ಬಿಎಂಡಬ್ಲ್ಯೂ ಕಾರು ಚಾಲಕನ ನಿರ್ಲಕ್ಷ್ಯದಿಂದ ನಡೆದ ಅಪಘಾತ ಪ್ರಕರಣ|ಕಾರು ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು
ಮಂಗಳೂರು: ಎರಡು ಕಾರುಗಳ ಮಧ್ಯೆ ದ್ವಿಚಕ್ರ ವಾಹನ ಸಿಲುಕಿ ಮಹಿಳೆಯೋರ್ವಳು ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಎಂ.ಜಿ ರಸ್ತೆಯ ಬಲ್ಲಾಳ್‌ಬಾಗ್ ಬಳಿ ನಿನ್ನೆ ಮಧ್ಯಾಹ್ನ ನಡೆದಿದ್ದು, ಇದೀಗ ಬಿಎಮ್ ಡಬ್ಲ್ಯೂ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಚಾಲಕ ಮಣ್ಣಗುಡ್ಡ ನಿವಾಸಿ!-->!-->!-->…
