Browsing Category

latest

ಇನ್ನು ಮುಂದೆ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ 10 ದಿನಗಳ ಯೋಗ ತರಬೇತಿ ಕಡ್ಡಾಯ; ರಾಷ್ಟ್ರೀಯ ವೈದ್ಯಕೀಯ ಮಂಡಳಿಯಿಂದ…

ಎಲ್ಲ ರಾಜ್ಯಗಳ ಎಲ್ಲ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ( ಕಾಲೇಜುಗಳು, ವಿಶ್ವವಿದ್ಯಾಲಯಗಳು, ಕಾಲೇಜು ಆಸ್ಪತ್ರೆಗಳು) 10 ದಿನಗಳ ಯೋಗ ತರಬೇತಿಯನ್ನು ಕಡ್ಡಾಯ ಮಾಡಬೇಕು ಎಂದು ರಾಷ್ಟ್ರೀಯ ವೈದ್ಯಕೀಯ ಮಂಡಳಿ(NMC) ರಾಜ್ಯ ಸರ್ಕಾರಗಳಿಗೆ ಸುತ್ತೋಲೆಯನ್ನು ಹೊರಡಿಸಿದೆ.ಜೂನ್ 21ರಂದು

ಬರೋಬ್ಬರಿ ಎರಡು ವರ್ಷಗಳಿಂದ ಕೆಟ್ಟು ನಿಂತ ಕಾರಿನಲ್ಲೇ ಏಕಾಂಗಿಯಾಗಿ ವಾಸ ಮಾಡುತ್ತಿರುವ ಯುವತಿ|ಈಕೆಯ ಈ ನಿರ್ಧಾರದ…

ಪ್ರಪಂಚದಲ್ಲಿ ಒಂದೊಂದು ರೀತಿಯಲ್ಲಿ ಬದುಕು ಸಾಗಿಸುವ ಮನುಷ್ಯರಿರುತ್ತಾರೆ. ಕೆಲವರಿಗೆ ಐಷಾರಾಮಿ ಬಂಗಲೆ ಇದ್ದರೆ, ಇನ್ನೂ ಕೆಲವರಿಗೆ ಸ್ವಂತ ಸೂರೇ ಇಲ್ಲ. ಹೀಗಿರುವಾಗ ಇಲ್ಲಿ ಯುವತಿಯೊಬ್ಬಳು ಸತತ ಎರಡು ವರ್ಷಗಳಿಂದ ಕೆಟ್ಟುನಿಂತ ಕಾರಿನಲ್ಲೇ ವಾಸ ಮಾಡುತ್ತಿರುವ ಘಟನೆ ಹೈದರಾಬಾದ್‌ನ ಎಸ್‌ಆರ್‌ನಗರ

ರೈಲು ಅಪಘಾತ ತಪ್ಪಿಸಿದ ಧೀರ ಮಹಿಳೆ | ಉಟ್ಟಿದ್ದ ಕೆಂಪು ಸೀರೆಯೇ ಜನರ ಜೀವ ಉಳಿಸಲು ಮಾಡಿತು ಸಹಾಯ!

ಮಹಿಳೆಯೊಬ್ಬರ ಸಮಯಪ್ರಜ್ಞೆಯಿಂದಾಗಿ ರೈಲಿನಲ್ಲಿ ಪ್ರಯಾಣಿಸುತ್ತಿರುವವರ ಪ್ರಾಣ ಉಳಿದಿದೆ. ಈ ಘಟನೆ ನಡೆದಿರೋದು ಉತ್ತರಪ್ರದೇಶದ ಇಟಾ ಜಿಲ್ಲೆಯಲ್ಲಿ. ನಾಗ್ಲಾ ಗುಲೆರಿಯಾ ಎಂಬಲ್ಲಿ ರೈಲು ಹಳಿ ಡ್ಯಾಮೇಜ್ ಆಗಿತ್ತು. ಇದನ್ನು ಈ ಮಹಿಳೆ ಗಮನಿಸಿದ್ದಾಳೆ. ಆ ಜಾಗದಲ್ಲಿ ಕೂಡಲೇ ಮಹಿಳೆ ಕೆಂಪನೆಯ

ಪ್ರೀತಿ ಮಾಯೆ ಹುಷಾರು | ಪ್ರೀತಿಗಾಗಿ ದೇಹವನ್ನೇ ಒಪ್ಪಿಸಿದ ಪ್ರೇಯಸಿಗೆ, ಪ್ರಿಯಕರನ ಬರ್ತ್ ಡೇಯಂದು ಕಾದಿತ್ತು ಶಾಕಿಂಗ್…

ಪ್ರೀತಿ ಒಂದು ಮಾಯೆ ಹುಷಾರು ಎಂಬ ಮಾತಿದೆ. ಇದರಲ್ಲಿ ಬಿದ್ದವರು ಮೇಲೇಳುವುದು ಕಷ್ಟ. ಹಾಗೆನೇ ಕೆಲವರಿಗೆ ನಿಜವಾದ ಪ್ರೀತಿ ಸಿಕ್ಕರೆ ಕೆಲವರು ಪ್ರೀತಿಯಲ್ಲಿ ಮೋಸ ಹೋಗುತ್ತಾರೆ. ಇಂಥದ್ದೇ ಒಂದು ಘಟನೆಯಲ್ಲಿ ಪ್ರೀತಿಯ ಮಾಯೆಯಲ್ಲಿ ಬಿದ್ದವಳು ಈಗ ಅದರ ಆಘಾತ ತಡೆದುಕೊಳ್ಳಲಾಗದೇ ಆತ್ಮಹತ್ಯೆಗೆ

ಇನ್ನು ಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ ಕಡ್ಡಾಯ-ಪಶುಸಂಗೋಪನಾ‌ ಇಲಾಖೆಯಿಂದ ಮಹತ್ವದ ಆದೇಶ|ಕೋಳಿ, ಕುರಿ ಅಂಗಡಿಗಳಲ್ಲಿ…

ಬೆಂಗಳೂರು: ಪ್ರಾಣಿಗಳಿಗೆ ಹಿಂಸೆ ನೀಡದೆ ವಧೆ ಮಾಡುವ ದೃಷ್ಟಿಯಿಂದ,ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿಚಾರದ ನಡುವೆ ಪಶು ಸಂಗೋಪನಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.ಇನ್ನು ಮುಂದೆ ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು ಎಂದು ಸೂಚನೆ ನೀಡಲಾಗಿದ್ದು,ಹಿಂಸೆ

ಶಿವಮೊಗ್ಗ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ !

ಯುವಕನೋರ್ವನನ್ನು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆಯೊಂದು ಶಿವಮೊಗ್ಗ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಬಿ.ಎಚ್ ರಸ್ತೆಯಲ್ಲಿ ತಡರಾತ್ರಿ ನಡೆದಿದೆ.ಕುಶನ್ ಚಂದು (29) ಮೃತ ಯುವಕ.ಕುಶನ್ ಚಂದು ತನ್ನ ಸ್ನೇಹಿತ ಸತೀಶ್ ಎಂಬಾತನ ಜೊತೆ ರಾತ್ರಿ ಹೊಟೇಲ್ ಒಂದಕ್ಕೆ

SC, ST ಬಡ್ತಿ ಮೀಸಲಾತಿ ರದ್ದು ಬೇಡ | ಕೇಂದ್ರದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ !!!

ಸರ್ಕಾರಿ ನೌಕರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಿಬ್ಬಂದಿಗೆ ಇರುವ ಬಡ್ತಿ ಮೀಸಲಾತಿಯನ್ನು ರದ್ದುಗೊಳಿಸದಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದೆ.ಸುಪ್ರೀಂ ಕೋರ್ಟ್ ನಿಂದ ಪರಿಶಿಷ್ಟರ ಬಡ್ತಿ ಮೀಸಲಾತಿ ನೀತಿ ಸ್ಥಗಿತಗೊಳಿಸುವ ಬಗ್ಗೆ ಸ್ಪಷ್ಟನೆ ಕೇಳಲಾಗಿದ್ದು, ಈ

ಪಿಯು ಪ್ರಶ್ನೆ ಪತ್ರಿಕೆ ಲೀಕ್!!|ಪಿ.ಯು. ಮಂಡಳಿಯ ಪರೀಕ್ಷಾ ವಿಭಾಗದಿಂದ ಕರೆ ಮಾಡುತ್ತಿರುವುದಾಗಿ ಪ್ರಾಂಶುಪಾಲರಿಗೆ ಹುಸಿ…

ಕಾರ್ಕಳ: ಪಿಯು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ನಿಮ್ಮಲ್ಲಿರುವ ಪತ್ರಿಕೆ ಪರಿಶೀಲನೆಗೆ ವಾಟ್ಸಪ್ ಗೆ ಕಳುಹಿಸಿ ಎಂದು ಮಹಿಳೆಯೊಬ್ಬರು ಕಾರ್ಕಳದ ಬೆಕ್ಷ್ಮಣ್ ಸರಕಾರಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಿಗೆ ಹುಸಿ ಕರೆ ಮಾಡಿರುವ ಘಟನೆ ನಡೆದಿದೆ.ಕಾಲೇಜಿನ ಪ್ರಾಂಶುಪಾಲರು