್ರಾರಂಭಿಸಿದೆ. ಹಾಗಾಗಿ ಭಾರತೀಯ ವಾಯುಯಾನ ಇತಿಹಾಸದಲ್ಲಿ ಇದನ್ನು ರೆಡ್ ಲೆಟರ್ ಡೇ ಎಂದು ಕರೆಯಲಾಗುತ್ತಿದೆ. ಮೇಡ್ ಇನ್ ಇಂಡಿಯಾ" 17 ಆಸನಗಳ ಡಾರ್ನಿಯರ್ ವಿಮಾನವು ಹೊಂದಿದೆ. ಕ್ಯಾಬಿನ್‌ನೊಂದಿಗೆ 17 ಆಸನಗಳ ಒತ್ತಡ ರಹಿತ

ಹಾಡಹಗಲೇ ಮುಸುಕು ಧರಿಸಿ ಬಂದ ಯುವಕರ ಗುಂಪೊಂದು ಕಾರನ್ನು ಅಡ್ಡಗಟ್ಟಿ ದಾಳಿ|ಮೊಬೈಲ್​ನಲ್ಲಿ ಸೆರೆ ಹಿಡಿದ ದೃಶ್ಯ ವೈರಲ್!

ಮೈಸೂರು: ಹಾಡಹಗಲೇ ಎಂಟು ಜನರ ಯುವಕರ ಗುಂಪೊಂದು ಮುಸುಕು ಧರಿಸಿ ಕಾರು ಅಡ್ಡಗಟ್ಟಿ ದೊಣ್ಣೆಗಳನ್ನು ಹಿಡಿದು ಕಾರಿನ ಮೇಲೆ ದಾಳಿ ಮಾಡಿರುವ ಆಶ್ಚರ್ಯಕರ ಘಟನೆ ಮೈಸೂರು ಹಾಗೂ ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೊಳ ಬಳಿ ನಡೆದಿದೆ. ಕಾರು ಚಾಲಕ ಪಾರಾಗಲು ಯತ್ನಿಸಿದರೂ ಬಿಡದ ಗುಂಪು, ಆತನನ್ನು

ಇಂದು ಡಾಕ್ಟರ್ ರಾಜಕುಮಾರ್ ಸ್ಮರಣೆಯ ದಿನ; ಕುಟುಂಬಸ್ಥರು ಆಚರಿಸಿದ್ದು ಹೀಗೆ

ಇಂದು ಮಂಗಳವಾರ(ಏಪ್ರಿಲ್ 12) ಕನ್ನಡದ ವರನಟ, ನಟ ಸಾರ್ವಭೌಮ, ಅಭಿಮಾನಿಗಳ ಪ್ರೀತಿಯ ಅಣ್ಣಾವ್ರು ಡಾ ರಾಜ್ ಕುಮಾರ್ ಅವರ ಪುಣ್ಯತಿಥಿ. ಅವರ ನೆನಪಿನ ದಿನ. ಅವರು ಅಗಲಿ ಇಂದಿಗೆ 16 ವರ್ಷಗಳಾಗಿವೆ. ಇಂದು ಬೆಳಗ್ಗೆ ಡಾ ರಾಜ್ ಕುಮಾರ್ ಕುಟುಂಬಸ್ಥರು ಕಂಠೀವರ ಸ್ಟುಡಿಯೊ ಬಳಿ ಆಗಮಿಸಿ ಡಾ

ಕಬ್ಬಿಣದ ರಾಡ್ ನಿಂದ ಪತಿಯನ್ನು ಹೊಡೆದು ಸಾಯಿಸಿದ ಪತ್ನಿ|ನೀಚ ಕೃತ್ಯದ ಹಿಂದಿದೆ ಕಾರಣ!

ಪದೇ ಪದೇ ಜಗಳವಾಡುತ್ತಿದ್ದ ಪತಿಯ ಕಿರಿ-ಕಿರಿ ತಾಳಲಾರದೆ ಆತನ ಪತ್ನಿಯೇ ಕಬ್ಬಿಣದ ರಾಡ್ ನಿಂದ ಹೊಡೆದು ಸಾಯಿಸಿರುವ ಅಮಾನವೀಯ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಂದ್ರಹಳ್ಳಿಯ ಸಾಯಿಬಾಬಾ ಲೇಔಟ್ ನಿವಾಸಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಫೈನಾನ್ಸಿಯರ್ ಉಮೇಶ್ (52)

ಯುವಕರ ಚೇಷ್ಟೆಯಿಂದ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ!

ಯುವಕರ ಚೇಷ್ಟೆಯಿಂದ ಬೇಸತ್ತ ಇಂಟರ್ ಮೀಡಿಯೇಟ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ನಡೆದಿದೆ. ವಿದ್ಯಾರ್ಥಿನಿಯ ಶವದ ಬಳಿ ಎರಡು ಪುಟಗಳ ಸೂಸೈಡ್ ನೋಟ್ ಪತ್ತೆಯಾಗಿದೆ. ಇದರಲ್ಲಿ ಬಾಲಕಿ ಯುವಕನೋರ್ವನ ಹೆಸರನ್ನು

ವಿದ್ಯಾರ್ಥಿಗಳೇ ಗಮನಿಸಿ: ಇಂದು ‘SSLC ಪರೀಕ್ಷೆ’ಯ ಕೀ ಉತ್ತರ ಪ್ರಕಟ!

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 28 ರಿಂದ ಪ್ರಾರಂಭಗೊಂಡಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ಏಪ್ರಿಲ್ 11ರವರೆಗೆ ನಡೆದಿದ್ದು, ನಿನ್ನೆಗೆ ಕೊನೆಗೊಂಡಿದೆ. ಈ ಬೆನ್ನಲ್ಲೇ, ಇಂದು ಪರೀಕ್ಷೆಗೆ ಸಂಬಂಧಪಟ್ಟಂತೆ ಎಲ್ಲಾ ವಿಷಯಗಳ ಕೀ ಉತ್ತರವನ್ನು ಪ್ರಕಟಿಸಲಾಗುತ್ತಿದೆ. ವಿದ್ಯಾರ್ಥಿಗಳು ಇಂದು