Browsing Category

latest

ಸ್ಮಾರ್ಟ್ ಮೀಟರ್ ಅಳವಡಿಕೆಗೆ ಬೆಸ್ಕಾಂ ನಿರ್ಧಾರ|2025ರೊಳಗೆ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿರುವ ಮನೆಗಳಿಗೆ…

ಟೆಕ್ನಾಲಜಿಗಳು ದಿನದಿಂದ ದಿನಕ್ಕೆ ಮುಂದುವರಿಯುತ್ತಲೇ ಇದ್ದು, ಎಲ್ಲೆಡೆ ಡಿಜಿಟಲೀಕರಣವಾಗಿದೆ.ಸ್ಮಾರ್ಟ್‌ಫೋನ್, ಸ್ಮಾಟ್‌ ಹೋಂಗಳು, ಸ್ಮಾರ್ಟ್ ಸಿಟಿಗಳ ಬಳಿಕ ಇದೀಗ ವಿದ್ಯುತ್ ಮೀಟರ್‌ಗಳು ಸಹ ಸ್ಮಾರ್ಟ್ ಆಗುತ್ತಿದ್ದು,ಇದರಿಂದ ವಿದ್ಯುತ್ ಬಳಕೆಯ ಮಟ್ಟ ಸ್ಪಷ್ಟವಾಗಿ ತಿಳಿಯಲಿದೆ. ಬೆಂಗಳೂರು

ನೀರು ಕುಡಿಯುತ್ತಾ ಕಾಲ್ ನಲ್ಲಿ ಮಾತನಾಡುತ್ತಿರುವಾಗ ಸ್ಫೋಟಗೊಂಡ ಮೊಬೈಲ್ |ಈ ವಿಡಿಯೋದ ಸತ್ಯಾಂಶ ಇಲ್ಲಿದೆ ನೋಡಿ..

ಮೊಬೈಲ್ ಫೋನ್ ಚಾರ್ಜ್ ಗೆ ಹಾಕಿ ಮಾತಾಡುವುದು ತುಂಬಾ ಅಪಾಯಕಾರಿ ಇದರಿಂದ ಮೊಬೈಲ್ ಸ್ಫೋಟಗೊಂಡು ಸಾವಿನ ಬಾಗಿಲು ಸೇರಬಹುದು. ಇದರಂತೆ ಇದೀಗ ಮೊಬೈಲ್‌ ಫೋನಿನಲ್ಲಿ ಮಾತನಾಡುತ್ತಾ ನೀರು ಕುಡಿಯುವುದು ಅಪಾಯಕಾರಿ ಎಂಬುದು ಒಂದು ವಿಡಿಯೋ ಮೂಲಕ ತಿಳಿಸಿದ್ದಾರೆ.ಇದರಿಂದಾಗುವ ತೊಂದರೆಗಳ ಮನವರಿಕೆಗೋಸ್ಕರ

ಸುಳ್ಯ : ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ಸಂಗ್ರಹಿಸಿಟ್ಟಿದ್ದ 11 ಕೆ.ಜಿ. ಗಾಂಜಾ ವಶ

ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆಯವರು ಇಂದು ಜಂಟಿ ಕಾರ್ಯಾಚರಣೆ ನಡೆಸಿ ಸುಳ್ಯ ಅಂಬಟೆಡ್ಕದ ಬೆನಕ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೊಠಡಿಯಲ್ಲಿ ಸಂಗ್ರಹಿಸಿಟ್ಟ 11 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸುಳ್ಯದ ಬೆನಕ ಹಾಸ್ಟೆಲ್ ನಲ್ಲಿ ಪಲ್ಲತ್ತೂರಿನ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ರೈತರಿಗೆ ಹತ್ತನೇ ಕಂತಿನ ಹಣ ಬಿಡುಗಡೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ರೈತರಿಗೆ ಈ ಬಾರಿಯ ತಲಾ ಎರಡು ಸಾವಿರದಂತೆ 10ನೇ ಕಂತಿನ ಹಣ ಬಿಡುಗಡೆಗೊಳಿಸಿದೆ. 10ನೇ ಕಂತಿನಡಿ ಕರ್ನಾಟಕ ರಾಜ್ಯದ ಒಟ್ಟು 34,264,01 ರೈತರಿಗೆ 685.28 ಕೋಟಿ ರೂ.ಗಳನ್ನು ರೈತರಿಗೆ ತಲಾ 2 ಸಾವಿರ

ಬಡ ಹೆಣ್ಣು ಮಕ್ಕಳ ಕನಸಿಗೆ ರೆಕ್ಕೆ ಕಟ್ಟಿದ ಸಹೃದಯಿ|ತನ್ನ ಸ್ವಂತ ಮಗಳ ಮದುವೆ ಜೊತೆ ಬಡಕುಟುಂಬದ ಐವರು ಹೆಣ್ಣು ಮಕ್ಕಳಿಗೂ…

ಇಂದಿನ ಕಾಲದಲ್ಲಿ ಮದುವೆ ಎಂದರೆ ಅದು ಸಂಪ್ರದಾಯಕ್ಕಿಂತಲೂ ಆಡಂಬರ ಆಗಿದೆ. ತನ್ನ ಮಗ -ಮಗಳ ಮದುವೆ ಅದ್ದೂರಿಯಾಗಿ ಆಚರಿಸಬೇಕು ಎಂಬೆಲ್ಲ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ.ಆದರೆ ಈ ವಿಜೃಂಭಣೆಗೆ ಖರ್ಚು ಮಾಡೋ ಹಣ ಬಡ ಕುಟುಂಬದ ಕೈ ಹಿಡಿದರೆ ಅದೆಷ್ಟು ಚಂದ ಅಲ್ಲ.ಹೌದು. ಇಂತಹುದೇ ಆಸೆಯನ್ನು ಹೊತ್ತ

ಪೆಟ್ರೋಲ್ ಬಂಕ್ ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ಸಿಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ |ಸ್ವಲ್ಪದರಲ್ಲಿ ತಪ್ಪಿದ ಭಾರಿ…

ಮೂಡಿಗೆರೆ: ನಿಲ್ಲಿಸಿದ್ದ ಖಾಸಗಿ ಬಸ್ಸಿಗೆ ಆಕಸ್ಮಿಕವಾಗಿ ರಾತ್ರೋ ರಾತ್ರಿ ಬೆಂಕಿ ತಗುಲಿದ ಘಟನೆ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಪೆಟ್ರೋಲ್ ಬಂಕ್ ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್,ಡೀಸಲ್ ಇದ್ದು ಪೆಟ್ರೋಲ್ ಬಂಕ್ ನೌಕರನಸಮಯಪ್ರಜ್ಞೆಯಿಂದ ಬಾರಿ ದುರಂತ ತಪ್ಪಿದೆ.

LPG ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಹೊಸವರ್ಷ ನೀಡುತ್ತಿದೆ ಖುಷಿ ಸಮಾಚಾರ|ಸಿಲಿಂಡರ್ ಬೆಲೆಯಲ್ಲಿ 100 ರೂ. ಕಡಿತ

ನವದೆಹಲಿ :ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ-ಇಳಿಕೆ ಆಗುತ್ತಲೇ ಇದ್ದು, ಗ್ರಾಹಕರಿಗೆ ತಲೆ ಬಿಸಿ ಉಂಟುಮಾಡಿದೆ. ಇದೀಗ ಹೊಸ ವರ್ಷಕ್ಕೆ ಖುಷಿ ಸಮಾಚಾರ ಸಿಕ್ಕಿದ್ದು,ಇಂಡಿಯನ್ ಆಯಿಲ್ ಜನತೆಗೆ ಭರ್ಜರಿ ಗಿಫ್ಟ್ ನೀಡಿದೆ. ಹೊಸ ವರ್ಷದಂದು ಇಂಡಿಯನ್ ಆಯಿಲ್ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು

ಪುತ್ತೂರು :ಮತ್ತೆ ಪುತ್ತೂರಿಗೆ ಕಾಲಿಟ್ಟ ಕೊರೋನ ವೈರಸ್|ಇಬ್ಬರಲ್ಲಿ ಸೋಂಕು ಪತ್ತೆ

ಪುತ್ತೂರು:ಕೋವಿಡ್ ಸೋಂಕಿನ ಭಯ ಸ್ವಲ್ಪ ಮಟ್ಟಿಗೆ ದೂರವಾಯಿತೆಂದು ಏನಿಸುವಾಗಲೇ ಮತ್ತೆ ವೈರಸ್ ಅಬ್ಬರ ಹೆಚ್ಚಾಗುತ್ತಿದೆ. ಹೌದು ಇದೀಗ ಪುತ್ತೂರಿಗೂ ಮತ್ತೆ ಒಕ್ಕರಿಸಿದೆ ಕೊರೋನ. ಪುತ್ತೂರು ನಗರಸಭೆ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಸಹಿತ ಇಬ್ಬರಿಗೆ ಕೋವಿಡ್ -19 ಸೋಂಕು ಲಕ್ಷಣ ಕಂಡು ಬಂದಿರುವ