ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿಯಲ್ಲಿ ಮತ್ತೆ ಬದಲಾವಣೆ: ಬದಲಾದ ವೇಳಾಪಟ್ಟಿ ಇಂತಿದೆ!
2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಮತ್ತೆ ಪರಿಷ್ಕರಿಸಲಾಗಿದೆ. ದಿನಾಂಕ 24-04-2022 ರಿಂದ 18-05-2022ರವರೆಗೆ ನಿಗದಿಯಾಗಿದ್ದ ಪರೀಕ್ಷಾ ವೇಳಾಪಟ್ಟಿಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದ ಅಲ್ಪ ಬದಲಾವಣೆ ಮಾಡಿ, ಪರಿಷ್ಕೃತ ವೇಳಾಪಟ್ಟಿಯನ್ನು!-->…
