Browsing Category

latest

ಒಪ್ಪಿಗೆ ಇಲ್ಲದ ಲವ್ ಮ್ಯಾರೇಜ್ ಕುರಿತು ವಿಚಿತ್ರ ಮಾಹಿತಿ ಹೊರ ಹಾಕಿದ ಪೊಲೀಸ್ ಮಹಾನಿರ್ದೇಶಕ!! | ಅಷ್ಟಕ್ಕೂ ಅವರು…

ಇಂದಿನ ಕಾಲದಲ್ಲಿ ಮಕ್ಕಳೊಂದಿಗೆ ಪೋಷಕರ ನಡೆ ಹೇಗಿರುತ್ತೆ ಎಂಬುದರ ಮೇಲೆ ಮಕ್ಕಳ ಸಂಸ್ಕಾರ ನಿಂತಿದೆ. ಹೀಗೆ ಬಿಹಾರದ ಪೊಲೀಸ್​ ಮಹಾನಿರ್ದೇಶಕರಾದ ಎಸ್​​.ಕೆ. ಸಿಂಗಾಲ್​​ ಸಮಾಜ ಸುಧಾರಣೆ ಅಭಿಯಾನದಲ್ಲಿ ಮತನಾಡುತ್ತ, ಪೋಷಕರ ಒಪ್ಪಿಗೆ ಇಲ್ಲದೆ ಲವ್ ಮ್ಯಾರೇಜ್ ಆಗುತ್ತಿರುವ ಹೆಣ್ಣು ಮಕ್ಕಳ ಕುರಿತು

ನೆಲ್ಯಾಡಿ :ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬೀಝಾ ಕಾರು ನಡುವೆ ಮುಖಾಮುಖಿ ಢಿಕ್ಕಿ|ಐವರಿಗೆ ಗಂಭೀರ ಗಾಯ

ನೆಲ್ಯಾಡಿ: ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬೀಝಾ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ೭೫ರ ಗುಂಡ್ಯ ಸಮೀಪದ ತಿರುವಿನಲ್ಲಿ ನಿನ್ನೆ ಸಂಜೆ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಟೆಂಪೋ

ಬೆಳ್ತಂಗಡಿ: ಕಿಲ್ಲೂರು ಜುಮ್ಮಾ ಮಸೀದಿಯಲ್ಲಿ ಹೊಡೆದಾಟ, ದೂರು ದಾಖಲು

ಬೆಳ್ತಂಗಡಿ :ಕಿಲ್ಲೂರು ಮೋಐದೀನ್ ಜುಮ್ಮಾ ಮಸೀದಿ ವಾರ್ಷಿಕ ಸಭೆಯಲ್ಲಿ ಪರಸ್ಪರ ಜಗಳ ನಡೆದಿದ್ದು, ಬಿಡಿಸಲು ಹೋದವರಿಗೂ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ನಾವೂರ ಎರ್ಮಾಳ ನಿವಾಸಿ ಸಿದ್ದಿಕ್ ಹಮೀದ್(41) ಅವರಿಗೆ ಡಿಸೆಂಬರ್ 31 ರಂದು ವಾರ್ಷಿಕ

ರಾಜ್ಯದ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ…

ಬೆಂಗಳೂರು: 2021-22ನೇ ಸಾಲಿನಲ್ಲಿ ರಾಜ್ಯದ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳೋದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು,ತಾತ್ಕಾಲಿಕವಾಗಿ 4 ಸಾವಿರ ಅತಿಥಿ ಶಿಕ್ಷಕರನ್ನು 2ನೇ ಹಂತದಲ್ಲಿ

0-18 ವರ್ಷದೊಳಗಿನ ಮಕ್ಕಳಿಗೆ ತಿಂಗಳಿಗೆ ರೂ.ಒಂದು ಸಾವಿರಗಳಂತೆ ಪೋಷಣಾ ಭತ್ಯೆ ನೀಡಲು ಮಕ್ಕಳ ರಕ್ಷಣಾ ಘಟಕದಿಂದ ಅರ್ಜಿ…

ಅದೆಷ್ಟೋ ವಿದ್ಯಾರ್ಥಿಗಳು ಬಡತನದಿಂದಲೋ ಅಥವಾ ಇನ್ಯಾವುದೋ ಕಾರಣಗಳಿಂದ ಶಿಕ್ಷಣದಿಂದ ವಂಚಿತರಾಗಿರುತ್ತಾರೆ. ಆರ್ಥಿಕ ತೊಂದರೆಯಿಂದ ಮಕ್ಕಳು ದುಡಿಮೆಗೆ ಹೋಗುತ್ತಿರುವುದನ್ನು ಕೂಡ ಗಮನಿಸಬಹುದು.ಈ ನಿಟ್ಟಿನಲ್ಲಿ ಒಳ್ಳೆಯ ಶಿಕ್ಷಣ ಮಕ್ಕಳ ಪಾಲಾಗಬೇಕೆಂದು ಪೋಷಣಾ ಭತ್ಯೆ ನೀಡಲು ಮಕ್ಕಳ ರಕ್ಷಣಾ ಘಟಕ

ಸೋಂಕಿತರ ಜೇಬಿಗೆ ಕತ್ತರಿ ಹಾಕಿ ಖಜಾನೆ ತುಂಬಿಸಿಕೊಳ್ಳುತಿದ್ದ ಖಾಸಗಿ ಆಸ್ಪತ್ರೆಗೆ ಬೀಳಲಿದೆ ಬ್ರೇಕ್|ಈ ಕುರಿತು ಹೊಸ…

ಬೆಂಗಳೂರು:ಕೊರೋನ ಹೆಚ್ಚಾದಂತೆ ಖಾಸಗಿ ಆಸ್ಪತ್ರೆಗಳ ಖಜಾನೆ ಹೆಚ್ಚಾಗುವಂತೆ ಆಗಿದೆ. ಮೊದಲನೆ ಹಾಗೂ ಎರಡನೇ ಅಲೆ ಸೋಂಕಿನ ಸಂದರ್ಭದಲ್ಲಿ, ಸೋಂಕಿತರಿಂದ ಹಣ ದೋಚಿದ್ದೆ ಅಧಿಕವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅದೆಷ್ಟೋ ಮಂದಿ ದೂರು ನೀಡಿದ್ದಾರೆ. ಇದೀಗ ಇದಕ್ಕೆಲ್ಲ ಪರಿಹಾರ ಎಂಬಂತೆ ಆರೋಗ್ಯ ಇಲಾಖೆ

ಬರೋಬ್ಬರಿ 18 ಜನರ ಮೇಲೆ ಏಕಾಏಕಿ ದಾಳಿ ಮಾಡಿದ ಅಳಿಲು !! | ಈ ಸೈಕೋ ಅಳಿಲಿನಿಂದ ಕಚ್ಚಿ ಗಾಯಗೊಂಡವರು ಆಸ್ಪತ್ರೆಗೆ ದಾಖಲು

ಇತ್ತೀಚೆಗೆ ಮಂಗ ಆಟೋ ಚಾಲಕನ ವಿರುದ್ಧ ಸೇಡು ತೀರಿಸಿಕೊಳ್ಳಳು ಅಟ್ಟಾಡಿಸಿಕೊಂಡು ಹೋಗಿ ಗಾಯಗೊಳಿಸಿದ್ದನ್ನ ನೋಡಿದ್ದೇವೆ. ಆದರೆ ಮನುಷ್ಯರ ಮೇಲೆ ಕೋತಿ ದಾಳಿ ಸಾಮಾನ್ಯ. ಇಂತಹ ಕೋತಿ ದಾಳಿ ಅದೆಷ್ಟೋ ಬಾರಿ ನಡೆದು ಹೋಗಿದೆ. ಆದ್ರೆ ಮನುಷ್ಯನ ಗಾತ್ರ ಮಾತ್ರವಲ್ಲದೆ ಯಾವುದೇ ರೀತಿಯಲ್ಲೂ ಸಮವಲ್ಲದ

ರಿಲಯನ್ಸ್ ಜಿಯೋ ಹ್ಯಾಪಿ ನ್ಯೂಇಯರ್ 2022 ರ ಅಂಗವಾಗಿ ನೀಡುತ್ತಿದೆ ಕೊಡುಗೆ |ವಾರ್ಷಿಕ ಪ್ರಿಪೇಯ್ಡ್ ಯೋಜನೆಯಲ್ಲಿ 29…

ರಿಲಯನ್ಸ್ ಜಿಯೋ ಹ್ಯಾಪಿ ನ್ಯೂ ಇಯರ್ 2022 ರ ಅಂಗವಾಗಿ ಗ್ರಾಹಕರಿಗೆ ಕೊಡುಗೆಯನ್ನು ನೀಡುತ್ತಿದ್ದು,ಸಾಮಾನ್ಯವಾಗಿ 336 ದಿನಗಳ ವ್ಯಾಲಿಡಿಟಿಯೊಂದಿಗೆ ಬರುವ ವಾರ್ಷಿಕ ಪ್ರಿಪೇಯ್ಡ್ ಯೋಜನೆಯು ಈಗ 29 ದಿನಗಳ ಹೆಚ್ಚುವರಿ ಮಾನ್ಯತೆಯನ್ನು ಪಡೆಯುತ್ತಿದೆ. ರಿಲಯನ್ಸ್ ಜಿಯೋ ರೂ. 2,545 ಪ್ರಿಪೇಯ್ಡ್