Browsing Category

latest

ಮನೆಗೆ ಬರುವಾಗ ಆಲ್ಕೋಹಾಲ್ ತರಲಿಲ್ಲವೆಂದು ತಾಯಿ ಮೇಲೆ ಹಲ್ಲೆಗೈದ ಮಗ | ಮಗ ಹೊಡೆದನೆಂಬ ಸಿಟ್ಟಿನಿಂದ ಮಗನನ್ನೇ ಕೊಂದ…

ಮುಂಬೈ: ಮನೆಗೆ ಬರುವಾಗ ತನ್ನ ತಾಯಿ ಆಲ್ಕೋಹಾಲ್ ತರಲಿಲ್ಲ ಎಂಬ ಕಾರಣಕ್ಕೆ ಹೊಡೆದಿದ್ದಕ್ಕೆ ರೊಚ್ಚಿಗೆದ್ದ ತಾಯಿ ತನ್ನ ಮಗನನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಮುಂಬೈನ ಚೆಂಬೂರ್ ಪ್ರದೇಶದಲ್ಲಿ 52 ವರ್ಷದ ಮಹಿಳೆಯೇ ತನ್ನ ಮಗನನ್ನು ಕೊಲೆ ಮಾಡಿರುವ ಘಟನೆ ನಡೆದಿದ್ದು,ತನಗೆ ದೊಣ್ಣೆಯಿಂದ

ಸೇನಾ ಹೆಲಿಕಾಫ್ಟರ್ ಪತನದಲ್ಲಿ 14 ಮಂದಿಯ ಪೈಕಿ ಬದುಕುಳಿದ ವಾಯುಪಡೆಯ ಗ್ರೂಪ್ ಕ್ಯಾಪ್ಟನ್, ಶೌರ್ಯ ಚಕ್ರ ವಿಜೇತ ವರುಣ್…

ದೆಹಲಿ: ತಮಿಳುನಾಡಿನ ಕುನೂರ್ ನಲ್ಲಿ ನಿನ್ನೆ ಸಂಭವಿಸಿದ ಹೆಲಿಕಾಫ್ಟರ್ ಪತನದಲ್ಲಿ ರಕ್ಷಣ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಮೃತಪಟ್ಟಿದ್ದು, ಈ ಅಪಘಾತದಲ್ಲಿ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಮಾತ್ರವೇ ಬದುಕುಳಿದಿದ್ದಾರೆ.

ಬಲವಂತದ ಮತಾಂತರಕ್ಕೆ ಒಪ್ಪದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣ- ವಿಶ್ವ ಹಿಂದೂ ಪರಿಷತ್ ಖಂಡನೆ…

ಮಂಗಳೂರು : ನಗರದ ಜೆಪ್ಪು ಮಾರ್ಕೆಟ್ ಬಳಿಯ ಭಗಿನಿ ಸಮಾಜ ಬಳಿ ವಾಸವಾಗಿದ್ದ ನಾಗೇಶ್ ಮತ್ತು ವಿಜಯಲಕ್ಷ್ಮಿ ದಂಪತಿಗಳು ಮತ್ತು ಇಬ್ಬರು ಮಕ್ಕಳೊಡನೆ ಬಲವಂತದ ಮತಾಂತರಕ್ಕೆ ಒಪ್ಪದೆ ಆತ್ಮಹತ್ಯೆ ಮಾಡಿಕೊಂಡಿದ್ದು,ನೂರ್ ಜಹಾನ್ ಎಂಬ ಮಹಿಳೆ ಬಲವಂತದ ಮತಾಂತರಕ್ಕೆ ಪ್ರಯತ್ನಿಸುತ್ತಿರುವ ಬಗ್ಗೆ ಡೆತ್

ಡಿ.9 : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ,ಆಶ್ಲೇಷ ಬಲಿ ಸೇವೆ

ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ದೇವಸ್ಥಾನವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.9ರಂದು ಚಂಪಾ ಷಷ್ಠಿ ಮಹೋತ್ಸವ ನಡೆಯಲಿದೆ. ಕಾರ್ಯಕ್ರಮದಲ್ಲಿ ಡಿ. 8ರಂದು ರಾತ್ರಿ ವಿಶೇಷ ಕಾರ್ತಿಕ ಪೂಜೆ ನಡೆಯಿತು. ಡಿ.9ರಂದು

ಸರ್ಕಾರಿ ಶಾಲೆಯ ನೀರಿನ ಟ್ಯಾಂಕಿಗೆ ವಿಷಕಾರಿ ರಾಸಾಯನಿಕ ಬೆರೆಸಿದ ದುಷ್ಕರ್ಮಿಗಳು | ಶಾಲಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ…

ಮಡಿಕೇರಿ: ಮಡಿಕೇರಿ ತಾಲೂಕಿನಸುಂಟಿಕೊಪ್ಪದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್‌ಗೆ ದುಷ್ಕರ್ಮಿಗಳು ವಿಷಕಾರಿ ರಾಸಾಯನಿಕ ಬೆರೆಸಿದ ಘಟನೆ ನಡೆದಿದೆ. ಶಾಲೆಯ ಸಿಬ್ಬಂದಿಯೊಬ್ಬರ ಸಮಯ ಪ್ರಜ್ಞೆಯಿಂದ ಎಲ್ಲಾ ಮಕ್ಕಳು ಸುರಕ್ಷಿತವಾಗಿದ್ದಾರೆ.ಈ ಸಂಬಂಧ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ದೂರು

ಬೀದಿಬದಿಯ ಆಹಾರದಲ್ಲಿ ಗಂಡಸಿನ ಸಾಮಾನಿನ ತುಂಡು | ಮನುಷ್ಯ ಮಾಂಸವೂ ಅಡುಗೆ ಆಗುತ್ತಿದೆಯಾ ಎಂಬ ಆತಂಕ !!

ಘಾನಾ(ಪಶ್ಚಿಮ ಆಫ್ರಿಕಾ): ಬೀದಿ ಬದಿಯ ಆಹಾರ ಸೇವಿಸುವಾಗ ಮಹಿಳೆಯೊಬ್ಬರಿಗೆ ಪುರುಷನ ಗುಪ್ತಾಂಗದ ತುಂಡು ಪತ್ತೆಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದ್ದು, ಮಹಿಳೆಯೊಬ್ಬರು ತಾನು ತಿನ್ನುತ್ತಿರುವ ಆಹಾರದಲ್ಲಿ ಸಿಕ್ಕ ಗಂಡಿನ ಗುಪ್ತಾಂಗದ ರೀತಿಯ ವಸ್ತುವನ್ನು ಎತ್ತಿ

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

ಮಂಗಳೂರು: ನಗರದಲ್ಲಿ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮಂಗಳಾದೇವಿ ಬಳಿಯ ಮೋರ್ಗನ್ ಗೇಟ್ ಸಮೀಪ ಪತಿ, ಪತ್ನಿ ತಮ್ಮ ಇಬ್ಬರು ಮಕ್ಕಳಿಗೆ ವಿಷ ನೀಡಿ ನೇಣಿಗೆ ಶರಣಾಗಿದ್ದಾರೆ. ನಾಗೇಶ್ ಶೆರಗುಪ್ಪಿ(30), ವಿಜಯಲಕ್ಷ್ಮಿ (26),

ಮದುವೆಗಾಗಿ ಸಿದ್ದವಾಗಿತ್ತು ವೆಡ್ಡಿಂಗ್ ಕೇಕ್ | ಆದರೆ ಕೇಕ್ ಮಂಟಪಕ್ಕೆ ಬರುತ್ತಿದ್ದಂತೆಯೇ ನವ ದಂಪತಿಗೆ ಕಾದಿತ್ತು…

ಮದುವೆಗಳನ್ನು ಈಗ ಎಲ್ಲರೂ ಭರ್ಜರಿಯಾಗಿ, ಅದ್ದೂರಿಯಾಗಿ ಆಚರಿಸುತ್ತಾರೆ. ಅದರಲ್ಲೂ ವಿದೇಶಗಳಲ್ಲಿ ಮದುವೆ ಎಂದರೆ ವಿಶೇಷವಾಗಿ ಆಚರಣೆ ಮಾಡುತ್ತಾರೆ. ಅಲ್ಲಿ ಕೆಲವು ವಿಚಿತ್ರ ಪದ್ಧತಿಗಳಿರುತ್ತದೆ. ಅದರಲ್ಲೂ ಪಾರ್ಟಿಗೆ ಹೆಚ್ಚು ಒತ್ತುಕೊಡುವ ಅಲ್ಲಿನ ಜನ ಕೇಕ್ ಕತ್ತರಿಸಿಯೇ ಮದುವೆಯನ್ನು