Browsing Category

latest

ಇವತ್ತು ವಿಶ್ವ ಇಡ್ಲಿ ದಿನ; ತಿಳಿಯಿರಿ ಈ ದಿನದ ಕುತೂಹಲ ಮಾಹಿತಿ

ಯಾವುದೇ ಕಾರ್ಯಕ್ರಮ ಆಗಿರಬಹುದು,ಹಬ್ಬವೇ ಆಗಿರಬಹುದು, ಬೆಳಗ್ಗಿನ ದಿನನಿತ್ಯದ ಉಪಹಾರವೇ ಆಗಿರಬಹುದು ಆಗೆಲ್ಲಾ ಇಡ್ಲಿ ಗೆ ಪ್ರಾಶಸ್ತ್ಯ ಸ್ಥಾನ.‌ ದಕ್ಷಿಣ ಭಾರತದ ಹೊಟೇಲುಗಳಲ್ಲಿ ಇಡ್ಲಿ ಇಲ್ಲದೆ ಇರಲಾರದು. ಹೀಗೆ ಬಹುಜನಪ್ರಿಯ ಇಡ್ಲಿ ಈಗ ಕೇವಲ ದಕ್ಷಿಣ ಭಾರತದ ತಿಂಡಿ ಎಂದರೆ ತಪ್ಪು. ಇದೀಗ

AICTE ಯಿಂದ ಮಹತ್ವದ ಮಾಹಿತಿ : ಆರ್ಕಿಟೆಕ್ಚರ್, ಫ್ಯಾಷನ್ ಟೆಕ್ನಾಲಜಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಇನ್ನು ಪಿಸಿಎಂ…

ಭೌತಶಾಸ್ತ್ರ ರಸಾಯನಶಾಸ್ತ್ರ ಅಥವಾ ಗಣಿತವನ್ನು 12ನೇ ತರಗತಿಯಲ್ಲಿ ಅಭ್ಯಾಸ ಮಾಡದೆ ಇರುವವರೂ ಕೂಡ ಪದವಿಯಲ್ಲಿ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಪ್ರೋಗ್ರಾಂ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಹುದು ಎಂದು ಕಳೆದವರ್ಷ ಎಐಸಿಟಿಇ ಹೇಳಿತ್ತು.ಈ ಹೇಳಿಕೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಅನೇಕ

ಎರಡನೇ ಮದುವೆಗೆ ತಯಾರಾದ ಐಎಎಸ್ ಅಧಿಕಾರಿ ಟೀನಾ!! ವಿಚ್ಛೇದನವಾಗಿ ಎರಡು ವರ್ಷಗಳ ಬಳಿಕ ಇನ್ನೊಂದು ಮದುವೆ-ವರನ್ಯಾರು…

ಕಳೆದ 2018 ರಲ್ಲಿ ವಿವಾಹವಾಗಿ ಬಳಿಕ ಮೊದಲ ಪತಿಯಿಂದ ವಿಚ್ಛೇದನ ಪಡೆದು ಸುದ್ದಿಯಾಗಿದ್ದ ಐಎಎಸ್ ಅಧಿಕಾರಿ ಟೀನಾ ದಾಬಿ ಇನ್ನೊಂದು ಮದುವೆಗೆ ತಯಾರು ನಡೆಸಿದ್ದು ಈಗಾಗಲೇ ಐಎಎಸ್ ಅಧಿಕಾರಿ ಪ್ರದೀಪ್ ಗವಾಂಡೆ ಅವರೊಂದಿಗೆ ನಿಶ್ಚಿತಾರ್ಥ ಮುಗಿಸಿಕೊಂಡಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ

9 ನೇ ಕ್ಲಾಸ್ ಹುಡುಗಿಯ ಕೊಲೆ ಪ್ರಕರಣಕ್ಕೆ ರೋಚಕ ತಿರುವು| ಸರಿಸುಮಾರು ಒಂದು ತಿಂಗಳ ಬಳಿಕ ಪ್ರಿಯಕರನ ಶವ ಕೂಡಾ ಪತ್ತೆ!

ಸರಿಸುಮಾರು ಒಂದು ತಿಂಗಳ ಹಿಂದೆ ಮಸ್ಕಿ ಪಟ್ಟಣ ಹೊರವಲಯದಲ್ಲಿ ನಡೆದಿದ್ದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಕೊಲೆ ಪ್ರಕರಣಕ್ಕೆ ತಿರುವು ಸಿಕ್ಕಿದೆ.ಯಾವ ಜಾಗದಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತೋ, ಅದೇ ಸ್ಥಳದ ಸಮೀಪದ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನೊಬ್ಬನ ಶವ ಸಿಕ್ಕಿದೆ.

ಪ್ರಧಾನಿ ಮೋದಿ ಫೋಟೋ ಮನೆಯಲ್ಲಿಟ್ಟುಕೊಂಡರೆ ಮನೆಯಿಂದ ಗೇಟ್ ಪಾಸ್ | ಮಾಲೀಕನಿಂದ ಬಾಡಿಗೆದಾರನಿಗೆ ಬೆದರಿಕೆ!

ನಮ್ಮ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಮಾನಿ ಬಳಗ ತುಂಬಾನೇ ಇದೆ. ಆದರೆ ಇಲ್ಲೊಬ್ಬ ಮನೆ ಮಾಲೀಕ ಮಾತ್ರ ಮೋದಿ ಫೋಟೋ ಮನೆಯಲ್ಲಿಟ್ಟುಕೊಂಡರೆ ಮನೆಯಿಂದ ಹೊರಹಾಕುವೆ ಎಂದು ಬೆದರಿಕೆಯೊಡ್ಡಿದ್ದು, ನೊಂದ ನಿವಾಸಿ ಪೊಲೀಸರ ಮೊರೆ ಹೋಗಿದ್ದಾನೆ.ಮಧ್ಯಪ್ರದೇಶದ ಇಂದೋರ್‌ನ ಪಿರ್‌ಗಲಿ

ಮಹಿಳೆಯರೇ ಎಚ್ಚರ |ತೆಂಗಿನಕಾಯಿ ಕೀಳೋಕೆ ಬಂದವನು ಮಾಡಿದ ಖತರ್ನಾಕ್ ಕೆಲಸ | ವೃದ್ಧೆ ಮಹಿಳೆಯ ಕುತ್ತಿಗೆಗೆ ಮಚ್ಚಿನಿಂದ…

ಅಪರಿಚಿತರನ್ನು ಯಾರೂ ಕೂಡಾ ಮನೆಗೆ ಬರಲು ಬಿಡುವುದಿಲ್ಲ. ಆದರೆ ಕೆಲವರು ನಂಬಿಕೆ ದ್ರೋಹ ಮಾಡಿ ವಿಶ್ವಾಸ ಸಂಪಾದನೆ ಮಾಡಿ ಅನಂತರ ಮಾಡುವ ಕೃತ್ಯಗಳಿಗೆ ಈ ಘಟನೆಯೇ ನಿದರ್ಶನ. ಹಾಗಾಗಿ ಮಹಿಳೆಯರೇ ಎಚ್ಚರ.ತಮಿಳುನಾಡು ಮೂಲದ ಕೃಷ್ಣಗಿರಿ ಮೂಲದ ಸಭಾಪತಿ ಬಂಧಿತ ವ್ಯಕ್ತಿ.ಘಟನೆ ವಿವರ : ಈತ ಕಳೆದ

ಸುಖ ಸಂಸಾರದಲ್ಲಿ ‘ಕೊರೊನಾ’ ದ ಹೊಡೆತ | ಮನೆಯ ಆಧಾರಸ್ತಂಭವನ್ನೇ ಕಳೆದುಕೊಂಡ ಕುಟುಂಬ | ಪತಿಯ…

ಕೋವಿಡ್ ಸಾಂಕ್ರಾಮಿಕ ರೋಗವು ಹಲವರ ಬದುಕಿನಲ್ಲಿ ಹಿಂದಿನ 2 ವರ್ಷದಲ್ಲಿ ದೊಡ್ಡ ದೊಡ್ಡ ಆಘಾತವನ್ನೇ ನೀಡಿದೆ. ಹಲವರು ತಮ್ಮ ಕುಟುಂಬದ ಸದಸ್ಯರನ್ನು, ಸಣ್ಣ ಮಕ್ಕಳನ್ನು ಹಿರಿಯರನ್ನು ಕೋವಿಡ್‌ನಿಂದಾಗಿ ಕಳೆದುಕೊಂಡಿದ್ದಾರೆ. ಈ ಮಾಹಾಮಾರಿ ಕೊಟ್ಟ ಆಘಾತದಿಂದ ಜನ ಇನ್ನೂ ಕೂಡಾ

ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ | ಭಾರತೀಯ ನೌಕಾಪಡೆಯಲ್ಲಿ 2500 ಹುದ್ದೆಗಳು | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಮಿಲಿಟರಿ ಸೇವೆಗಳಲ್ಲಿ ಒಂದಾಗಿರುವ ಭಾರತೀಯ ನೌಕಾಪಡೆಯಲ್ಲಿ 2500 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆರ್ಟಿಫೀಷರ್ ಅಪ್ರೆಂಟಿಸ್ (ಎಎ) ಮತ್ತು ಸೀನಿಯರ್ ಸೆಕೆಂಡರಿ ರಿರ್ಕ್ಯೂಯಿಟ್ (ಎಸ್ಎಸ್ಎಆರ್) ಪದನಾಮಗಳ ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ