Browsing Category

latest

COVID-19 ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿ ಫೋಟೋ ತೆಗೆದ ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ವಿಧಾನಸಭೆಯ ಐದು ಚುನಾವಣೆಗೆ ಒಳಪಡುವ ರಾಜ್ಯಗಳಲ್ಲಿ ನೀಡಲಾಗುವ ಲಸಿಕೆ ಪ್ರಮಾಣಪತ್ರಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋವನ್ನು ತೆಗೆಯಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ. ಭಾರತದ ಚುನಾವಣಾ ಆಯೋಗದ (EC)ಘೋಷಣೆಯ ನಂತರ 'ಮಾದರಿ ನೀತಿ ಸಂಹಿತೆ'

ಗಾಳ ಹಾಕಿದ್ದು ಮೀನಿಗೆ, ಆದರೆ ಗಾಳಕ್ಕೆ ಬಿದ್ದದ್ದು ಮಾತ್ರ ಮೊಸಳೆ ಮರಿ !!

ನದಿಯಲ್ಲಿ ಮೀನಿಗೆ ಗಾಳ ಹಾಕುವುದು ಹಲವರ ಹವ್ಯಾಸ. ಹೀಗೆ ನದಿಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯ ಗಾಳಕ್ಕೆ ಮೀನಿನ ಬದಲು ಮೊಸಳೆ ಮರಿ ಬಿದ್ದಿರುವ ಘಟನೆ ಶಿವಮೊಗ್ಗ ಸಮೀಪದ ಪಿಳ್ಳಂಗೆರೆ ಸಮೀಪ ತುಂಗಾ ನದಿಯಲ್ಲಿ ನಡೆದಿದೆ. ಪಿಳ್ಳಂಗೆರೆಯ ಲಕ್ಷ್ಮಿನಾರಾಯಣ ಸ್ವಾಮಿ

ಸತ್ತ ಜಿರಳೆಗಳ ಮೇಲೆ ಮೂಡಿದ ಕಲಾವಿದೆಯ ಕೈಚಳಕದ ಚಿತ್ರ, ವಿಚಿತ್ರ ಆದರೂ ಇದು ಸತ್ಯ!

ಫಿಲಿಪಿನ್ : ನಾವು ಹಲವಾರು ಕಲಾವಿದರನ್ನು ನೋಡಿದ್ದೇವೆ. ಹಾಗೆಯೇ ಈ ಕಲಾವಿದರಿಗೆ ವಿವಿಧ ರೀತಿಯ ಪ್ರತಿಭೆಗಳು ಇರುತ್ತವೆ. ಆದರೆ ಇಲ್ಲೊಬ್ಬ ವಿಚಿತ್ರ ಕಲಾವಿದೆ ಇದ್ದಾಳೆ‌. ಈಕೆ ಸತ್ತ ಜಿರಳೆಗಳ ಮೇಲೆ ಕಲಾಕೃತಿಗಳನ್ನು ರಚಿಸುವ ಹವ್ಯಾಸ ಬೆಳೆಸಿಕೊಂಡಿದ್ದಾಳೆ. ಈ ಮೂಲಕ ಈಗ ಸುದ್ದಿಯಲ್ಲಿದ್ದಾರೆ.

ಮಂಗಳೂರು: ಎಲ್. ಜಿ ಶೋರೂಂನಲ್ಲಿ ಅಗ್ನಿ ಅವಘಡ, ಎಲೆಕ್ಟ್ರಾನಿಕ್ಸ್ ಸೊತ್ತುಗಳು ಬೆಂಕಿಗಾಹುತಿ

ಮಂಗಳೂರು ನಗರದ ಬೆಂದೂರ್ ವೆಲ್ ನಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಎಲೆಕ್ಟ್ರಾನಿಕ್ಸ್ ಸೊತ್ತುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಬೆಂದೂರ್ ವೆಲ್ ನಲ್ಲಿರುವ ಮಾಯಾ ಇಂಟರ್ ನ್ಯಾಷನಲ್ ಬಿಲ್ಡಿಂಗ್ ನಲಿರುವ ಪಾರಾಮೌಂಟ್ ವೆಸ್ಟ್ ಗೇಟ್ ಸನಿಹವಿರುವ

ಸವಣೂರು : ಅಮರ ಸಂಘಟನೆಯಿಂದ ಅಶಕ್ತ ಕುಟುಂಬಕ್ಕೆ ಮನೆ ನಿರ್ಮಾಣ

ಯುವ ಸಮುದಾಯದ ಸೇವಾ ಕಾರ್ಯ ಶ್ಲಾಘನೀಯ : ದಿನೇಶ್ ಮೆದು ಸವಣೂರು :ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ಸುಳ್ಯ ತಾಲೂಕಿನ ಅಮರಮುಡ್ನೂರು-ಪಡ್ನೂರು ಗ್ರಾಮದ ಅಮರ ಸಂಘಟನಾ ಸಮಿತಿ ವತಿಯಿಂದ ಪುಣ್ಚಪ್ಪಾಡಿ ಗ್ರಾಮದ ಕುಮಾರಮಂಗಲದಲ್ಲಿ ಶ್ಯಾಮಲಾ ಕುಟುಂಬಕ್ಕೆ ನಿರ್ಮಿಸಲು ಉದ್ದೇಶಿಸಿರುವ

ಆಸ್ತಿಗಾಗಿ ಮನೆಯಿಂದ ಹೊರಹಾಕಿದ ಮಕ್ಕಳು, ಸೊಸೆಯಂದಿರಿಗೆ ತಕ್ಕ ಪಾಠ ಕಲಿಸಿದ ಹೆತ್ತ ತಾಯಿ!!!

ಇತ್ತೀಚೆಗೆ ಇಳಿ ವಯಸ್ಸಿನಲ್ಲಿರುವ ತಂದೆ ತಾಯಿಗಳನ್ನು ಸರಿಯಾಗಿ ನೋಡಿಕೊಳ್ಳೋದಿಲ್ಲ ಎಂಬ ಸಮಸ್ಯೆ, ದೂರುಗಳು ಹೆಚ್ಚಾಗಿ ಕೇಳಿಬರುತ್ತಿದೆ. ತಮ್ಮ ಮಕ್ಕಳಿಗಾಗಿ ದುಡಿಯುವ, ಆಸ್ತಿ ಮಾಡುವ ಹೆತ್ತವರನ್ನು ಅವರದ್ದೇ ಮನೆಯಿಂದ ಹೊರಹಾಕಿರುವ ಎಷ್ಟೋ ಘಟನೆಗಳು ನಮ್ಮ ಕಣ್ಣ ಮುಂದೆ ಸಾಕಷ್ಟಿದೆ. ಈ ರೀತಿ

ತೆಂಗಿನಮರ ಕಡಿಯುತ್ತಿದ್ದಾಗ ಮೈಮೇಲೆ ಬಿದ್ದು ನವವಿವಾಹಿತ ಮೃತ್ಯು

ಬಂಟ್ವಾಳ : ತೆಂಗಿನ ಮರ ಬಿದ್ದು ಯುವಕನೋರ್ವ ಮೃತಪಟ್ಟ ಧಾರುಣ ಘಟನೆ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಾಯಿಲ ಎಂಬಲ್ಲಿ ಜ. 9ರಂದು ನಡೆದಿದೆ. ನಾಯಿಲ ಬೆಟ್ಟುಗದ್ದೆ ನಿವಾಸಿ ದಿ. ಪೂವಪ್ಪ ಪೂಜಾರಿ ಎಂಬವರ ಪುತ್ರ ಯತಿರಾಜ್ (37) ಮೃತಪಟ್ಟ ಯುವಕ. ಇವರಿಗೆ ನಾಲ್ಕು ತಿಂಗಳ ಹಿಂದೆಯಷ್ಟೇ

ಸಂಕಷ್ಟದಲ್ಲಿದ್ದೇವೆ.. ಸಹಾಯ ಮಾಡಿ ಎಂದು ವಿಶ್ವದೆದುರು ಅಂಗಲಾಚಿ ಬೇಡಿದ ಅಫ್ಘಾನಿಸ್ತಾನ ಸರ್ಕಾರ !! | ತಾಲಿಬಾನಿಗಳ…

ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತಾಗಿದೆ ಅಫ್ಘಾನಿಸ್ತಾನದ ಸ್ಥಿತಿ. ಸದಾ ಪ್ರಜೆಗಳನ್ನು ಶಿಕ್ಷಿಸುತ್ತಾ ರಾಕ್ಷಸರಂತೆ ಕ್ರೌರ್ಯ ಮೆರೆಯುತ್ತಿದ್ದ ತಾಲಿಬಾನ್ ಸರ್ಕಾರ ಇದೀಗ ವಿಶ್ವದೆದುರು ಮಂಡಿಯೂರಿ ಭಿಕ್ಷೆ ಬೇಡುವ ಪರಿಸ್ಥಿತಿಗೆ ಬಂದಿದೆ. ಪ್ರಜಾಸತ್ತಾತ್ಮಕ ಸರ್ಕಾರವನ್ನು ಉರುಳಿಸಿ