Browsing Category

latest

ಸ್ಟೇಷನ್ ನಲ್ಲಿ ಪತ್ರಕರ್ತರು ಸೇರಿದಂತೆ 8 ಜನರನ್ನು ಅರೆಬೆತ್ತಲೆ ಮಾಡಿ ನಿಲ್ಲಿಸಿದ ಪೊಲೀಸರು!

ಪತ್ರಕರ್ತ ಮತ್ತು ರಂಗಭೂಮಿ ಕಲಾವಿದರು ಒಳಗೊಂಡ ಗುಂಪೊಂದನ್ನು ಪೊಲೀಸ್ ಠಾಣೆಯೊಳಗೆ ಬಟ್ಟೆ ಬಿಚ್ಚಿಸಿ ಒಳ ಉಡುಪಿನಲ್ಲಿ ನಿಲ್ಲಿಸಿ, ಕೇವಲವಾಗಿ ನಡೆಸಿಕೊಂಡು ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಎಂಟು ಮಂದಿ

ನಮ್ಮ ಧರ್ಮ ದೇವರನ್ನು ನಂಬದವರ ಬಸ್ ಗಳಲ್ಲಿ ತೀರ್ಥಯಾತ್ರೆ ಬೇಡ- ಮುಸ್ಲಿಂ ಬಸ್ ಬ್ಯಾನ್ ಗೆ ಕರೆಕೊಟ್ಟ ಭಾರತ ರಕ್ಷಣಾ…

ಬೆಂಗಳೂರು :ಹಿಜಾಬ್ ಸಂಘರ್ಷದಿಂದ ಶುರುವಾದ ಹಿಂದೂ-ಮುಸ್ಲಿಂ ಪೈಪೋಟಿ ಒಂದೊಂದೇ ವಿಷಯಕ್ಕೆ ಮೇಲೇಳುತ್ತಿದೆ. ಹಿಜಾಬ್ ತರಗತಿಗೆ ಬಹಿಷ್ಕಾರ ಹಾಕುವುದು, ದೇವಾಲಯಗಳ ಆವರಣದಲ್ಲಿ ಮುಸ್ಲಿಂ ಸಮುದಾಯಕ್ಕೆ ವ್ಯಾಪಾರ ನಿಷೇಧ, ಮಾಂಸಗಳಲ್ಲಿ ಹಲಾಲ್, ಜಟ್ಕಾ, ಮಾವಿನಕಾಯಿ ವ್ಯಾಪಾರ, ಹಿಂದವೀ ಸ್ಟೋರ್ಸ್ ಇಂತಹ

ಎಸಿ ಸ್ಫೋಟದಿಂದ ತಂದೆ-ತಾಯಿ ಸೇರಿದಂತೆ ಇಬ್ಬರು ಮಕ್ಕಳ ದುರಂತ ಅಂತ್ಯ|ಅದೇ ಮನೆಯಲ್ಲಿದ್ದ ಇನ್ನೊಂದು ದಂಪತಿ ಜೀವಾಪಾಯದಿಂದ…

ವಿಜಯನಗರ:ವಿದ್ಯುತ್ ಶಾರ್ಟ್ ಸರ್ಕ್ಯೂಟ್​ ಮತ್ತು ಎಸಿ ಸ್ಫೋಟದಿಂದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಭಯಾನಕ ಘಟನೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯಲ್ಲಿ ನಡೆದಿದೆ.ಮೃತರು ವೆಂಕಟ್ ಪ್ರಶಾಂತ್​ (42) ಪತ್ನಿ ಡಿ. ಚಂದ್ರಕಲಾ (38 ) ಹಾಗೂ ಮಕ್ಕಳಾದ ಎಚ್.ಎ. ಅರ್ದ್ವಿಕ್(16) ಮತ್ತು

ಉಪ್ಪಿನಂಗಡಿ:ಕಣ್ಣಿಗೆ ಬಟ್ಟೆ ಕಟ್ಟಿ ನೇತ್ರಾವತಿ ಸೇತುವೆಯಿಂದ ಹಾರಿ ವ್ಯಕ್ತಿ ಆತ್ಮಹತ್ಯೆ!

ಉಪ್ಪಿನಂಗಡಿ:ವ್ಯಕ್ತಿಯೋರ್ವ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಸಂಜೆನಡೆದಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ಗದಗ ನಿವಾಸಿ ಭರಮಪ್ಪ (31) ಎಂದು ಗುರುತಿಸಲಾಗಿದೆ.ಮೃತ ಭರಮಪ್ಪ,ನಿನ್ನೆ ಕೂಲಿ ಕೆಲಸಕ್ಕೆಂದು ಹೋಗಿ, ಬಳಿಕ ಕಣ್ಣಿಗೆ ಬಟ್ಟೆ ಕಟ್ಟಿ

ಇದೆಂಥಾ ದಾಂಪತ್ಯ ? ಮದುವೆಯಾಗಿ 41 ವರ್ಷಗಳಲ್ಲಿ ಕೋರ್ಟ್ ಗೆ ಪರಸ್ಪರ 60 ಕೇಸು ಹಾಕಿಕೊಂಡು ಕಾಲು ಕೆರೆದು ಜಗಳಕ್ಕೆ…

ಪತಿ-ಪತ್ನಿ ನಡುವಣ ಜಗಳ ಉಂಡು ಮಲಗುವ ತನಕ ಮಾತ್ರ ಅಲ್ಲ. ಅದು ಉಂಡಾಗ, ಮಲಗಿದಾಗ, ಎಚ್ಚರಿಸಿದಾಗ, ಎದ್ದಾಗ, ನಡೆದಾಗ, ಕೂತಾಗ ಮಾತಾಡಿದಾಗ…. ಅದು ನಿರಂತರ ಅಂತ ಈ ಇಬ್ಬರು ಆದರ್ಶ ದಂಪತಿಗಳು ಪ್ರೂವ್ ಮಾಡಿದ್ದಾರೆ. ದಾಂಪತ್ಯ ಜಗಳದಲ್ಲಿ ಖತಮ್ ಆಗಿದೆ.ಇಂತಹ ಜಟಾಪಟಿ ಪ್ರಕರಣವೊಂದಕ್ಕೆ ಖುದ್ದು

ಲವ್ ಜಿಹಾದ್ ಪ್ರಕರಣ : ‘ ನನಗೆ ಹೆತ್ತ ತಂದೆ ತಾಯಿ ಬೇಡ, ನನ್ನ ಪತಿಯೇ ನನಗೆ ಮುಖ್ಯ’ ಎಂದ ಹಿಂದೂ ಯುವತಿ!

ಮುಸ್ಲಿಂ ಯುವಕನನ್ನು ಪ್ರೀತಿಸಿ ಆತನ ಜೊತೆ ರಿಜಿಸ್ಟ್ರಾರ್ ಮದುವೆ ಮಾಡಿಕೊಂಡ ಯುವತಿಯ ಪ್ರಕರಣವೊಂದು ಹುಬ್ಬಳ್ಳಿಯಲ್ಲಿ ನಡೆದಿತ್ತು. ಈ ಕುರಿತು ಯುವತಿಯ ತಂದೆ ತಾಯಿಯರು ಲವ್ ಜಿಹಾದ್ ಎಂಬ ಆರೋಪ ಮಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಈಗ ಯುವತಿ ಯೂಟರ್ನ್ ಹೊಡೆದಿದ್ದು, ' ನಾನು ಮತ್ತೆ

ಎದುರಾಗಿದೆ ಮತ್ತೊಂದು ಸಾಂಕ್ರಾಮಿಕ ರೋಗದ ಭೀತಿ!

ಕೊರೊನಾ ವೈರಸ್‌ ಸೋಂಕು ಸ್ವಲ್ಪ ತಗ್ಗಿದ ನಿರಾಳತೆಯಲ್ಲಿರುವಾಗ ಈಗ ಮತ್ತೆ ಹೊಸ ಹೊಸ ಸೂಕ್ಷ್ಮಜೀವಿಗಳಿಂದ ಆತಂಕ ಎದುರಾಗಿದೆ. ಶೀಲಿಂದ್ರ ಸೊಂಕು !ಬ್ರೂವರ್ಸ್ ಯೀಸ್ಟ್, ಅಣಬೆಗಳು, ರೋಕ್ಫೋರ್ಟ್ ಚೀಸ್ ಮತ್ತು ಪೆನ್ಸಿಲಿನ್‌ನಂತಹ ಪ್ರತಿಜೀವಕಗಳ ಉತ್ಪಾದನೆ ಸೇರಿದಂತೆ ಶಿಲೀಂಧ್ರಗಳ ಬಗ್ಗೆ

SSLC ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿ ಬರೆದ ಪುಷ್ಪ ಸಿನಿಮಾದ ಡೈಲಾಗ್ ವೈರಲ್!

ಟಾಲಿವುಡ್ ನ ದಿ ಸೂಪರ್ ಹಿಟ್ ಸಿನಿಮಾ 'ಪುಷ್ಪ: ದಿ ರೈಸ್' ಬ್ಲಾಕ್ ಬ್ಲಸ್ಟರ್ ಆಗಿದ್ದು ಎಲ್ಲರಿಗೂ ತಿಳಿದ ವಿಷಯ. ಈ ಸಿನಿಮಾದ ಒಂದು ಡೈಲಾಗ್ ಎಲ್ಲರ ಬಾಯಲ್ಲಿ ಹರಿದಾಡುತ್ತಿತ್ತು. ಅದುವೇ ' ಪುಷ್ಪ ಪುಷ್ಪರಾಜ್ ಜುಕೇಗಾ ನಹೀ'. ಈ ಸಿನಿಮಾದ ದ ಡೈಲಾಗ್ ಅನ್ನು ವಿದ್ಯಾರ್ಥಿಯೊಬ್ಬ ಎಕ್ಸಾಂನಲ್ಲಿ