Browsing Category

latest

ಉಪ್ಪಿನಂಗಡಿ:ಈಜಲು ತೆರಳಿ ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆ

ಉಪ್ಪಿನಂಗಡಿ: ನಾಲ್ಕು ದಿನಗಳ ಹಿಂದೆ ಬೊಳ್ಳಾರು ನೇತ್ರಾವತಿ ನದಿ ನೀರಿನಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ನದಿ ದಡದಲ್ಲಿ ಪತ್ತೆಯಾಗಿದೆ. ನದಿಗೆ ಒಟ್ಟು ಐದು ಮಂದಿ ಸ್ನಾನಕ್ಕೆ ಇಳಿದಿದ್ದು ಐವರ ಪೈಕಿ ಛತ್ತಿಸ್ ಘಡ್ ನ ಸುಕ್ಕೊ ರಾಮ್ ಗಡ್ಡೆ (21 ವ) ರವರು

ಮಂಗಳೂರು :ಆಕಾಶಭವನದಲ್ಲಿ ಬ್ಯೂಟೀಶಿಯನ್ ಆಗಿದ್ದ ಯುವತಿ ನೇಣಿಗೆ ಶರಣು|ಆಕೆಯ ಸಾವಿಗೆ ಕಾರಣ!?

ಮಂಗಳೂರು : ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಆಕಾಶಭವನದ ಕಾಪಿಗುಡ್ಡೆನಿವಾಸಿ ಶಿಫಾಲಿ ಮೃತ ಯುವತಿ ಎಂದು ತಿಳಿದು ಬಂದಿದೆ. ಆಕಾಶಭವನದಲ್ಲಿ ಬ್ಯೂಟೀಶಿಯನ್ ಆಗಿ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ತಮಿಳುನಾಡಿನ ರಾಜ್ಯಪಾಲರು ಆಗಿದ್ದ ‘ಕೊನಿಜೆಟಿ ರೋಸಯ್ಯ’ ನಿಧನ

ಹೈದರಾಬಾದ್ :ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೊನಿಜೆಟಿ ರೋಸಯ್ಯ ಇಂದು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ರೋಸಯ್ಯ ಅವರನ್ನು ಹೈದರಾಬಾದ್ ನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.ಆದರೆ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಈರುಳ್ಳಿ ಹೊತ್ತು ಬೆಂಗಳೂರಿಗೆ ಹೊರಟಿದ್ದವರಿಗೆ ದಾರಿ ಮಧ್ಯೆಯೇ ಅಡ್ಡ ಬಂದ ಜವರಾಯ!! ಈರುಳ್ಳಿ ಸಾಗಾಟದ ಲಾರಿಗೆ ಟ್ಯಾಂಕರ್…

ಚಿತ್ರದುರ್ಗ: ಗ್ಯಾಸ್ ಟ್ಯಾಂಕರ್ ಈರುಳ್ಳಿ ಸಾಗಟದ ಲಾರಿಗೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 40 ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು,ಲಾರಿಯಲ್ಲಿ ಈರುಳ್ಳಿ ಹಾಕಿಕೊಂಡು

ಪಿಯುಸಿ ಸಹಿತ ಡಿಪ್ಲೋಮ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲದೆ ಸುವರ್ಣಾವಕಾಶ!! ಭೂ ಮಾಪನ-ಕಂದಾಯ ಇಲಾಖೆಯ ಸರ್ವೆಯರ್…

ರಾಜ್ಯ ಭೂ ಮಾಪನ ಮತ್ತು ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸರ್ವೆಯರ್ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪಿಯುಸಿ ಅಥವಾ ಡಿಪ್ಲೋಮ ಪದವಿಯನ್ನು ಪಡೆದವರಾಗಿದ್ದು, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಒಬ್ಬ ಅಭ್ಯರ್ಥಿಗೆ ಒಂದು

ಒಮಿಕ್ರಾನ್ ವೈರಸ್ ಕುರಿತಂತೆ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ ದಕ್ಷಿಣ ಆಫ್ರಿಕಾ ವಿಜ್ಞಾನಿಗಳು

ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಒಮಿಕ್ರಾನ್ ವೈರಸ್ ಕುರಿತಂತೆ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಒಮಿಕ್ರಾನ್ ನಿಂದ ಮೂರು ಬಾರಿ ಮರು ಸೋಂಕು ಹರಡುವ ಸಾಧ್ಯತೆ ಇದೆ ಎಂದು ದಕ್ಷಿಣ ಆಫ್ರಿಕಾ ವಿಜ್ಞಾನಿಗಳು ತಿಳಿಸಿದ್ದಾರೆ. ಒಮಿಕ್ರಾನ್ ಸೋಂಕಿನಿಂದ 3 ಬಾರಿ ಮರು ಸೋಂಕು ಹರಡಲು

ಒಮೈಕ್ರಾನ್ ವೈರಸ್ ಪತ್ತೆ ಹಿನ್ನಲೆ | ನೂತನ ಮಾರ್ಗಸೂಚಿ ಹೊರಡಿಸಿದ ಸರಕಾರ | ಹೀಗಿದೆ ನಿಯಮಾವಳಿಗಳು…

ಬೆಂಗಳೂರು: ಕೋವಿಡ್ ನ ರೂಪಾಂತರಿತ ಹೊಸ ಪ್ರಭೇದ 'ಒಮೈಕ್ರಾನ್' ಸೋಂಕು ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ವರದಿಯಾಗಿರುವುದರಿಂದ ನೂತನ ಮಾರ್ಗಸೂಚಿಯನ್ನು ರಾಜ್ಯ ಸರಕಾರ ಜಾರಿಗೊಳಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ

ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹೊಡೆದಾಟ | 9 ಮಂದಿ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಮಂಗಳೂರಿನ ಖಾಸಗಿ ಪದವಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹೊಡೆದಾಟ, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 9 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಏಳು ಮಂದಿ