Browsing Category

latest

ರೈತ ಸಮುದಾಯಕ್ಕೆ ಸಿಹಿ ಸುದ್ದಿ |ಅತಿವೃಷ್ಟಿಯಿಂದ ಹಾನಿಗೀಡಾಗುವ ರೈತರ ಬೆಳೆಗಳಿಗೆ ನೀಡಲಾಗುವ ಪರಿಹಾರ ಮೊತ್ತ…

ಬೆಳಗಾವಿ :ರೈತ ಸಮುದಾಯಕ್ಕೆ ಶುಭ ಸುದ್ದಿಯೊಂದಿದ್ದು,ಅತಿವೃಷ್ಟಿಯಿಂದ ಹಾನಿಗೀಡಾಗುವ ರೈತರ ಬೆಳೆಗಳಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ತಿಳಿಸಿದರು. ಅತಿವೃಷ್ಟಿ ಮೇಲಿನ

ಮದುವೆ ಮಂಟಪದಲ್ಲೇ ನಿದ್ದೆ ತೂಕಡಿಸಿದ ವಧು | ಇಲ್ಲಿ ವಧು ನಿದ್ರಿಸುತ್ತಿದ್ದಾಳೆ, ಇನ್ನೂ ಮದುವೆ ಮುಗಿದಿಲ್ಲ ಎಂಬ ವೀಡಿಯೋ…

ಮದುವೆ ಎಂದರೇನು ಹಾಗೆ ಶಾಸ್ತ್ರಗಳು ತುಂಬಾ ಇರುತ್ತದೆ. ಅದರಲ್ಲೂ ಭಾರತೀಯ ಮದುವೆಗಳಲ್ಲಿ ಶಾಸ್ತ್ರಗಳದ್ದೇ ಕಾರುಬಾರು. ಹಾಗೆಯೇ ಇಲ್ಲೊಂದು ಮದುವೆಯಲ್ಲಿ ಬೆಳಗ್ಗಿನವರೆಗೂ ಮದುವೆ ಸಂಪ್ರದಾಯ ನಡೆದಿರುವ ಹಿನ್ನೆಲೆಯಲ್ಲಿ ಮಂಟಪದಲ್ಲೇ ವಧು ನಿದ್ದೆಗೆ ಜಾರಿದ ವೀಡಿಯೋವೊಂದು ವೈರಲ್ ಆಗಿದೆ.

ಕಾಲೇಜಿಗೆ ಹೋಗುವಾಗ ಜಡೆಯೆಳೆದು, ಬಟ್ಟೆಯನ್ನೂ ಎಳೆದಾಡಿದ ಪುಂಡರು | ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಪುಂಡರ ಕಿರುಕುಳದಿಂದ ನೊಂದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ರಾಧಿಕಾ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಶೀರನಕಟ್ಟೆ ಗ್ರಾಮದ ಮನೆಯಲ್ಲಿ ರಾಧಿಕಾ ನೇಣಿಗೆ ಕೊರಳೊಡಿದ್ದಾಳೆ.

ಕೇಂದ್ರ ಸರ್ಕಾರಿ ನೌಕರರಂತೆ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ-ಸಿ. ಎಸ್. ಷಡಕ್ಷರಿ |ಸರ್ಕಾರಿ ನೌಕರರ ವೇತನ 10…

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು,ವೇತನ ಹೆಚ್ಚಳವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 2022ಕ್ಕೆ 7ನೇ ವೇತನ ಆಯೋಗ ರಚನೆಯಾಗಲಿದ್ದು, ರಾಜ್ಯ ಸರ್ಕಾರಿ ನೌಕರರ

ಗೂಗಲ್ ಅಪ್ಲಿಕೇಶನ್ ಗಳಲ್ಲಿ ಮತ್ತೆ ಕಾಣಿಸಿಕೊಂಡ ‘ಜೋಕರ್’ ಎಂಬ ವೈರಸ್ | ನೀವೂ ಕೂಡ ಈ 7 ಆಪ್ ಇನ್ ಸ್ಟಾಲ್…

ಗೂಗಲ್ ಪ್ಲೇ ಸ್ಟೋರ್‌ನ ಹೊಸ ಅಪ್ಲಿಕೇಶನ್‌ಗಳಲ್ಲಿ ಮತ್ತೆ ಜೋಕರ್ ಎಂಬ ವೈರಸ್ ಕಾಣಿಸಿಕೊಂಡಿದ್ದು,ಮೊಬೈಲ್ ಸೆಕ್ಯುರಿಟಿ ಸೊಲ್ಯೂಷನ್ಸ್ ಸಂಸ್ಥೆಯಾದ ಪ್ರಡಿಯೊ ಸ್ಮಾರ್ಟ್​ಫೋನ್ ಗ್ರಾಹಕರಿಗೆ ಎಚ್ಚರಿಕೆಯನ್ನು ನೀಡಿದ್ದು ಈ ಏಳು ಆಪ್​ಗಳನ್ನು ಇನ್​ಸ್ಟಾಲ್ ಮಾಡಿದ್ದರೆ ತಕ್ಷಣವೇ ಡಿಲೀಟ್ ಮಾಡಲು

‘ತಾಯಿಯ ಗರ್ಭ, ಸತ್ತ ಮೇಲೆ ಸಮಾಧಿ ಬಿಟ್ಟು ಹೆಣ್ಣು ಬೇರೆಲ್ಲೂ ಸುರಕ್ಷಿತಳಲ್ಲ…’ ಎಂದು ಡೆತ್ ನೋಟ್…

ಪ್ರತಿಯೊಂದು ಹೆಣ್ಣಿನ ಕಷ್ಟ, ನೋವು ಒಂದು ಹೆಣ್ಣಿಗೆ ಮಾತ್ರ ತಿಳಿಯುವುದು. ಒಂದು ಹೆಣ್ಣು ಎಷ್ಟೆಲ್ಲಾ ನೋವು ತಿಂದರೂ ಸಹಿಸಿಕೊಂಡು ತಾಳಲು ಅಸಾಧ್ಯವಾದಾಗ 'ಆತ್ಮಹತ್ಯೆ'ಎಂಬ ಬಂಧನವನ್ನು ಗಟ್ಟಿ ಮಾಡಿಕೊಳ್ಳುತ್ತಾಳೆ. ಇಷ್ಟೆಲ್ಲಾ ಮುಂದುವರಿದ ಸಮಾಜದಲ್ಲಿ ನೆಮ್ಮದಿಯಾಗಿ ಇದ್ದಾರೆ ಎಂದ ಕೂಡಲೇ ಅಲ್ಲೋ

ಸ್ಮಶಾನದಲ್ಲಿ ಸಿಕ್ಕಿತು ಬರೋಬ್ಬರಿ 16 ಕೆ.ಜಿ ಚಿನ್ನ !! | ಸ್ಮಶಾನದಲ್ಲಿ ಚಿನ್ನ ಸಿಗಲು ಕಾರಣ??

ಕಳ್ಳತನ ಮಾಡೋ ಕಳ್ಳರು ಅದೆಷ್ಟು ಚುರುಕುತನದಿಂದ ಕೆಲಸ ಮಾಡುತ್ತಾರೆ ಎಂದರೆ ತಾವು ಕಳವು ಮಾಡಿದ ವಸ್ತು ಯಾರ ಕಣ್ಣಿಗೂ ಬೀಳದಂತೆ ಭದ್ರವಾಗಿ ಇರಿಸುತ್ತಾರೆ. ಕೆಲವರು ತಕ್ಷಣಕ್ಕೆ ಮಾರಾಟ ಮಾಡಿ ಹಣ ಗಳಿಸಿಕೊಂಡರೆ ಇನ್ನು ಕೆಲವರು ಸೇಫ್ ಆದ ಪ್ರದೇಶದಲ್ಲೋ, ಮಣ್ಣಿನಡಿಯಲ್ಲೋ ಹೂತಿಡುತ್ತಾರೆ. ಆದರೆ

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ |ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜ.10

ಬೆಂಗಳೂರು: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 641ಟೆಕ್ನೀಷಿಯನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆ:ಹುದ್ದೆಗಳಿಗೆ ಸಂಬಂಧಿಸಿದಂತೆ ಎಸ್‌ಎಸ್‌ಎಲ್‌ಸಿ