Browsing Category

latest

ಮಂಗಳೂರು: ಬೆಳ್ಳಂಬೆಳಗ್ಗೆ ಹೆಜ್ಜೇನು ದಾಳಿ, ಎಂಟು ಮಂದಿ ಆಸ್ಪತ್ರೆಗೆ ದಾಖಲು

ಮಂಗಳೂರು: ಕಿನ್ನಿಗೋಳಿಯ ಮುಖ್ಯ ರಸ್ತೆ ಮೂರು ಕಾವೇರಿ ರಾಜ್ ಹೆರಿಟೇಜ್ ಕಟ್ಟಡದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನುಗಳು ರಸ್ತೆಯಲ್ಲಿ ಸಂಚರಿಸುತ್ತಿದ್ದ ಜನರ ಮೇಲೆ ದಾಳಿ ನಡೆಸಿದ್ದು, ಅಸ್ವಸ್ಥಗೊಂಡ 8 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಕ್ಷಿಯೊಂದು ಗೂಡಿಗೆ

ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಲಿಂಗಕಾಮಿ ಜೋಡಿ !! | ಭಾರತದಲ್ಲಿ ಸಲಿಂಗಕಾಮಿ ವಿವಾಹಕ್ಕೆ ಮಾನ್ಯತೆ…

ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಸಲಿಂಗಕಾಮಿ ಜೋಡಿಯೊಂದು ಹಸೆಮಣೆಯೇರಿದೆ. ತೆಲಂಗಾಣದ ಸಲಿಂಗಕಾಮಿ ಜೋಡಿಯೊಂದು ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶನಿವಾರ ಹೈದರಾಬಾದ್‍ನ ಹೊರವಲಯದಲ್ಲಿರುವ ರೆಸಾರ್ಟ್‍ನಲ್ಲಿ ಸಲಿಂಗಕಾಮಿ ಜೋಡಿಯ

ನ್ಯಾಯ ದೇಗುಲದಲ್ಲಿ ನಡೆಯಿತೊಂದು ವಿಶೇಷ ಘಟನೆ | ಮೊದಲ ಬಾರಿಗೆ ಹಲವು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ…

ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚೇ ಇರುತ್ತದೆ.ಪತಿ-ಪತ್ನಿ, ಅಣ್ಣ -ತಮ್ಮ, ಹೀಗೆ ಅನೇಕ ಜಗಳಗಳು ನಡೆಯುತ್ತಲೇ ಇರುತ್ತದೆ. ಕೆಲವೊಂದು ಪ್ರಕರಣ ಅಂತ್ಯ ಕಂಡಿರುವುದೇ ಇಲ್ಲ. ಹೀಗೆ ಪ್ರತ್ಯೇಕ ಎರಡು ಪ್ರಕರಣಗಳ ಪೈಕಿ ನಾನೊಂದು ತೀರಾ, ನೀನೊಂದು ತೀರಾ ಎಂದು ಪರಸ್ಪರ ದೂರವಿದ್ದ ಪತಿ ಪತ್ನಿ,

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇನ್ನು ಮುಂದೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಲಭ್ಯ – ಸಿಎಂ ಬೊಮ್ಮಾಯಿ

ಹಾವೇರಿ : ಗ್ರಾಮೀಣ ಜನತೆಗೆ ಅನುಕೂಲವಾಗುವಂತೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಹಲವಾರು ಸೇವೆಗಳಿಗಾಗಿ ಅಲೆದಾಡುವುದನ್ನು ತಡೆಯಲು ಈ ಎಲ್ಲಾ ಸೇವೆಗಳು ಗ್ರಾಮಪಂಚಾಯಿತಿ ಮಟ್ಟದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ

ಕುರಿ, ಮೇಕೆ ಘಟಕ ಸ್ಥಾಪನೆಗೆ ಪ್ರೋತ್ಸಾಹ ಧನಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬಾಗಲಕೋಟೆ: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಮೇಕೆ, ಕುರಿ ಘಟಕ ಸ್ಥಾಪನೆಗೆ ಪ್ರೋತ್ಸಾಹ ಧನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದ,ಜಿಲ್ಲೆಗೆ 40 ಜನ ಫಲಾನುಭವಿಗಳಿಗೆ ನೀಡುವ ಗುರಿ ಹೊಂದಿದ್ದು,

ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜನವರಿ 20…

ಬೆಂಗಳೂರು: ವಿಜಯಪುರ, ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ 39 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಜಯಪುರ, ಬಾಗಲಕೋಟೆ ಜಿಲ್ಲಾ

ರುದ್ರಾಕ್ಷಿ ಹಾರ ಧರಿಸಲು ರಾಹುಲ್ ಗಾಂಧಿ ನಕಾರ, ನೀವೆಂತಹ ಹಿಂದೂ ಎಂದು ಬಿಜೆಪಿ ಟೀಕೆ !

ಡೆಹ್ರಾಡೂನ್: ಉತ್ತರಾಖಂಡದ ಕಾಂಗ್ರೆಸ್ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕಾರ್ಯಕರ್ತರು ರುದ್ರಾಕ್ಷಿ ಹಾರ ಧರಿಸಲು ಕೊಟ್ಟಾಗ ಅದನ್ನು ನಿರಾಕರಿಸಿದ ವೀಡಿಯೋ ಒಂದು ಇದೀಗ ವೈರಲ್ ಆಗಿದೆ. ಈ ವೀಡಿಯೋ ಹಿಡಿದುಕೊಂಡು ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದಿದ್ದಾರೆ.

ಶಾಲೆಯಲ್ಲಿ ಮೊಟ್ಟೆ ನೀಡಿದ ಕಾರಣಕ್ಕೆ ಮಗನ ಟಿಸಿಯನ್ನೇ ಪಡೆದ ಅಪ್ಪಾ!|ಮೊಟ್ಟೆ ವಿಚಾರ ವಿದ್ಯಾಭ್ಯಾಸಕ್ಕೆ ಪೆಟ್ಟು…

ಕೊಪ್ಪಳ:ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ನೀಡುವುದರ ವಿಚಾರವಾಗಿ ಬಿಸಿ-ಬಿಸಿ ಸುದ್ದಿ ನಡೆಯುತ್ತಲೇ ಇದೆ. ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ನೀಡುತ್ತೇವೆ ಎಂದು ಸರ್ಕಾರ ತಿಳಿಸಿದರೂ ಮೊಟ್ಟೆ ತಿನ್ನದ ಪೋಷಕರು ಗರಂ ಆಗಿದ್ದಾರೆ. ಹೀಗೆ ಮೊಟ್ಟೆ ವಿತರಣೆಗೆ ಪರ-ವಿರೋಧ ಅಭಿಪ್ರಾಯ ಕೇಳಿ