Browsing Category

latest

ಹಿಂದೂ ಹುಡುಗಿ ಮುಸ್ಲಿಂ ಹುಡುಗ ಮದುವೆ| ಠಾಣೆ ಮುಂದೆ ಸೇರಿದ ಜನಸ್ತೋಮ!

ಹಿಂದೂ ಹುಡುಗಿ ಹಾಗೂ ಮುಸ್ಲಿಂ ಹುಡುಗ ಪ್ರೀತಿ ಮಾಡಿ, ರಿಜಿಸ್ಟರ್ ಮದುವೆಯಾಗಿರುವ ಘಟನೆಯೊಂದು ಹುಬ್ಬಳ್ಳಿಯಲ್ಲಿ ನಡೆದಿದೆ.ಈ ಪ್ರೇಮ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹಿಂದು ಹುಡುಗಿ ಹಾಗೂ ಮುಸ್ಲಿಂ ಹುಡುಗನ ಕಥೆ ಲವ್ ಜಿಹಾದ್ ಕಡೆಗೆ ದಾರಿ ಮಾಡಿಕೊಟ್ಟಿದೆ. ಯುವತಿಯ ಪೋಷಕರು ಇದು

‘ಬ್ರಹ್ಮ ಮಗಳ ಮೇಲೆ ಅತ್ಯಾಚಾರ ಮಾಡುತ್ತಿದ್ದ’ – ಅಸಂಬದ್ಧ ಪಾಠ ಮಾಡಿದ ಪ್ರೊಫೆಸರ್ ಗೆ ಅಮಾನತು…

ಶಿಕ್ಷಕರು ಮಕ್ಕಳಿಗೆ ಪಾಠ ಮಾಡುವಾಗ ಒಳ್ಳೆಯದು ಕೆಟ್ಟದ್ದು ಯಾವುದು ಎಂದು ಹೇಳಿ ಪಾಠ ಮಾಡುತ್ತಾರೆ. ಮೊದಲೇ ಅವರು ಕಲಿಸುವಂತಹ ವಿಷಯಗಳ ಬಗ್ಗೆ ಅರಿತು ನೀರು ಕುಡಿದಿರುತ್ತಾರೆ. ಮಕ್ಕಳ ಪ್ರಶ್ನೆಗಳಿಗೆ ಇದು ಸಹಕಾರಿ. ಆದರೆ ಇಲ್ಲೊಬ್ಬ ಶಿಕ್ಷಕ ವಿಶ್ವವಿದ್ಯಾಲಯದಲ್ಲಿ ಪೌರಾಣಿಕ ಅತ್ಯಾಚಾರದ ಬಗ್ಗೆ

ನಶೆಪ್ರಿಯರಿಗೆ ಬೆಲೆ ಏರಿಕೆಯ ಗುನ್ನಾ

ರಾಜ್ಯದ ಬೆಲೆ ಏರಿಕೆಯ  ಬಿಸಿ ಬಿಯರ್ ಬಾಟಲಿಗಳಿಗೂ ತಗುಲಿದೆ. ನಶೆಪ್ರಿಯರ ಕಿಶೆಗೆ ಕನ್ನ ಬೀಳಲಿದೆ. ದಿನಕ್ಕೆ ಒಂದು ಬಿಯರ್ ಕುಡಿಯದೇ ನಿದ್ದೆ ಬರುವುದಿಲ್ಲ ಎನ್ನುವವರ ನಿದ್ದೆಗೆ ಗುನ್ನಾ ಕೊಡಲು ಬಿಯರ್ ದರ ಹೆಚ್ಚಳವಾಗಿದೆ.ಬೇಯುವ ಬೇಸಿಗೆಕಾಲದ ಹೇಳಿ ಸಂಜೆಗಳಲ್ಲಿ, ತಣ್ಣಗಿನ ನೊರೆಯಾಡುವ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದಿಂದ ಉಚ್ಚಿಲ ಪದಚ್ಯುತಿ!! ಎರಡು ಬಾರಿ ಅಧ್ಯಕ್ಷನಾಗಿದ್ದರೂ ಆದೇಶ…

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಅವರನ್ನು ರಾಜ್ಯ ಪಾಲರ ಆದೇಶದ ಪ್ರಕಾರ ದಿಢೀರ್ ಪದಚ್ಯುತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಭಾರತೀಯ ಜನತಾ ಪಾರ್ಟಿಯ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಉಪಾಧ್ಯರಾಗಿ ಪಕ್ಷ ಮುನ್ನಡೆಸಿದ್ದ ಉಚ್ಚಿಲ ಅವರಿಗೆ ಎರಡು ಬಾರಿ

ಟೈಮಿಂಗ್ಸ್ ವಿಚಾರವಾಗಿ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಖಾಸಗಿ ಬಸ್ ನಿರ್ವಾಹಕರು|ಬೀದಿ ಜಗಳದ ವಿಡಿಯೋ ವೈರಲ್

ಉಡುಪಿ: ಟೈಮಿಂಗ್ಸ್ ವಿಚಾರವಾಗಿ ಮಾತಿಗೆ ಮಾತು ಬೆಳೆದು ಖಾಸಗಿ ಬಸ್ ನಿರ್ವಾಹಕರಿಬ್ಬರು ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಘಟನೆ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ.ಹೂಡೆ ಕೆಮ್ಮಣ್ಣು ಕಡೆ ತೆರಳುವ ಈ ಎರಡು ಬಸ್‌ಗಳ ಕಂಡಕ್ಟರ್‌ಗಳು ಟೈಮಿಂಗ್ಸ್ ವಿಚಾರದಲ್ಲಿ ಹೊಡೆದಾಡಿಕೊಂಡಿದ್ದು,

ಪರೀಕ್ಷೆಯಲ್ಲಿ ನಕಲು ಮಾಡಲು ವಿಚಿತ್ರ ಉಪಾಯ ಮಾಡಿದ ವಿದ್ಯಾರ್ಥಿ

ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ನಕಲು ಮಾಡಲು ಹಲವು ವಿಧಾನಗಳನ್ನು ಅನುಸರಿಸುತ್ತಾರೆ. ಹಾಗೆ ಇಲ್ಲೊಬ್ಬ ನಕಲು ಮಾಡಲು ಮಾಡಿದ ವಿಧಾನಕ್ಕೆ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ.ಭೂತಾನ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪರಿವೀಕ್ಷಣಾ ತಂಡವು ಇಲ್ಲಿಗೆ ಬಂದಾಗ ಓರ್ವ ವಿದ್ಯಾರ್ಥಿ ಅನುಮಾನಾಸ್ಪದ

ಈ ಸಂವತ್ಸರದಲ್ಲಿನ ಸೂರ್ಯ ಮತ್ತು ಚಂದ್ರ ಗ್ರಹಣದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

2022 ರಲ್ಲಿ ಒಟ್ಟು 4 ಗ್ರಹಣಗಳು ಸಂಭವಿಸಲಿವೆ. ಇವುಗಳಲ್ಲಿ 2 ಸೂರ್ಯಗ್ರಹಣಗಳು ಮತ್ತು 2 ಚಂದ್ರಗ್ರಹಣಗಳು ಸಂಭವಿಸಲಿವೆ. ನಾಲ್ಕು ಗ್ರಹಣಗಳ ದಿನಾಂಕ ಮತ್ತು ಸಮಯವನ್ನು ಇಲ್ಲಿ ವಿವರಿಸಲಾಗಿದೆ.ವರ್ಷದ ಮೊದಲ ಸೂರ್ಯಗ್ರಹಣವು 30 ಏಪ್ರಿಲ್ 2022 ರಂದು ಸಂಭವಿಸಲಿದೆ. ಇದು ಮಧ್ಯಾಹ್ನ 12:15

ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು!

ಬ್ರಹ್ಮಾವರ :ಆಕಸ್ಮಿಕವಾಗಿ ಕಾಲು ಜಾರಿ ವ್ಯಕ್ತಿಯೊಬ್ಬರುಬಾವಿಗೆ ಬಿದ್ದು ಮೃತಪಟ್ಟ ಘಟನೆ ಯಡ್ತಾಡಿ ಗ್ರಾಮದ ಸಾಯಿಬ್ರಕಟ್ಟೆ ಎಂಬಲ್ಲಿ ನಡೆದಿದೆ.ಮೃತರನ್ನು ಶುಕ್ರ ಪೂಜಾರಿ(65) ಎಂದು ಗುರುತಿಸಲಾಗಿದೆ.ಮೃತರಾದ ಶುಕ್ರ ಪೂಜಾರಿಯವರು ಕೂಲಿ ಕೆಲಸ ಮಾಡಿಕೊಂಡಿದ್ದರು.ಗೋಪಾಲಕೃಷ್ಣ ಸೋಮಯಾಜಿ