ಬಸ್ ನ್ನು ಹಿಂದಿಕ್ಕುವ ಭರದಲ್ಲಿ ಕೆಟ್ಟು ನಿಂತಿದ್ದ ಈಚರ್ ಲಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರರು|ಭೀಕರ ಅಪಘಾತದಲ್ಲಿ…
ಬ್ರಹ್ಮಾವರ: ಈಚರ್ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ತಾಲೂಕಿನ ಕೋಟ ಮಣೂರು ಬೊಬ್ಬರ್ಯ ಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಕೋಟ ಮಣೂರು ಬೊಬ್ಬರ್ಯ ಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿಯೊಂದು ಕೆಟ್ಟು!-->!-->!-->…
