Browsing Category

latest

ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ನುಗ್ಗಿದ ಚಿರತೆ | ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ : ನಾಯಿಯ ಬೇಟೆಗಾಗಿ ಚಿರತೆಯೊಂದು ಮನೆಯೊಂದರ ಆವರಣಕ್ಕೆ ಬರುತ್ತಿರುವ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿದ್ದು ಬೆಚ್ಚಿ ಬೀಳಿಸುವಂತಿದೆ. ಬಂಟ್ವಾಳದ ನರಿಕೊಂಬು ಗ್ರಾಮದ ನಿರ್ಮಲ್‌ನ ನಿವಾಸಿಜಯಂತ್ ಅವರ ಮನೆಯ ಅಂಗಳಕ್ಕೆ ರಾತ್ರಿ ವೇಳೆಚಿರತೆಯೊಂದು ಬಂದು ಹೋಗುವ ದೃಶ್ಯ ಸಿಸಿ

ನಾಳೆ ಈ ವರ್ಷದ ಕೊನೆಯ ಸೂರ್ಯಗ್ರಹಣ |
ಭಾರತದಲ್ಲೂ ಗ್ರಹಣದ ಎಫೆಕ್ಟ್ ಇರುತ್ತಾ??|ಭೂಮಿ ಮೇಲೆ ಈ ಗ್ರಹಣದ ಪರಿಣಾಮ

ವರ್ಷದ ಕೊನೆಯ ಸೂರ್ಯಗ್ರಹಣ ಡಿಸೆಂಬರ್‌ 4ರ ಶನಿವಾರ ಸಂಭವಿಸಲಿದೆ. ಈ ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು,ಇದಕ್ಕೆ ಒಂದು ಕಾರಣ, ಇದು ಮಾರ್ಗಶೀರ್ಷ ಮಾಸದ ಶನಿ ಅಮಾವಾಸ್ಯೆಯ ದಿನದಂದು ನಡೆಯುತ್ತದೆ. ಇದಲ್ಲದೇ ಈ ಗ್ರಹಣದ ವೇಳೆ ರಾಹುವಿನ ನೆರಳು ಕೂಡ ಇರುತ್ತದೆ.ಜ್ಯೋತಿಷಿಗಳ ಪ್ರಕಾರ

ಕರ್ನಾಟಕಕ್ಕೂ ಕಾಲಿಟ್ಟ ಓಮಿಕ್ರೋನ್| ಈ ಹಿನ್ನೆಲೆಯಲ್ಲಿ ಆರೋಗ್ಯ ತಜ್ಞರ ಜೊತೆ ಸಿ.ಎಂ ಬೊಮ್ಮಾಯಿ ಇಂದು ಮಧ್ಯಾಹ್ನ…

ಬೆಂಗಳೂರು : ಕರ್ನಾಟಕದಲ್ಲಿ ಎರಡು ಓಮಿಕ್ರೋನ್ ಪ್ರಕರಣಗಳು ನಿನ್ನೆ ಪತ್ತೆಯಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿವೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ.

ಮಂಗಳೂರು: ಭಜನೆಯ ಆಸಕ್ತಿ ಇದೆಯೇ!!? ಉತ್ಸಾಹಿ ಬೊಲ್ಮ ಯುಟ್ಯೂಬ್ ಚಾನೆಲ್ ನಲ್ಲಿ ಪ್ರತೀವಾರ ಬರುತ್ತಿದೆ ಗ್ರಾಮೀಣ ಯುವಕರ…

ಯುಟ್ಯೂಬ್ ಚಾನೆಲ್ ನಲ್ಲಿ ಜನರನ್ನು ತನ್ನೆಡೆಗೆ ಆಕರ್ಷಸುತ್ತಿದೆ ಈ ಭಜನಾ ತಂಡ!! ಸಾಮಾಜಿಕ ಜಾಲತಾಣದಲ್ಲಿ ಇಲ್ಲಸಲ್ಲದ ಸಂದೇಶ, ಅನಾವಶ್ಯಕ ಕಾಲಹರನ ಮಾಡುವವರ ಮಧ್ಯೆ ಉತ್ಸಾಹಿ ಯುವಕರ ತಂಡವೊಂದು ಸದ್ದಿಲ್ಲದೇ -ಯಾವುದೇ ಪ್ರಚಾರ ಬಯಸದೆ ತನ್ನ ಪಾಡಿಗೆ ತಾನು ಗ್ರಾಮೀಣ ಭಾಗದಲ್ಲಿ ಉತ್ತಮ

ಪುತ್ತೂರು : ವಿದ್ಯಾಮಾತಾ ಅಕಾಡೆಮಿಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ, ಆನ್ಲೈನ್ ಟ್ಯೂಶನ್ ತರಗತಿಗಳು ಆರಂಭ

ಪುತ್ತೂರು : 8,9,10 ನೇ ತರಗತಿ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ಹೆಚ್ಚುವರಿ ಬೋಧನಾ ತರಗತಿ(ಟ್ಯೂಶನ್) ನ್ನು ಆರಂಭಿಸಿದೆ.ತರಗತಿಗಳು ಸಾಯಂಕಾಲ 6ರಿಂದ ರಾತ್ರಿ 8ರ ವರೆಗೆಆನ್ಲೈನ್ ಮುಖಾಂತರ ನಡೆಯಲಿದೆ. ಕೊರೋನಾ ಕಾರಣದಿಂದ ಕುಸಿದಿರುವ ಶೈಕ್ಷಣಿಕ ಮಟ್ಟವನ್ನು

ಭಾರತದಲ್ಲಿ ಓಮಿಕ್ರಾನ್ ವೈರಸ್ ಪತ್ತೆ | ಅದೂ ಕರ್ನಾಟಕದ ಇಬ್ಬರಲ್ಲಿ

ಹೊಸದಿಲ್ಲಿ: ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾಗಿದ್ದ ಬಹು ರೂಪಾಂತರಿ ಓಮಿಕ್ರಾನ್ ಕೋವಿಡ್ ತಳಿ ಭಾರತದಲ್ಲಿಯೂ ಕಾಣಿಸಿಕೊಂಡಿದೆ. ದೇಶದಲ್ಲಿ ಎರಡು ಓಮಿಕ್ರಾನ್ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಎರಡೂ ಪ್ರಕರಣಗಳು ಕರ್ನಾಟಕದಲ್ಲಿ ದೃಢಪಟ್ಟಿದೆ.

ಬಜ್ಪೆ: ಎರಡು ವರ್ಷಗಳ ಹಿಂದೆ ಮನೆಕಳವು ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!! ಬಜಪೆ ಪೊಲೀಸರ ಕಾರ್ಯವೈಖರಿಗೆ…

ಕಳೆದೆರಡು ವರ್ಷಗಳ ಹಿಂದೆ ಮನೆ ಕಳವು ಪ್ರಕರಣದಲ್ಲಿ ಸುಮಾರು 5ಲಕ್ಷ ರೂಪಾಯಿ ಮೌಲ್ಯದ ಸೊತ್ತನ್ನು ಕಳವುಗೈದಿದ್ದ ಆರೋಪಿಯನ್ನು ಬಜಪೆ ಪೊಲೀಸರು ಇಂದು ಮುಂಜಾನೆ 10.30 ರ ಸುಮಾರಿಗೆ ಬಂಧಿಸಿದ್ದಾರೆ. ಬಂಧಿತನನ್ನು ಟಿ. ಅಬ್ಬಾಸ್ ಮಿಯಾಪದವು ಎಂದು ಗುರುತಿಸಲಾಗಿದ್ದು, ಬಂಧಿತನಿಂದ ಕೃತ್ಯಕ್ಕೆ

ಕಡಬ : ಪ್ರವಾಸಿ ಬಂಗಲೆಯಲ್ಲಿ ವ್ಯಕ್ತಿಯ ಶವ ಪತ್ತೆ | ಮೃತದೇಹದ ಮೇಲೆ ಬೆಂಕಿಯ ಗುಳ್ಳೆಗಳು

ಕಡಬ : ಪೇಟೆಯಲ್ಲಿರುವ ಪಾಳು ಬಿದ್ದ ಪ್ರವಾಸಿ ಬಂಗಲೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹದಲ್ಲಿ ಬೆಂಕಿ ತಾಗಿದ ಗುಳ್ಳೆಗಳು ಕಾಣುತ್ತಿದ್ದು,ವ್ಯಕ್ತಿ ಮಲಗಿದ್ದ ಚಾಪೆಯೂ ಬೆಂಕಿಯಿಂದ ಕರಟಿದ ರೀತಿಯಲ್ಲಿ ಇದೆ.ಆದರೂ ಪ್ರವಾಸಿ ಬಂಗಲೆಗೆ ಬೀಗ ಹಾಕಲಿಲ್ಲವೇ