Browsing Category

latest

ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಬರೋಬ್ಬರಿ ರೂ.20,000/- ದಂಡ ವಿಧಿಸಿದ ಸಂಚಾರಿ ಪೊಲೀಸರು : ಅಷ್ಟಕ್ಕೂ ಇವರು ಯಾವ…

ಉತ್ತರ ಪ್ರದೇಶದ ಗಾಝಿಯಾಬಾದ್ ಮೂಲದ ವ್ಯಕ್ತಿಯೊಬ್ಬರಿಗೆ ಸಂಚಾರಿ ಪೊಲೀಸರು ಬರೋಬ್ಬರಿ ಇಪ್ಪತ್ತು ಸಾವಿರ ಮೊತ್ತದ ದಂಡವನ್ನು ವಿಧಿಸಿದ್ದಾರೆ. ಕಾರಣವೇನೆಂದರೆ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಯುವಕರ ಗುಂಪೊಂದು ವಾಹನ ಸಂಚಾರ ಇರುವ ರಸ್ತೆಯಲ್ಲೇ ಕಾರಿನ ಛಾವಣಿಯ ಮೇಲೆ ಮದ್ಯ ಸೇವಿಸಿ

ಕಡಬ: ಫಾಸ್ಟ್ ಫುಡ್ ಮಾಡುವ ಬಯ್ಯನನ್ನು ಆತನ ಪ್ರೇಯಸಿ ಸಹಿತ ವಶಕ್ಕೆ ಪಡೆದ ಮೇಘಾಲಯ ಪೊಲೀಸರು!! ಮೇಘಾಲಯದಿಂದ ಪೊಲೀಸರು…

ಸಿಕ್ಕಿಂ ಮೂಲದ ಯುವಕನೊಬ್ಬ ಮೇಘಾಲಯದ ಬಾಲಕಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಎಂಬಲ್ಲಿಗೆ ಬಂದು ವಾಸ ನಡೆಸುತ್ತಿದ್ದರು. ಅತ್ತ ಬಾಲಕಿಯ ಪೋಷಕರು ತಮ್ಮ ಮಗಳನ್ನು ಅಪಹರಿಸಲಾಗಿದೆ ಎಂದು ಪೊಲೀಸ್ ದೂರು ನೀಡಿದ ಹಿನ್ನೆಲೆಯಲ್ಲಿ ಜೋಡಿ ಕಡಬ ತಾಲೂಕಿನಲ್ಲಿರುವುದನ್ನು ಪತ್ತೆ

ಕಾಡು ಪ್ರಾಣಿಗಳಿಂದ ಬೆಳೆಗಳನ್ನು ರಕ್ಷಿಸಿಕೊಳ್ಳಲು ಕರಡಿಯನ್ನು ಕಾವಲಿಗೆ ನಿಲ್ಲಿಸಿದ ರೈತ!!|ಅಷ್ಟೇ ಅಲ್ಲದೆ ಈ ಸ್ಪೆಷಲ್…

ಇತ್ತೀಚಿಗೆ ಕಾಡು ಪ್ರಾಣಿಗಳು ನಾಡಿಗಿಳಿದು ರೈತರಿಗೆ ತೊಂದರೆ ಕೊಡುವುದು ಮಾಮೂಲಾಗಿದೆ. ಕಾಡು ಪ್ರಾಣಿಗಳಿಂದ ತಮ್ಮ ಬೆಳೆಗಳನ್ನು ಕಾಪಾಡಿಕೊಳ್ಳುವುದು ರೈತರಿಗೆ ದೊಡ್ಡ ಸವಾಲಾಗಿದೆ. ಈ ಸಮಸ್ಯೆಯನ್ನು ಹೋಗಲಾಡಿಸಲು ತೆಲಂಗಾಣದ ರೈತರೊಬ್ಬರು ಅತ್ಯಂತ ಅದ್ಭುತವಾದ ವಿಧಾನವನ್ನು ಅಳವಡಿಸಿಕೊಂಡಿದ್ದಾರೆ.

ಪ್ರಾಣಿ ವಧೆಗೆ ಸ್ಟನ್ನಿಂಗ್ ಕಡ್ಡಾಯ!|ಇಂತಹ ಆದೇಶವನ್ನೇ ಹೊರಡಿಸಿಲ್ಲ,ಇದೊಂದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದ…

ಬೆಂಗಳೂರು:ಪ್ರಾಣಿಗಳಿಗೆ ಹಿಂಸೆ ನೀಡದೆ ವಧೆ ಮಾಡುವ ದೃಷ್ಟಿಯಿಂದ,ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿಚಾರದ ನಡುವೆ ಪಶು ಸಂಗೋಪನಾ ಇಲಾಖೆ ಪ್ರಾಣಿ ವಧೆ ವೇಳೆ ಸ್ಟನ್ನಿಂಗ್ ಕಡ್ಡಾಯ ಎಂಬ ಮಹತ್ವದ ಆದೇಶ ಹೊರಡಿಸಿದೆ ಎಂಬ ಸುಳ್ಳು ಸುದ್ದಿ ಹರಡಿದ್ದು, ಇದೀಗ ಸಚಿವ ಪ್ರಭು ಚೌಹಾಣ್ ಈ ವಿಚಾರವಾಗಿ

ಯುಗಾದಿ ಮತ್ತು ಸಂವತ್ಸರಗಳ ಬಗ್ಗೆ ತಿಳಿದುಕೊಳ್ಳಿ ಮಹತ್ವದ ಮಾಹಿತಿ

ಒಂದು ಚಾಂದ್ರಮಾನ ವರ್ಷವನ್ನು ಸಂವತ್ಸರ ಎಂದು ಕರೆಯುತ್ತೇವೆ. ಈ ಪದ್ಧತಿಯಲ್ಲಿ ೬೦ ಸಂವತ್ಸರಗಳ ಒಂದು ಚಕ್ರವನ್ನು ಅನುಸರಿಸುತ್ತೇವೆ. ಈ ಸಂವತ್ಸರಗಳನ್ನು ಪ್ರಭವ, ವಿಭವ, ಶುಕ್ಲ ಇತ್ಯಾದಿ ಹೆಸರುಗಳಿಂದ ಗುರುತಿಸುತ್ತಾರೆ. ಸಂವತ್ಸರ ಎಂದರೆ ಸಂಸ್ಕೃತದಲ್ಲಿ ವರ್ಷವಾಗಿದ್ದು, ಹಿಂದೂ ಸಂಪ್ರದಾಯದಲ್ಲಿ

ಕಾರ್ಕಳ : ಕಾರಿನಲ್ಲಿ ಬಂದು ಗೋ ಕಳ್ಳತನ! ಮುಂಜಾನೆ ನಡೆದ ಕೃತ್ಯ

ಇಂದು ಬೆಳಗ್ಗಿನ ಜಾವ 2.45ರ ಹೊತ್ತಿಗೆ ಕಾರ್ಕಳ ಬಂಗ್ಲೆಗುಡ್ಡೆಯ ವಿದ್ಯಾ ಸರಸ್ವತಿ ಮಂದಿರದ ಆವರಣದಲ್ಲಿ ಮಾರಕಾಸ್ತ್ರಗಳನ್ನು ತೋರಿಸಿ ಐಷಾರಾಮಿ ಕಾರುಗಳನ್ನು ಬಳಸಿ ದನ ಕಳ್ಳತನ ಮಾಡಿದ ಘಟನೆಯೊಂದು ನಡೆದಿದೆ.ಗೋ ಕಳ್ಳತನ ವರದಿಯಾಗಿದೆ. ಕಾನೂನು-ಸುವ್ಯವಸ್ಥೆಗೆ ಸವಾಲೆಸೆಯುವ

ಬಿಸ್ಕೆಟ್ ಪ್ರೀಯರೇ ನಿಮಗೊಂದು ಪ್ರಶ್ನೆ|ನೀವೂ ಬಿಸ್ಕೆಟ್ಟಿನಲ್ಲಿ ರಂಧ್ರವಿರುವುದನ್ನು ಕಂಡಿದ್ದೀರಾ? ಯಾಕೆ ಈ…

ಬಿಸ್ಕೆಟ್ ಎಲ್ಲರ ಪಾಲಿನ ಇಷ್ಟ ದೇವತೆ ಎಂದೇ ಹೇಳಬಹುದು. ಯಾಕಂದ್ರೆ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಲ್ಲರೂ ತಿನ್ನೋದನ್ನ ನೋಡಿದ್ದೇವೆ. ಕಡಿಮೆ ಖರ್ಚಿನಲ್ಲಿ ಹಸಿವನ್ನು ನೀಡಿಸುವುದರಲ್ಲಿ ಇದು ಎತ್ತಿದ ಕೈ. ಚಾ, ಕಾಫಿ ಕುಡಿಯುವಾಗ ಅಂತೂ ಪಕ್ಕದಲ್ಲಿ ಒಂದು ಪ್ಯಾಕೆಟ್ ಬಿಸ್ಕೆಟ್ ಹಿಡಿದೇ

ಭಯೋತ್ಪಾದಕರ ಪಟ್ಟಿಯಲ್ಲಿ ಭಾರತೀಯರ ಹೆಸರು : ಸೌದಿ ಅರೇಬಿಯಾ ಹೇಳಿಕೆ

25 ಮಂದಿ ಭಯೋತ್ಪಾದಕರ ಪಟ್ಟಿಯನ್ನು ಸೌದಿ ಅರೇಬಿಯಾ ಗುರುವಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಇಬ್ಬರು ಭಾರತೀಯರ ಹೆಸರು ಸೇರ್ಪಡೆಯಾಗಿದೆ. ಪಟ್ಟಿಯಲ್ಲಿರುವ ಭಾರತೀಯರನ್ನು ಚಿರಂಜೀವ್ ಕುಮಾರ್ ಸಿಂಗ್ ಮತ್ತು ಮನೋಜ್ ಸಬರ್ವಾಲ್' ಎಂದು ಗುರುತಿಸಲಾಗಿದೆ.ಯೆಮನ್ ಮೂಲದ ಹೌದಿ ಭಯೋತ್ಪಾದಕ ಸಂಘಟನೆ