Browsing Category

latest

ವಿಮಾನ ನಿಲ್ದಾಣಕ್ಕೆ ಬಂದಿಳಿದ ತಾಯಿಯನ್ನು ಆದರದಿಂದ ಸ್ವಾಗತಿಸಲು ಹೊರಟ ಮಗ!! ನಿಲ್ದಾಣ ತಲುಪುತ್ತಿದ್ದಂತೆ ನಡೆಯಿತು…

ಹೊರದೇಶದಿಂದ ವಿಮಾನ ನಿಲ್ದಾಣಕ್ಕೆ ಬಂದಿಳಿದ ತಾಯಿಯನ್ನು ಸ್ವಾಗತಿಸಲು ಆಗಮಿಸಿದ್ದಾಗ ಆದ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ತಮಾಷೆಗೆ ಕಾರಣವಾಗಿದೆ. ಮಗನನ್ನು ಕಂಡು ತಾಯಿ ತೋರಿದ ಪ್ರೀತಿಗೆ ಜಾಲತಾಣ ಪ್ರಿಯರು ನಕ್ಕಿದ್ದು ಯಾಕೆ ಗೊತ್ತಾ. ಇಲ್ಲಿದೆ ತಾಯಿ ಮಗನ ಪ್ರೀತಿಯ ಚಿತ್ರಣ.

ರಾಜ್ಯದ ಕೃಷಿಕರಿಗೆ ಸಿಹಿಸುದ್ದಿ!!ಇಲ್ಲಿದೆ ಅಡಕೆ ಕೃಷಿಕರ ಕಣ್ಣೊರೆಸುವ ಹೊಸ ಯೋಜನೆ!! ಕೂಲಿ ಆಳುಗಳ ಸಮಸ್ಯೆಗೆ…

ಆಧುನಿಕವಾಗಿ ತಂತ್ರಜ್ಞಾನದ ಆವಿಷ್ಕಾರ ಹೆಚ್ಚಾಗಿದ್ದು, ಈ ನಡುವೆ ಕೃಷಿ ಚಟುವಟಿಕೆಗಳಿಗೂ ತಂತ್ರಜ್ಞಾನದ ಬಳಕೆಯಿಂದಾಗಿ ಕೃಷಿ ಕ್ಷೇತ್ರವೂ ನಿರೀಕ್ಷೆಗೂ ಮೀರಿ ಸುಧಾರಣೆ ಕಂಡಿದೆ. ಸದ್ಯ ಕೂಲಿ ಆಳುಗಳು ಸಿಗದೇ ತೊಂದರೆ ಅನುಭವಿಸುತ್ತಿರುವ ಕೃಷಿಕರಿಗೆ ಇನ್ನೊಂದು ಸಿಹಿ ವಿಚಾರ ಇಲ್ಲಿದೆ.

ಬೆಂಗಳೂರಿನಲ್ಲಿ ನಡೆಯಿತು ಜೈಭೀಮ್ ಪ್ರಕರಣ!!ಪೊಲೀಸರ ರಾಕ್ಷಸತನಕ್ಕೆ ಕೈ ಕಳೆದುಕೊಂಡ ಕಳ್ಳತನದ ಆರೋಪಿ!!

ಪೊಲೀಸರ ರಾಕ್ಷಸತನಕ್ಕೆ ಇಲ್ಲೊಬ್ಬ ಆರೋಪಿತ ವ್ಯಕ್ತಿ ತನ್ನ ಕೈ ಕಳೆದುಕೊಂಡಿದ್ದಾನೆ.ಪೊಲೀಸರ ಬಂಧನಕ್ಕೊಳಗಾಗಿ ಪೊಲೀಸರ ತೀವ್ರ ಹಲ್ಲೆಗೆ ಕೈಮುರಿತಗೊಂಡು ಸದ್ಯ ಶಸ್ತ್ರಚಿಕಿತ್ಸೆಗೊಳಗಾದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಘಟನೆಗೆ ಕಾರಣವಾದ ಪೊಲೀಸರನ್ನು ಅಮಾನತಿನಲ್ಲಿಡಲಾಗಿದೆ. ಘಟನೆ ವಿವರ:

ಸವಣೂರಿನಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಚಾಲನೆ

ಸವಣೂರು: ಯುವಜನೋತ್ಸವವು ಜನಪದೀಯ ಸಾಂಸ್ಕೃತಿಕ ಲೋಕದ ಅನಾವರಣದ ಜತೆಗೆ ಸುಪ್ತವಾದ ಪ್ರತಿಭೆ ಅನಾವರಣಕ್ಕೂ ಉತ್ತಮ ವೇದಿಕೆಯಾಗಿದೆ. ಪ್ರತಿಭೆಗಳನ್ನು ಗುರುತಿಸಲು ವೇದಿಕೆ ಅವಶ್ಯಕ. ಯುವಜನೋತ್ಸವ ಕಾರ್ಯಕ್ರಮದ ಮೂಲಕ ಪ್ರತಿಭೆಗಳನ್ನು ಬೆಳಕಿಗೆ ತರುವ ಕಾರ್ಯ ಆಗುತ್ತಿರುವುದು ಶ್ಲಾಘನೀಯ ಎಂದು

ಲಸಿಕೆ ಹಾಗೂ ವೈರಸ್ ಬಗ್ಗೆ ಮಾಹಿತಿ ನೀಡುವುದಾಗಿ ಮನೆಮಂದಿಯನ್ನು ನಂಬಿಸಿ ಮನೆಯೊಳಗೆ ನುಗ್ಗಿದ ಖತಾರನಾಖ್ ಗ್ಯಾಂಗ್!!! ಆ…

ಹೊಸ ವೈರಸ್ ಬಗ್ಗೆ ಅರಿವು ಮೂಡಿಸುವುದು ಹಾಗೂ ಲಸಿಕೆ ಕೊಡುವುದು ನಮ್ಮ ಕರ್ತವ್ಯ, ನಾವು ಆರೋಗ್ಯ ಇಲಾಖೆಯಿಂದ ಬಂದಿದ್ದೇವೆ ಎಂದು ಮನೆಮಂದಿಯನ್ನು ನಂಬಿಸಿ ಮನೆಯೊಳಗೆ ನುಗ್ಗಿ ದರೋಡೆ ನಡೆಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬೆಂಗಳೂರಿನ ಯಶವಂತಪುರದಲ್ಲಿ ಘಟನೆ ನಡೆದಿದ್ದು, ಸಂಪತ್ ಸಿಂಗ್

ಓಮಿಕ್ರಾನ್ ವೈರಸ್ ಹಿನ್ನೆಲೆ!!ಕಡಬ ತಾಲೂಕಿನಾದ್ಯಂತ ವೈರಸ್ ತಡೆಗೆ ಕಟ್ಟುನಿಟ್ಟಿನ ಕ್ರಮಗಳ ಪಾಲಿಸಲು ಸೂಚನೆ

ರಾಜ್ಯಾದ್ಯಂತ ಓಮಿಕ್ರಾನ್ ವೈರಸ್ ತಡೆಗೆ ರಾಜ್ಯ ಸರ್ಕಾರವು ಕೆಲ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡ ಬೆನ್ನಲ್ಲೇ ಕಡಬದಲ್ಲೂ ವೈರಸ್ ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ. ಕಡಬ ಠಾಣಾಧಿಕಾರಿ ರುಕ್ಮ ನಾಯ್ಕ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದು, ವೈರಸ್ ತಡೆಗೆ

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಇನ್ನಿಲ್ಲ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ(84) ಅವರು ಅನಾರೋಗ್ಯದಿಂದ ಇಂದು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಇತ್ತೀಚಿಗೆ ಕಾರಿನಲ್ಲಿ ಶಿವರಾಂ ಹೊರಗೆ ಹೋಗಿದ್ದು,ಆ ವೇಳೆ ಅಪಘಾತವು ಸಂಭವಿಸಿ ತಲೆಗೆ ಸ್ವಲ್ಪ ಪೆಟ್ಟಾಗಿತ್ತು. ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಿ

ಚಾಲಕನ ನಿಯಂತ್ರಣ ತಪ್ಪಿ ಅಂಗಡಿ ಬಳಿ ಟೀ ಕುಡಿಯುತ್ತಿದ್ದವರ ಮೇಲೆಯೇ ಹರಿದು ಹೋದ ಟ್ರ್ಯಾಕ್ಟರ್|ನಾಲ್ವರ ಪರಿಸ್ಥಿತಿ…

ತುಮಕೂರು: ಅಂಗಡಿ ಬಳಿ ಟೀ ಕುಡಿಯುತ್ತಿದ್ದವರ ಮೇಲೆ ಟ್ರ್ಯಾಕ್ಟರ್ ಹರಿದು ನಾಲ್ಕು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಕುಣಿಗಲ್ ಕೊತ್ತಗೆರೆ ಹೋಬಳಿ ಕೆ.ಹೊಸಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ನಡೆದಿದೆ ಆರೀಪ್ ಉಲ್ಲಾ (60 ವ), ನಂಜಪ್ಪ (65 ವ), ಚಲುವರಾಜು (60 ವ), ಪವನ್ ಗೌಡ