Browsing Category

latest

ಬಹುಶಃ ಇದು ಜಗತ್ತಿನ ದೊಡ್ಡ ಆತಿಥ್ಯ, ತಮ್ಮ ಭಾವೀ ಅಳಿಯನಿಗೆ ಅವರು ಮಾಡಿ ಬಡಿಸಿದ್ದು ಬರೊಬ್ಬರಿ 365 ಬಗೆಯ ಥರಾವರಿ…

ಬಹುಶಃ ಇದು ಜಗತ್ತಿನ ಅತ್ಯಂತ ದೊಡ್ಡ ಬೊಂಬಾಟ್ ಭೋಜನ. ಹೆಣ್ಣಿನ ಕಡೆಯವರು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಭಾನುವಾರ ತಮ್ಮ ಭಾವಿ ಅಳಿಯನಿಗೆ ಬಗೆ ಬಗೆಯ ಭರ್ಜರಿ ಭೋಜನ ನೀಡಿ ಉಪಚರಿಸಿದ್ದಾರೆ. ಅದು ಹತ್ತಿಪ್ಪತ್ತು ಬಗೆಯ ಅಡುಗೆಯಲ್ಲ. ಅಲ್ಲಿ ತಯಾರಿಸಿ ಬಡಿಸಿದ್ದು ಬರೊಬ್ಬರಿ 365 ಬಗೆಯ

ಎಟಿಎಂ ನಿಂದ ಹಣ ತೆಗೆಯುವಾಗ ಕೆಲವೊಂದು ಮುಂಜಾಗ್ರತಾ ಕ್ರಮ| ಎಟಿಎಂ ಮೆಷಿನ್ ನ ಹಸಿರು ಲೈಟಿನತ್ತ ಇರಲಿ ಗಮನ,…

ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಪ್ರಸ್ತುತ ಎಟಿಎಂ ಹಾಗೂ ಆನ್ಲೈನ್ ನಿಂದ ಹಣ ತೆಗೆಯುವುದು ಸುರಕ್ಷಿತವಲ್ಲ. ಆದರೆ ಎಟಿಎಂ ಗಳು ಹಣ ತೆಗೆಯುವ ಸಮಸ್ಯೆಗೆ ಪರಿಹಾರ ನೀಡುವುದರ ಜೊತೆಗೆ ಕಷ್ಟ ವನ್ನೂ ಹೆಚ್ಚಿಸಿದೆ. ಪ್ರತಿದಿನ ಒಂದಲ್ಲಾ ಒಂದು ಎಟಿಎಂ ವಂಚನೆಯ ಹೊಸ ಪ್ರಕರಣಗಳು

KAPL ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​​ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು,ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ :ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್

‘ಕೊರೋನದ ಅಂತ್ಯ ಹತ್ತಿರದಲ್ಲಿದೆ,ಇದು ಚೆಸ್ ಆಟದಂತೆ’ ಎಂದ ತಜ್ಞರು |ಹಾಗಿದ್ರೆ ಕೊರೋನ ನಾಶವಾಗುವುದೇ?

ಕೊರೋನ ಸೊಂಕಿನ ಕುರಿತು ಅಭಿಪ್ರಾಯ ತಿಳಿಸಿದ ವಾಷಿಂಗ್ಟನ್​ನ ವಿಜ್ಞಾನಿ ಮತ್ತು ವೈರಾಲಜಿಸ್ಟ್ ಡಾ.ಕುತುಬ್ ಮಹಮೂದ್,ಲಸಿಕೆಯು ಕೊರೊನಾ ವಿರುದ್ಧ ಪ್ರಬಲ ಅಸ್ತ್ರವಾಗಿ ಕೆಲಸ ಮಾಡುತ್ತದೆ. ಈ ಸಾಂಕ್ರಾಮಿಕ ರೋಗವು ಇನ್ನು ಹೆಚ್ಚು ದಿನಗಳ ಕಾಲ ಉಳಿಯುವುದಿಲ್ಲ ಎಂದು ತಿಳಿಸಿದ್ದಾರೆ. ಸುದ್ದಿಸಂಸ್ಥೆ

ರಾಜ್ಯದ ಜನತೆಗೆ ಕಾದಿದೆ ಮತ್ತೊಂದು ಬೆಲೆಯೇರಿಕೆಯ ಶಾಕ್ !! | ನಂದಿನಿ ಹಾಲಿನ ದರ ಲೀಟರ್ ಗೆ 3 ರೂ. ಹೆಚ್ಚಳ ಸಾಧ್ಯತೆ

ದಿನೋಪಯೋಗಿ ಸಾಮಾಗ್ರಿಗಳ ಬೆಲೆ ಏರಿಕೆ ಜೊತೆಗೆ ಹಾಲಿನ ದರವೂ ಹೆಚ್ಚಾದ್ರೆ ಗಾಯದ ಮೇಲೆ ಬರೆ ಬಿದ್ದಂತಾಗುತ್ತದೆ. ಇದೀಗ ಹಾಲಿನ ಬೆಲೆ ಏರಿಕೆಯ ಬಗ್ಗೆ ಕೆಎಂಎಫ್ ಅಧ್ಯಕ್ಷ ಜಾರಳಿಹೊಳಿಯೇ ಸುಳಿವು ನೀಡಿದ್ದಾರೆ. ನಂದಿನ ಹಾಲಿನ ದರ ಹೆಚ್ಚಾದರೆ ಮತ್ತೆ ರಾಜ್ಯದ ಜನರ ಜೇಬಿಗೆ ಕತ್ತರಿ ಬೀಳೋದು

ಆನ್ಲೈನಲ್ಲಿ ಫುಡ್ ಆರ್ಡರ್ ಮಾಡಿದ ವ್ಯಕ್ತಿಗೆ ಆಹಾರದಲ್ಲಿ ಸಿಕ್ಕಿತು ಹಲ್ಲಿ !!

ಆನ್‍ಲೈನ್‍ನಲ್ಲಿ ಝೋಮಾಟೋ ಮೂಲಕ ರೆಸ್ಟೋರೇಂಟ್‍ವೊಂದರಿಂದ ಫುಡ್ ಆರ್ಡರ್ ಮಾಡಿದ ವ್ಯಕ್ತಿಯೋರ್ವ ಆಹಾರದಲ್ಲಿ ಹಲ್ಲಿ ಕಂಡು ಬೆಚ್ಚಿಬಿದ್ದ ಘಟನೆ ನಡೆದಿದೆ. ಊಟದಲ್ಲಿ ಹಲ್ಲಿ ಪತ್ತೆಯಾಗಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ದೃಶ್ಯ ಕಂಡೊಡನೆ ಗ್ರಾಹಕ ಕೌಸ್ತವ್

ರಾತ್ರೋರಾತ್ರಿ ಶ್ರೀಮಂತನಾದ ಕಟ್ಟಿಗೆ ಕಡಿಯುವ ಬಡ ಕೂಲಿ ಕಾರ್ಮಿಕ!!|ಇದಕ್ಕೆ ಕಾರಣ ಮಾತ್ರ ರಹಸ್ಯ!!

ಸಾಮನ್ಯವಾಗಿ ಪ್ರತಿಯೊಬ್ಬರೂ ಕೂಡ ಶ್ರೀಮಂತಿಕೆಯ ಬದುಕನ್ನು ಕಾಣಲು ಬಯಸುತ್ತಾರೆ. ಆದ್ರೆ ಕೆಲವೊಬ್ಬರ ಕೈ ಅದೃಷ್ಟದ ಕಡೆಗೆ ಹೋದ್ರೆ ಇನ್ನೂ ಕೆಲವರಿಗೆ ನತದೃಷ್ಟದ ಬಾಗಿಲು ತೆರೆಯುತ್ತೆ.ಆದ್ರೆ ಇಲ್ಲೊಬ್ಬ ಸಾಮಾನ್ಯ ಬಡ ಕಟ್ಟಿಗೆ ಕಡಿಯುವ ಕೂಲಿ ಕಾರ್ಮಿಕ ರಾತ್ರೋರಾತ್ರಿ ಶ್ರೀಮಂತ!? ಆದ್ರೆ ಅದಕ್ಕೆ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಕುಸಿದು ಬಿದ್ದ ಯುವಕ | ಕೂಡಲೇ ಸಿಪಿಆರ್ ನೀಡಿ ಯುವಕನ ಪ್ರಾಣ ರಕ್ಷಿಸಿದ ನರ್ಸ್ !!

ಚಲಿಸುತ್ತಿರುವ ಬಸ್ ನಲ್ಲಿ ಯುವಕನೋರ್ವನಿಗೆ ತೀವ್ರವಾಗಿ ಅನಾರೋಗ್ಯ ಉಂಟಾದ ಹಿನ್ನೆಲೆಯಲ್ಲಿ ಬಸ್ ನಲ್ಲಿದ್ದ ನರ್ಸ್ ಓರ್ವರು ಸಿಪಿಆರ್ ನೀಡಿ ಯುವಕನ ಪ್ರಾಣರಕ್ಷಿಸಿದ ಘಟನೆ ನಡೆದಿದೆ. ನರ್ಸ್ ಲಿಜಿ ಎಂ ಅಲೆಕ್ಸ್ 28 ವರ್ಷದ ರಾಜೀವ್ ಎಂಬಾತನಿಗೆ ಸಿಪಿಆರ್ ಚಿಕಿತ್ಸೆ ನೀಡಿದ್ದಾರೆ. ಕೊಟ್ಟಾಯಂ ನ