Browsing Category

latest

ಜೂನ್ 21ರಂದು ಪ್ರಧಾನಿ ಮೋದಿ ಮೈಸೂರಿಗೆ!!? ಸಾಂಸ್ಕೃತಿಕ ನಗರಿಯ ಭೇಟಿಯ ಹಿಂದಿದೆ ಬಲವಾದ ಕಾರಣ!?

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜೂನ್ 21ರಂದು ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಲಾಗಿದ್ದು,ಅವರು ಬರುವ ಸಾಧ್ಯತೆ ಹೆಚ್ಚಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.ಮೈಸೂರಿನ ಅರಮನೆ ಮೈದಾನದಲ್ಲಿ ಯೋಗ ಫೌಂಡೇಶನ್

ಓದುಗರೇ ನಿಮಗೊಂದು ಚಾಲೆಂಜ್|ಈ ಚಿತ್ರದಲ್ಲಿರುವ ಮಾವಿನಕಾಯಿ ರಾಶಿಯಲ್ಲಿ ಅಡಗಿರುವ ಈ ಪುಟ್ಟ ಗಿಳಿನಾ ನೀವು ಪತ್ತೆ…

ದಿನದಿಂದ ದಿನಕ್ಕೆ ಒಂದೊಂದೇ ರೀತಿಯ ವಿಶೇಷ ಮಾಹಿತಿಯಿಂದ ಹಿಡಿದು ವೈರಲ್ ವಿಡಿಯೋಗಳೆಲ್ಲ ಹರಿದಾಡುತ್ತಲೇ ಇದೆ.ಎಲ್ಲೆಲ್ಲೋ ನಡೆಯೋ ಘಟನೆಗಳು ಕ್ಷಣಾರ್ಧದಲ್ಲಿ ನಮ್ಮ ಕೈ ಸೇರಿರುತ್ತೆ. ಇದೇ ರೀತಿ ಓದುಗರಾದ ನಿಮ್ಮ ಕಣ್ಣಿಗೆ ಕೆಲಸ ಕೊಡೊ ಚಾಲೆಂಜ್ ಇಲ್ಲಿದೆ ನೋಡಿ.ಅಂತರ್ಜಾಲದಲ್ಲಿ ಆಪ್ಟಿಕಲ್

ಪ್ರಿಯತಮ ಪ್ರೀತಿ ನಿರಾಕರಿಸಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಪ್ರೇಯಸಿ ಹಾಗೂ ಆಕೆಯ ಸ್ನೇಹಿತರು!!|ಆಕೆಯ ಪ್ರೇಮ…

ಪ್ರೀತಿ ಮಾಡಿದವ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಕ್ಕೇ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿದ್ದಲ್ಲದೆ, ಆಕೆಯ ಇತರ ಐದು ಸ್ನೇಹಿತರು ಕೂಡ ವಿಷ ಸೇವಿಸಿರುವ ಆಶ್ಚರ್ಯಕರ ಘಟನೆ ನಡೆದಿದೆ.ಈ ಘಟನೆ ಬಿಹಾರದ ಔರಂಗಾಬಾದ್‌ನಲ್ಲಿ ನಡೆದಿದ್ದು,ಐವರಲ್ಲಿ ಮೂವರು ಸಾವನ್ನಪ್ಪಿದ್ದು,ಮೂವರ ಸ್ಥಿತಿ

ಪ್ರಮೋದ್ ಮುತಾಲಿಕ್ ಕೋಲಾರಕ್ಕೆ ದಿಢೀರ್ ಭೇಟಿ| ಆಯೋಜಕರಿಗೆ ಖಡಕ್ ಎಚ್ಚರಿಕೆ ಕೊಟ್ಟ ಎಸ್ ಪಿ!!!

ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಕೋಲಾರದಲ್ಲಿನ ಶೋಭಯಾತ್ರೆಗೆ ದಿಢೀರ್ ಪ್ರತ್ಯಕ್ಷವಾಗಿ, ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ.ಪೊಲೀಸರು ಮುತಾಲಿಕ್ ಅವರನ್ನು ಸುತ್ತುವರಿದಿದ್ದು, 20 ನಿಮಿಷದಲ್ಲಿ ಹೊರ ಕಳಿಸಬೇಕು ಎಂದು ಆಯೋಜಕರಿಗೆ ಎಸ್ ಪಿ ದೇವರಾಜ್ ಖಡಕ್ ಎಚ್ಚರಿಕೆ

ಕಂಠಪೂರ್ತಿ ಮದ್ಯಪಾನ ಸೇವಿಸಿ, ಈಜಲು ಕಾಲುವೆಗೆ ಹಾರಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ವ್ಯಕ್ತಿಗಳು ಏನು ಮಾಡುತ್ತಾರೆಂದು ಅರಿವು ಅವರಿಗಿರುವುದಿಲ್ಲ. ಅಂಥದ್ದೇ ಒಂದು ಪ್ರಕರಣ ಈಗ ನಡೆದಿದೆ.ವ್ಯಕ್ತಿಯೊಬ್ಬ ಕಂಠಪೂರ್ತಿ ಕುಡಿದು ಈಜಲೆಂದು ಕಾಲುವೆಗೆ ಹಾರಿದ್ದು, ನಂತರ ಸಹಾಯಕ್ಕಾಗಿ ಕಿರುಚಿದ್ದಾನೆ.ಘಟನೆ ಹಿನ್ನೆಲೆ : ಕಾಲುವೆಯಲ್ಲಿ ಮುಳುಗುತ್ತಿದ್ದ

ತಹಶೀಲ್ದಾರ್ ಕಾಲು ಹಿಡಿದು ಗೋಗೆರೆದ ಅನ್ನದಾತ| ಸರಕಾರಿ ಕಚೇರಿಗೆ ಅಲೆದಾಡಿ ಸೋತು ಹೋದ ರೈತ!

ಜಮೀನಿಗೆ ಸಂಬಂಧಿಸಿದ ಸಮಸ್ಯೆ ಬಗೆಹರಿಯದ ಕಾರಣಕ್ಕೆ ರೈತರೊಬ್ಬರು ಗೋಗೆರದು ಕಣ್ಣೀರಿಟ್ಟು‌ ಕಡೆಗೆ ತಹಶೀಲ್ದಾರ್ ಅವರ ಕಾಲು ಹಿಡಿದು ಗೋಗರೆದ ಘಟನೆಯೊಂದು ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಈ ಮನಕಲಕುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.ನಾಗವಲ್ಲಿಯ ರೈತ

ಸುಳ್ಯ:ಅಪರಿಚಿತ ವಾಹನದಡಿಗೆ ಬಿದ್ದು ಚಿರತೆ ಮರಿ ಮೃತ್ಯು!!

ಅಪರಿಚಿತ ವಾಹನವೊಂದು ಡಿಕ್ಕಿ ಡಿಕ್ಕಿ ಹೊಡೆದ ಪರಿಣಾಮ ಚಿರತೆಯ ಮರಿಯೊಂದು ಮೃತಪಟ್ಟ ಘಟನೆ ಸುಳ್ಯ ಸಮೀಪದ ನಾರ್ಕೋಡು ಕೋಲ್ಚಾರು ರಸ್ತೆಯಲ್ಲಿ ನಡೆದಿದೆ.ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದ ರಸ್ತೆಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿ ಕಂಡುಬರುತ್ತಿದ್ದೂ, ಕೇರಳ ರಾಜ್ಯ ಸಂಪರ್ಕಿಸುವ

ರಾಮನವಮಿ ಹಬ್ಬದ ಮಹತ್ವ ; ಇತಿಹಾಸ ಇಲ್ಲಿದೆ

ಮಹಾವಿಷ್ಣುವಿನ ಏಳನೆಯ ಅವತಾರವಾದ ಶ್ರೀರಾಮನು ಜನಿಸಿದ ನವಮಿ ದಿನ ಶ್ರೀ ರಾಮ ನವಮಿ ಹಬ್ಬ ಆಚರಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ಶ್ರೀ ರಾಮ ನವಮಿ ಎಂದರೆ ಹಬ್ಬದ ಸಂಭ್ರಮ ಚೈತ್ರ ಮಾಸದ ಒಂಭತ್ತನೇ ದಿನ, ಅಂದರೆ ವರ್ಷದ ಮೊದಲ ತಿಂಗಳಿನಲ್ಲಿ ಬರುವ ಹಬ್ಬ.ಶ್ರೀ ರಾಮನು ಜನಿಸಿದ ದಿನವೆಂದು