Browsing Category

latest

ಮನುಷ್ಯರು ಮದ್ಯಸೇವನೆಯ ದಾಸರಾಗಲು ಕಾರಣವೇನು ಗೊತ್ತಾ !?? | ಪ್ರತಿನಿತ್ಯ ಒಂದು ಪೆಗ್ ಹಾಕಿಕೊಳ್ಳಲು ಕುಳಿತುಕೊಳ್ಳುವವರ…

ಮದ್ಯಪಾನ ಸೇವನೆಯು ಆರೋಗ್ಯಕ್ಕೆ ಹಾನಿಕರ ಎಂದು ತಿಳಿದಿದ್ದರೂ ಕೆಲವರು ಪ್ರತಿನಿತ್ಯವೂ ಒಂದು ಪೆಗ್ ಆದರೂ ಗಂಟಲಲ್ಲಿ ಇಳಿಸಿಕೊಳ್ಳದೆ ಇರಲಾರರು.‌‌ ಅದು ಅವರಿಗೆ ಚಟವಾಗಿ ಪರಿಣಮಿಸಿ, ಮದ್ಯಪಾನದ ದಾಸರಾಗುತ್ತಾರೆ. ಆಲ್ಕೋಹಾಲ್ ನಿಂದ ಹಲವಾರು ರೀತಿಯ ಅನಾರೋಗ್ಯಗಳು ಕಾಡುವುದು. ಆದರೆ ಮನುಷ್ಯರು

ಸಮಂತಾ ಮತ್ತು ನಾಗಚೈತನ್ಯ ಭವಿಷ್ಯ ನುಡಿದ ಜ್ಯೋತಿಷಿಯಿಂದ ನಟ ಪ್ರಭಾಸ್ ಬಗ್ಗೆ ಆತಂಕಕಾರಿ ಭವಿಷ್ಯ ಹೇಳಿಕೆ!!!

ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಅವರು ಈಗ ಇನ್ನೊಬ್ಬ ನಟನ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಆರಂಭದಲ್ಲಿ ಯಾರೂ ಗಂಭೀರವಾಗಿ ಇವರ ಮಾತನ್ನು ಪರಿಗಣಿಸಿರಲಿಲ್ಲ. ಯಾವಾಗ ಇವರು ಟಾಲಿವುಡ್ ನ ತಾರಾದಂಪತಿ ನಾಗಚೈತನ್ಯ ಹಾಗೂ ಸಮಂತಾ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದು, ಇಬ್ಬರೂ ಬೇರೆಯಾದಾಗ ಆಗ

ಒಂದೇ ದಿನದಲ್ಲಿ 16 ವರ್ಷದ ಅಪ್ರಾಪ್ತ ಯುವತಿಯೊಂದಿಗೆ 17 ಮಂದಿಯಿಂದ ಒತ್ತಾಯದ ಲೈಂಗಿಕ ಕ್ರಿಯೆ |

ಬೆಂಗಾವಲು ಸಿಬ್ಬಂದಿಯೊಬ್ಬನಿಂದ ಪಡೆದ ಸಾಲವನ್ನು ಮರುಪಾವತಿಸಲು ಸಾಧ್ಯವಾಗದಿದ್ದಕ್ಕೆ 16 ವರ್ಷದ ಹುಡುಗಿಯೊಬ್ಬಳನ್ನು ಒಂದೇ ದಿನದಲ್ಲಿ 17 ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಬಲವಂತ ಮಾಡಿರುವ ಅಮಾನವೀಯ ಘಟನೆ ಲಂಡನ್‌ನಲ್ಲಿ ನಡೆದಿದೆ.ಕೇವಲ 17 ಮಂದಿ ಮಾತ್ರವಲ್ಲದೇ 30ಕ್ಕಿಂತ

ನಿನ್ನೆ ರಾತ್ರಿ ಬಾಹ್ಯಾಕಾಶದಲ್ಲಿ ಉಲ್ಕಾಪಾತ

ಉಲ್ಕಾಪಾತ ಮಳೆಯಂತೆ ಗೋಚರಿಸುವ ಬೆಳಕಿನ ದೃಶ್ಯಗಳು ಸೆರೆಯಾಗಿರುವ ವಿಡಿಯೊವನ್ನು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ.ಮಹಾರಾಷ್ಟ್ರದ ನಾಗ್ಪುರದ ಕೆಲವು ಪ್ರದೇಶಗಳು ಮತ್ತು ಮಧ್ಯಪ್ರದೇಶದ ಝಬುವಾ, ಬರ್ವಾನಿ ಜಿಲ್ಲೆಗಳಲ್ಲಿ ಉಲ್ಕಾಪಾತದ ದೃಶ್ಯ ಕಂಡುಬಂದಿದೆ.1862ರಲ್ಲಿ ಲೂಯಿಸ್

ರಾಜ್ ಠಾಕ್ರೆಯಿಂದ ಸರಕಾರಕ್ಕೆ ಸವಾಲ್ ! ಮಸೀದಿಯಲ್ಲಿ ಲೌಡ್ ಸ್ಪೀಕರ್ ತೆಗೆಸಿರಿ….ಇಲ್ಲದಿದ್ದರೆ…

ಮಹಾರಾಷ್ಟ್ರದಲ್ಲಿ ರಾಜ್ ಠಾಕ್ರೆ ಅಲ್ಲಿನ ಸರಕಾರಕ್ಕೆ ಸವಾಲೊಂದನ್ನು ಹಾಕಿದ್ದಾರೆ.ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್) ಮುಖಂಡ ರಾಜ್ ಠಾಕ್ರೆ, ಮುಂಬೈನ ಮಸೀದಿಗಳಲ್ಲಿನ ಲೌಡ್ ಸ್ಪೀಕರ್ ತೆಗೆಸುವ ನಿರ್ಧಾರ ತೆಗೆದುಕೊಳ್ಳುವಂತೆ ಅಲ್ಲಿನ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಾಲ ಮರುಪಾವತಿ ಮಾಡಿದರೂ, ಪತ್ನಿಯ ಅಶ್ಲೀಲ ಫೋಟೋ ಎಲ್ಲರಿಗೂ ಕಳುಹಿಸಿದ ಸೈಬರ್ ಅಪರಾಧಿಗಳು : ಪತಿಯಿಂದ ದೂರು ದಾಖಲು

34 ವರ್ಷದ ವ್ಯಕ್ತಿಯೊಬ್ಬರು ತನ್ನ ಪತ್ನಿಯ ಅಶ್ಲೀಲ ಚಿತ್ರಗಳನ್ನು ಹಂಚಿಕೊಂಡು ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಸೈಬರ್ ಕ್ರೈಮ್ ಪೊಲೀಸರಿಗೆ ಬುಧವಾರ ದೂರು ನೀಡಿದ್ದಾರೆ.ಅಹಮದಾಬಾದ್ ನ ಬೆಹ್ರಾಂಪುರ ಪ್ರದೇಶದಲ್ಲಿ ವಾಸಿಸುವ ಮತ್ತು ಗಾರ್ಮೆಂಟ್ಸ್ ವ್ಯವಹಾರವನ್ನು ಹೊಂದಿರುವ ವ್ಯಕ್ತಿ ಸಾಲದ

ಕರಾವಳಿ ಸೇರಿದಂತೆ ಇಂದಿನಿಂದ 4 ದಿನ ರಾಜ್ಯಾದ್ಯಂತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಳೆ ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ

ರಂಜಾನ್ ಉಪವಾಸ ಪ್ರಾರಂಭ; ಯಾವಾಗಿನಿಂದ ಪ್ರಾರ್ಥನೆ , ಎಂದು ಹಬ್ಬ? ಇಲ್ಲಿದೆ ನೋಡಿ ಮಾಹಿತಿ

ಯುಗಾದಿ ದಿನವಾದ ಇಂದು ಹಿಂದೂಗಳು ಹಬ್ಬ. ಈ ಹಬ್ಬ ಚಂದ್ರಮಾನ ಯುಗಾದಿ ಎಂದೇ ಪ್ರಸಿದ್ಧಿ. ಪಾಡ್ಯ ಚಂದ್ರ ಎಂದೆ ಇಂದಿನ ಚಂದ್ರ ಪ್ರಸಿದ್ಧಿ. ದೇವರ ದರ್ಶನ ಮಾಡಿ ತಂದೆ, ತಾಯಿ, ಹಿರಿಯರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ. ಇಂದಿನ ಚಂದ್ರ ಕಂಡರೆ ಚಂದ. ಇಂದು ಹಿಂದುಗಳ ಹಬ್ಬ ಮಾಡಿದ ಚಂದಿರ, ನಾಳೆ