ಉಡುಪಿ : ಮೃತದೇಹದೊಂದಿಗೆ ಮೂರು ದಿನ ಕಳೆದ ಮನೆ ಮಂದಿ!
ಉಡುಪಿ : ಮನೆ ಮಂದಿ ಮೂರು ದಿನ ಕೊಳೆತ ಮೃತದೇಹದೊಂದಿಗೆ ಕಳೆದಿರುವ ಘಟನೆ ಶುಕ್ರವಾರ ಸಂಜೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.ಮೃತರನ್ನು ಕಾಡಬೆಟ್ಟುವಿನ ಹರಿಶ್ಚಂದ್ರ ಪೂಜಾರಿ (70) ಎಂದು ಗುರುತಿಸಲಾಗಿದೆ.ಅವಿವಾಹಿತರಾಗಿರಿವ ಈ ವ್ಯಕ್ತಿ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ತನ್ನ!-->!-->!-->!-->!-->…
