Browsing Category

latest

ತುರ್ತು ಚಿಕಿತ್ಸೆ ಅಗತ್ಯವಿದ್ದರೆ ಮಾತ್ರ ಆಸ್ಪತ್ರೆಗೆ ಪ್ರವೇಶ !! | ಕಠಿಣ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

ಆಸ್ಪತ್ರೆಗಳಲ್ಲಿ ಗುಂಪು ಸೇರುವುದನ್ನು ತಪ್ಪಿಸಲು ಹಾಗೂ ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವ ಸಲುವಾಗಿ ಜ್ವರ ಮತ್ತು ತುರ್ತು ಆರೋಗ್ಯ ಚಿಕಿತ್ಸೆಯ ಅಗತ್ಯವಿರುವ ರೋಗಿಗಳು ಮಾತ್ರ ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಸ್ವಾಯತ್ತ ಸಂಸ್ಥೆಗಳಿಗೆ ಭೇಟಿ ನೀಡಬೇಕು ಎಂದು ಬೆಂಗಳೂರು

ಮಾಸ್ಕ್ ಧರಿಸದೇ ಓಡಾಡಿದ ವೈದ್ಯೆ| ಮಾಸ್ಕ್ ಎಲ್ಲಿ ಎಂದು ಪ್ರಶ್ನಿಸಿದ ಡಿಸಿಪಿಯೊಂದಿಗೆ ರಸ್ತೆಯಲ್ಲೇ ಕಿರಿಕ್

ಬೆಳಗಾವಿ:ಕೊರೋನ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಜೊತೆಗೆ ನಿರ್ಲಕ್ಷ ಕೂಡ ಅಧಿಕವಾಗುತ್ತಿದೆ.ಅದೆಷ್ಟೇ ಸರ್ಕಾರದಿಂದ ನಿಯಮಗಳು ಜಾರಿ ಆದರೂ ಯಾವುದಕ್ಕೂ ಕ್ಯಾರೇ ಎನ್ನದ ಜನ ಮಾಸ್ಕ್, ಸಾಮಾಜಿಕ ಅಂತರ ಮರೆತು ಹಾಯಾಗಿ ಓಡಾಡುತ್ತಿದ್ದಾರೆ. ಆದ್ರೆ ಇಲ್ಲೊಂದು ಕಡೆ ಸುರಕ್ಷತೆ ಬಗ್ಗೆ

ಬೆಂಗಳೂರಿನಲ್ಲೊಂದು ಭೀಕರ ದುರಂತ : ತಾಯಿ ಮಗಳು ಉಸಿರುಗಟ್ಟಿ ಸಾವು

ಬೆಂಗಳೂರು : ತಾಯಿ ಮಗಳು ಉಸಿರುಗಟ್ಟಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ನಡೆದಿದೆ. ಸ್ನಾನಕ್ಕೆಂದು ಸ್ನಾನದ ಕೋಣೆಗೆ ಹೋದ ಮಗಳು , ತಾಯಿ ಇಬ್ಬರೂ ಸಾವಿನ ಸೇರಿದ್ದಾರೆ. ಗ್ಯಾಸ್ ಗೀಸರ್ ನಿಂದ ಅನಿಲ ಸೋರಿಕೆಯಾಗಿ ಇಬ್ಬರೂ

ಮೈಲಿ ಬೇನೆಯ ನಿಯಂತ್ರಣಕ್ಕೆ ನೀಡುವ ‘ರೂಬೆಲ್ಲಾ’ ಚುಚ್ಚುಮದ್ದು ಪಡೆದ ಮೂರು ಹಸುಗೂಸುಗಳು ನಿಗೂಢವಾಗಿ…

ಬೆಳಗಾವಿ: ರೂಬೆಲ್ಲಾ ಚುಚ್ಚುಮದ್ದು ಪಡೆದು ಜಿಲ್ಲೆಯ ವಿಮ್ಸ್ ನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಂತ 3 ಹಸುಗೂಸುಗಳು ನಿಗೂಢವಾಗಿ ಸಾವನ್ನಪ್ಪಿದ ಘಟನೆ ನಡೆದಿದ್ದು,ರಾಜ್ಯವೇ ಬೆಚ್ಚಿ ಬೀಳುವಂತಿದೆ. ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಈ ಅಘಾತಕಾರಿ

ಮಂಗಳೂರು:’ಮುಲ್ಲಾ ರಹೀಮನೊಂದಿಗೆ ಹಿಂದೂ ಯುವತಿಯ ಕುಚುಕು’!! ಸುಖಾಸುಮ್ಮನೆ ಓರ್ವ ಎಂ.ಬಿ.ಬಿ.ಎಸ್…

ಮಂಗಳೂರು: ನಗರದ ಪ್ರತಿಷ್ಟಿತ ಕಾಲೇಜೊಂದರಲ್ಲಿ ಎಂ.ಬಿ.ಬಿ.ಎಸ್ ವ್ಯಾಸಂಗದಲ್ಲಿರುವ ಹಿಂದೂ ಯುವತಿಯೋರ್ವಳ ಫೋಟೋವನ್ನು ಮುಸ್ಲಿಂ ಯುವಕನೋರ್ವನ ಫೋಟೋದೊಂದಿಗಿರುವಂತೆ ಎಡಿಟ್ ಮಾಡಿ, ಇವರಿಬ್ಬರಿಗೂ ಸಂಬಂಧವಿದೆ-ಇದೊಂದು ಲವ್ ಜಿಹಾದ್ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣವೊಂದು ಬೆಳಕಿಗೆ

ದುಡ್ಡಿನ ಪಂದ್ಯಕ್ಕಾಗಿ ಚರಂಡಿ ನೀರನ್ನೇ ಕುಡಿದ ವೃದ್ಧ|ಬೊಗಸೆ ಬಾಚಿ ಕೊಳಚೆ ನೀರು ಕುಡಿದ ಈತನ ವಿಡಿಯೋ ವೈರಲ್

ವಿದಿಶಾ : ದುಡ್ಡಿನ ಪಂದ್ಯ ಒಂದಕ್ಕಾಗಿ ವೃದ್ಧರೊಬ್ಬರು ಚರಂಡಿ ನೀರು ಕುಡಿದಿದ್ದಾರೆ. ಘಟನೆಯ ವೀಡಿಯೋ ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. https://twitter.com/i/status/1482590184029913089 ಈ ಘಟನೆ ವಿದಿಶಾದ ಜವಾತಿ ಗ್ರಾಮದಲ್ಲಿ ಇದೇ ಜನವರಿ 13 ರಂದು

ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ|ನಿಮ್ಮ ಕಾರ್ಡ್ ನಲ್ಲಿ ಈ ರೀತಿಯ ಬದಲಾವಣೆ ಆದಷ್ಟು ಬೇಗ ಮಾಡಿಕೊಳ್ಳಿ|ಇಲ್ಲವಾದಲ್ಲಿ…

ನವದೆಹಲಿ :ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ ಇಲ್ಲಿದ್ದು,ರೇಷನ್ ಕಾರ್ಡ್ ನಲ್ಲಿರುವ ಬದಲಾವಣೆಗಳನ್ನು ಆದಷ್ಟು ಬೇಗ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಸರ್ಕಾರದಿಂದ ಬರುವ ಉಚಿತ ಪಡಿತರವನ್ನು ಪಡೆಯದಂತೆ ಆಗಬಹುದು. ಹೌದು. ರೇಷನ್ ಕಾರ್ಡ್‌ನಲ್ಲಿ ನಿಮ್ಮ ಮೊಬೈಲ್ ನಂಬರ್ ತಪ್ಪಾಗಿ

ಕೊರೋನಾ ಅಲೆಯ ಸಂದರ್ಭದಲ್ಲಿ ಭಾರತೀಯರ ನೆಚ್ಚಿನ ಸ್ನಾಕ್ ಯಾವುದು ಗೊತ್ತಾ?? | ಅದು ಬೇರಾವುದೂ ಅಲ್ಲ, ಡೋಲೋ 650 !! |…

ಕಳೆದ ಒಂದು ವರ್ಷದಲ್ಲಿ ತಲೆನೋವು, ದೇಹ ನೋವು ಮತ್ತು ಜ್ವರವನ್ನು ನಿವಾರಿಸಲು ನೀವು ಯಾವ ಮಾತ್ರೆ ಬಳಸಿದ್ದೀರಿ?? ನೆನಪಿಲ್ಲದಿದ್ದರೂ ಪರವಾಗಿಲ್ಲ. ನೀವು ಯಾವ ಮಾತ್ರೆ ಬಳಸಿರಬೇಕು ಎಂದು ನಾವು ನಿಮಗೆ ಹೇಳುತ್ತೇವೆ. ಒಂದೋ ನೀವು ಕ್ರೋಸಿನ್ ಅಥವಾ ಡೋಲೋ 650 ತೆಗೆದುಕೊಂಡಿರಬೇಕು. ಯಾಕೆಂದರೆ ಡೋಲೋ