Browsing Category

latest

ಗುಪ್ತಾಂಗದ ಫೋಟೋ ಕಳುಹಿಸಿ ಎಂದ ನೆಟ್ಟಿಗನಿಗೆ ‘ ಅದರ ‘ ಫೋಟೋ ಕಳುಹಿಸಿಯೇ ಬಿಟ್ಟ ನಟಿ !

ಇತ್ತೀಚೆಗೆ ಭೀಕರ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡ ನಟಿ ಯಶಿಕಾ ಅವರು ಚೇತರಿಸಿಕೊಂಡಿದ್ದು ಈಗಷ್ಟೇ ಸಹಜ ಜೀವನಕ್ಕೆ ಮರಳಿದ್ದಾರೆ.ಕಾಲಿವುಡ್ ನ ವಯಸ್ಕರ ಕಾಮಿಡಿ ಚಿತ್ರ " ಇರುಟ್ಟು ಅರಯಿಲ್ ಮುರಟ್ಟು ಕುತ್ತು" ಚಿತ್ರ ಹಾಗೂ ಬಿಗ್ ಬಾಸ್ ಶೋ ಮೂಲಕ ಖ್ಯಾತಿ ಪಡೆದಿರುವ ನಟಿ ಯಶಿಕಾ.ಭೀಕರ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ : ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 6406 ಹುದ್ದೆ ಗಳಿಗೆ ಅಧಿಸೂಚನೆ ಪ್ರಕಟ…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, 'ಗ್ರಾಮೀಣಾಭಿವೃದ್ಧಿ ಇಲಾಖೆ ಯಿಂದ '6,406 ಹುದ್ದೆ'ಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.ಹುದ್ದೆ : ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್ 2) ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಿದೆ.

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ !!!

ಆರ್ಥಿಕ ಬಿಕ್ಕಟ್ಟಿನ ಪರಿಣಾಮ ಶ್ರೀಲಂಕಾದಲ್ಲಿ ಜನರು ದಂಗೆ ಎದ್ದಿರುವ ಬೆನ್ನಲ್ಲೇ ಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಶುಕ್ರವಾರ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿದ್ದಾರೆ.ಗುರುವಾರ ಗೋತಬಯ ರಾಜಪಕ್ಸೆ ಅವರು ನಿವಾಸದ ಎದುರು ನೂರಾರು ಮಂದಿ ಪ್ರತಿಭಟನೆ ನಡೆಸಿ, ನಿವಾಸವನ್ನು ಗೇಟ್

ಬಾತ್ ರೂಂ ನಲ್ಲಿ ಮೊಬೈಲ್ ಇಟ್ಟು ಶಿಕ್ಷಕಿಯ ಖಾಸಗಿ ದೃಶ್ಯ ವೀಡಿಯೋ ಮಾಡಿದ 16ರ ಹರೆಯದ ವಿದ್ಯಾರ್ಥಿ !!!

ವಿದ್ಯೆ ಕಲಿಸೋ ಗುರುವಿನ ಮೇಲೆಯೇ ಇಲ್ಲೊಬ್ಬ ವಿದ್ಯಾರ್ಥಿ ಕಾಮದ ದೃಷ್ಟಿ ಹಾಕಿದ್ದಾನೆ.ವಿದ್ಯಾರ್ಥಿಗೆ ಪಾಠ ಹೇಳಲು ಮನೆಗೆ ಬಂದ ಶಿಕ್ಷಕಿ ( 56ವರ್ಷ) ಬಾತ್ ರೂಂ ಗೆ ಹೋಗಿದ್ದ ಸಂದರ್ಭದಲ್ಲಿ ಮೊಬೈಲ್ ಮೂಲಕ ದೃಶ್ಯ ಸೆರೆಹಿಡಿದಿದ್ದಾನೆ. ಶಿಕ್ಷಕಿ ಸುಮಾರು 5 ವರ್ಷದಿಂದ ವಿದ್ಯಾರ್ಥಿಯ ಮನೆಗೆ

ರಾಮನ ದೇವಾಲಯದಲ್ಲಿ ಕ್ರೈಸ್ತರ ಸಾಮೂಹಿಕ ಪ್ರಾರ್ಥನೆ!! ಬೀಗ ಹಾಕಲಾಗಿದ್ದ ದೇವಾಲಯಕ್ಕೆ ಪ್ರವೇಶ ಕಲ್ಪಿಸಿದ್ದು ಯಾರು!??

ಆಂಧ್ರಪ್ರದೇಶ: ಇಲ್ಲಿನ ಬಿಜೆಪಿ ಉಸ್ತುವಾರಿಯಾದ ಸುನಿಲ್ ದೇವಧರ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹರಿಯಬಿಟ್ಟಿದ್ದು, ಸದ್ಯ ಭಾರೀ ಸುದ್ದಿಯಾಗುವುದರೊಂದಿಗೆ ಹಿಂದೂ ಸಮಾಜದ ಕೆಂಗಣ್ಣಿಗೆ ಗುರಿಯಾಗಿದೆ.ವೈರಲ್ ಆದ ವಿಡಿಯೋ ದಲ್ಲಿ ಬೀಗ ಹಾಕಲಾಗಿದ್ದ ರಾಮ ಮಂದಿರವೊಂದರಲ್ಲಿ ಕ್ರೈಸ್ತ

ಪುತ್ತೂರು :ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ವಿಧಿವಶ

ಪುತ್ತೂರು: ದರ್ಬೆ ಬೈಪಾಸ್ ನಲ್ಲಿ ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ.ಅಪಘಾತದ ಬಳಿಕ ಗಂಭೀರ ಗಾಯಗೊಂಡಿದ್ದ ಸಂಟ್ಯಾರಿನ ಕೈಕಾರ ನಿವಾಸಿ ರಾಜೇಶ್ ನಾಯ್ಕ (24)ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ

ಖಾಸಗಿ ಟೆಲಿಕಾಂ ಕಂಪನಿಗಳಿಗೆ ಮಹತ್ವದ ಆದೇಶ ನೀಡಿದ TRAI : ಗ್ರಾಹಕ ಫುಲ್ ಖುಷ್

ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ಟೆಲಿಕಾಂ ಕಂಪನಿಗಳ ಮೇಲೆ ದೊಡ್ಡ ಕ್ರಮ ಕೈಗೊಂಡಿದ್ದು ಟ್ರಾಯ್ ಟೆಲಿಕಾಂ ಕಂಪನಿಗಳಿಗೆ ಹೊಸ ಆದೇಶವನ್ನು ಹೊರಡಿಸಿದೆ, ಅದರ ಪ್ರಕಾರ, ಕಂಪನಿಗಳು ಇಡೀ ತಿಂಗಳು ಮಾನ್ಯವಾಗಿರುವ ಕನಿಷ್ಠ ಒಂದು ಯೋಜನೆಯನ್ನು ಮಾಡಬೇಕು. ಇದಕ್ಕಾಗಿ ಟೆಲಿಕಾಂ

ಕೇಂದ್ರಸಚಿವ ಅಮಿತ್ ಶಾ ಸಂಚರಿಸುವ ಮಾರ್ಗದಲ್ಲಿ ಅವಘಡ!

ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಈ ನಡುವೆ ಅಮಿತ್ ಶಾ ತೆರಳ ಬೇಕಿದ್ದ ಮಾರ್ಗದಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜ್ಯಕ್ಕಾಗಿಮಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ತೆರಳಬೇಕಿದ್ದ ಮಾರ್ಗದಲ್ಲಿ