Browsing Category

latest

ಪೊಲೀಸರಿಂದ ಎಸ್ಕೇಪ್ ಆಗಲು ಹೋಗಿ ರೈಲಿಗೆ ಸಿಲುಕಿ ಮೃತಪಟ್ಟ ರೌಡಿ ಶೀಟರ್!

ರಾಮನಗರ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ರೌಡಿ ಶೀಟರ್ ಸಾವು ಕಂಡಿರುವ ಘಟನೆ ರಾಮನಗರದ ಬಸವನಪುರ ಗ್ರಾಮದ ಬಳಿ ನಡೆದಿದೆ.ಸಾವನ್ನಪ್ಪಿದ ರೌಡಿಶೀಟರ್ ಮಾದನಾಯಕನಹಳ್ಳಿಯ ದಿಲೀಪ್ ಎಂದು ಗುರುತಿಸಲಾಗಿದೆ.ದಿಲೀಪ್ ಬಸವನಪುರ ಬಳಿ ನಿನ್ನೆ ಬೆಂಗಳೂರು-ಮೈಸೂರು

ಪಾಲ್ತಾಡಿ ಹೊಸಮನೆಯಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತ ಪೊಲೀಸ್ ಇಲಾಖೆಯ ವನಜಾಕ್ಷಿ ಕೆ.,ಪ್ರವೀಣ್ ರೈ ಅವರಿಗೆ…

ಸವಣೂರು : ಪಾಲ್ತಾಡಿ ಗ್ರಾಮದ ಹೊಸಮನೆಯಲ್ಲಿ 2021ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತ ಮಂಗಳೂರು ನಗರ ಸಿಸಿಆರ್‌ಬಿ ಮಹಿಳಾ ಪಿಎಸೈ ವನಜಾಕ್ಷಿ ಕೆ. ಹಾಗೂ 2020ನೇ ಸಾಲಿನ ಚಿನ್ನದ ಪದಕ ಪುರಸ್ಕೃತ ಸಂಪ್ಯ ಪೊಲೀಸ್ ಠಾಣೆಯ ಹೆಡ್‌ಕಾನ್ಸ್ಟೇಬಲ್ ಪ್ರವೀಣ್ ರೈ ನಡುಕೂಟೇಲು ಅವರನ್ನು

ಬೇರೆ ರಾಜ್ಯದವರು ಪರಸ್ಪರ ಸಂವಹನ ನಡೆಸುವಾಗ ಹಿಂದಿಯಲ್ಲೇ ಮಾತಾಡಬೇಕು|ವಿದ್ಯಾರ್ಥಿಗಳಿಗೆ ಹಿಂದಿಯ ಪ್ರಾಥಮಿಕ ಜ್ಞಾನವನ್ನು…

ನವದೆಹಲಿ: ಬೇರೆ ಬೇರೆ ರಾಜ್ಯದವರು ಪರಸ್ಪರ ಸಂವಹನ ನಡೆಸುವಾಗ ಹಿಂದಿಯಲ್ಲಿ ಮಾತಾಡಬೇಕೆ ಹೊರತು ಇಂಗ್ಲೀಷ್ ನಲ್ಲಿ ಅಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುವ ವೇಳೆ ಹೇಳಿದ್ದಾರೆ.ಸರ್ಕಾರವನ್ನು ನಡೆಸುವ ಮಾಧ್ಯಮವೇ

ಡೊರೆಮನ್, ನಿಂಜಾ ಹಟ್ಟೋರಿ ಕಾರ್ಟೂನ್ ಸೃಷ್ಟಿಕರ್ತ ವಿಧಿವಶ ! ತಿಳಿಯಿರಿ ಇವರ ಕುರಿತು ಕೆಲ ಮಾಹಿತಿ

ನಿಂಜಾ ಹಟ್ಟೋರಿ' ಮತ್ತು 'ಲಿಟಲ್ ಘೋಸ್ಟ್ ಕ್ಯೂ-ಟಾರೋ' ಡೊರೆಮನ್ ಸೇರಿದಂತೆ ಮಕ್ಕಳ ಪ್ರೀತಿಯ ಕಾರ್ಟೂನ್ʼಗಳು. ವಯಸ್ಸಿನ ಮಿತಿ ಇಲ್ಲದೆ ಜನ ಈ ಕಾರ್ಟೂನ್ ಗಳನ್ನು ನೋಡಿ ಇಷ್ಟಪಡುತ್ತಾರೆ. ಈ ಕಾರ್ಟುನಿನ ಸೃಷ್ಟಿಕರ್ತ ನಮ್ಮನ್ನೆಲ್ಲ ಅಗಲಿರುವುದು ಬೇಸರದ ಸಂಗತಿ.ಮಕ್ಕಳ‌ ನೆಚ್ಚಿನ ಕಾರ್ಟೂನ್

ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶದ ವೇಳೆ ಇಬ್ಭಾಗಗೊಂಡ ವಿಮಾನ !!

ತುರ್ತು ಭೂಸ್ಪರ್ಶದ ವೇಳೆ ಸರಕು ವಿಮಾನವೊಂದು ಪೈಲಟ್ ನ ನಿಯಂತ್ರಣ ತಪ್ಪಿ ಇಬ್ಭಾಗವಾಗಿರುವ ಘಟನೆ ಕೋಸ್ಟರಿಕಾದ ಸ್ಯಾನ್ ಜೋಸ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಜರ್ಮನ್ ಲಾಜಿಸ್ಟಿಕ್ಸ್ ದೈತ್ಯ ಸಂಸ್ಥೆ ಡಿಎಚ್‌ಎಲ್‌ಗೆ ಸೇರಿದ ವಿಮಾನದಿಂದ ಹೊಗೆ ಹೊರಹೊಮ್ಮುತ್ತಿತ್ತು.

ಎಟಿಎಂಗಳಲ್ಲಿ ಇನ್ನು ಮುಂದೆ ಕಾರ್ಡ್ ರಹಿತ ನಗದು ಪಡೆಯು ಸೌಲಭ್ಯ ಶೀಘ್ರದಲ್ಲೇ!!!

ಎಟಿಎಂಗಳ ಮೂಲಕವಂಚನೆಯನ್ನು ತಡೆಯುವುದಕ್ಕಾಗಿ ಕಾರ್ಡ್ ರಹಿತ ನಗದು ಹಿಂಪಡೆಯುವಿಕೆಯನ್ನು ಪರಿಚಯಿಸಲು ಎಲ್ಲಾ ಬ್ಯಾಂಕ್‌ಗಳಿಗೆ ಅನುಮತಿ ನೀಡಲು ರಿಸರ್ವ್ ಬ್ಯಾಂಕ್ ಶುಕ್ರವಾರ ನಿರ್ಧರಿಸಿದೆ.ದೇಶದ ಕೆಲವು ಬ್ಯಾಂಕ್‌ಗಳು ಮಾತ್ರ, ಎಟಿಎಂಗಳ ಮೂಲಕ ಕಾರ್ಡ್ ರಹಿತ ನಗದು ಹಿಂಪಡೆಯುವಿಕೆಯ

ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿದ್ದಕ್ಕೆ ಜೈಲು ಸೇರಿದ ಕಾಲೇಜ್ ಹುಡುಗ|ವಿಚಾರಣೆಯಲ್ಲಿದ್ದ ಖೈದಿ ಜೈಲಿನಲ್ಲಿಯೇ…

ಗದಗ:ಪ್ರೀತಿ ಮಾಡಿದ ತಪ್ಪಿಗೆ ಜೈಲು ಸೇರಿದ್ದ ಖೈದಿಯೊಬ್ಬ ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ಖೈದಿಯನ್ನು ತಾಲೂಕಿನ ಅಡವಿಸೋಮಾಪುರ ನಿವಾಸಿ 19 ವರ್ಷದ ರಾಜು ಲಮಾಣಿ ಎಂದು ಗುರುತಿಸಲಾಗಿದೆ.ಪಿಯು ಕಾಲೇಜಿನಲ್ಲಿ

ಸ್ಟೇಷನ್ ನಲ್ಲಿ ಪತ್ರಕರ್ತರು ಸೇರಿದಂತೆ 8 ಜನರನ್ನು ಅರೆಬೆತ್ತಲೆ ಮಾಡಿ ನಿಲ್ಲಿಸಿದ ಪೊಲೀಸರು!

ಪತ್ರಕರ್ತ ಮತ್ತು ರಂಗಭೂಮಿ ಕಲಾವಿದರು ಒಳಗೊಂಡ ಗುಂಪೊಂದನ್ನು ಪೊಲೀಸ್ ಠಾಣೆಯೊಳಗೆ ಬಟ್ಟೆ ಬಿಚ್ಚಿಸಿ ಒಳ ಉಡುಪಿನಲ್ಲಿ ನಿಲ್ಲಿಸಿ, ಕೇವಲವಾಗಿ ನಡೆಸಿಕೊಂಡು ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಎಂಟು ಮಂದಿ