Browsing Category

latest

ಗುತ್ತಿಗಾರು : ಬಾರ್‌ನಲ್ಲಿ ರಾತ್ರಿ ಹೊಡೆದಾಟ : ಐವರ ವಿರುದ್ಧ ಪ್ರಕರಣ ದಾಖಲು

ಸುಬ್ರಹ್ಮಣ್ಯ: ಗುತ್ತಿಗಾರಿನ ಬಾರ್‌ವೊಂದರಲ್ಲಿ ರಾತ್ರಿ ಎರಡು ಹೊಡೆದಾಟ ನಡೆದಿದ್ದು ಐವರ ಮೇಲೆ ಸುಬ್ರಹ್ಮಣ್ಯ ಠಾಣೆಯಲ್ಲಿ ಎಫ್ ಐ ಆರ್ ದಾಖಲಾದ ಬಗ್ಗೆ ವರದಿಯಾಗಿದೆ. ಗುತ್ತಿಗಾರಿನ ಮಧು ಬಾರ್ & ರೆಸ್ಟೋರೆಂಟ್‌ ನಲ್ಲಿ ಈ ಘಟನೆ ಭಾನುವಾರ ರಾತ್ರಿ ನಡೆದಿದೆ ಬಾರ್ ಗೆ ಆಗವಿಸಿದ ಯುವಕರು

ನೆಲ್ಯಾಡಿ : ಮೈಲ್‌ಸ್ಟೋನ್‌ಗೆ ಕಾರು ಡಿಕ್ಕಿ ,ಓರ್ವ ಗಂಭೀರ

ನೆಲ್ಯಾಡಿ : ರಸ್ತೆ ಬದಿಯಲ್ಲಿನ ಮೈಲ್ ಸ್ಟೋನ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಕೋಲ್ಪೆ ಎಂಬಲ್ಲಿ ನಡೆದಿದೆ. ಅಪಘಾತಕ್ಕೀಡಾದ ಕಾರು ಕೇರಳ ರಿಜಿಸ್ಟರ್ ಹೊಂದಿದ್ದು, ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು:ಮತ್ತೊಮ್ಮೆ ನಗರದ ಕಾಲೇಜಿನಲ್ಲಿ ಗಾಂಜಾ ಘಾಟು!! ಗಾಂಜಾ ಸೇವಿಸಿ ರಾಗಿಂಗ್ ನಡೆಸಿದಲ್ಲದೆ ವಿದ್ಯಾರ್ಥಿಯ ತಲೆ…

ಮಂಗಳೂರು:ನಗರದ ನರ್ಸಿಂಗ್ ಕಾಲೇಜೊಂದರಲ್ಲಿ ನಡೆದ ರಾಗಿಂಗ್ ಪ್ರಕರಣದ ಒಂಭತ್ತು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರೆಲ್ಲರೂ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು,ಇವರ ಪೈಕಿ ಏಳು ಮಂದಿ ಗಾಂಜಾ ಸೇವನೆ ಮಾಡಿದ್ದರು ಎಂದು ತಿಳಿದುಬಂದಿದೆ. ಘಟನೆ ವಿವರ:

ಲಾಕ್‌ಡೌನ್ ಕುರಿತು ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ,ಸುಳ್ಳು ಸುದ್ದಿ ಹಬ್ಬಿಸಿದರೆ ಕ್ರಮ- ಡಾ.ಸುಧಾಕರ್

ಬೆಂಗಳೂರು : ಲಾಕ್ ಡೌನ್ ಬಗ್ಗೆ ಯಾವುದೇ ಪ್ರಸ್ತಾಪ ಸದ್ಯ ಸರಕಾರದ ಮುಂದಿಲ್ಲ. ಯಾರೂ ಈ ಬಗ್ಗೆ ಯಾವುದೇ ಗಾಬರಿಪಡುವುದು ಬೇಡ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಬಗ್ಗೆ ಸುಳ್ಳು ಸುದ್ದಿ

ಬೆಳ್ತಂಗಡಿ : ಬೆಳಾಲಿನ ಮುಖ್ಯ ರಸ್ತೆ ಬದಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಮರ ಸಾಗಾಟದ ಲಾರಿ |…

ಬೆಳ್ತಂಗಡಿ : ಬೆಳಾಲು ಹೈಸ್ಕೂಲ್ ಮುಂಭಾಗದ ಮುಖ್ಯ ರಸ್ತೆ ಬದಿಯಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಗಳಿಗೆ ಮರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದು, ಪರಾರಿಯಾಗಲು ಯತ್ನಿಸಿದ ಘಟನೆ ನ.25 ರಂದು ನಡೆದಿದೆ. ರಾತ್ರಿ ಸುಮಾರು 7.30ರ ಸಮಯದಲ್ಲಿ ಕೇರಳಕ್ಕೆ ಮರ ಸಾಗಾಟ

ವಿವಾದತ್ಮಕ ಹಾಸ್ಯ ಕಲಾವಿದ ಬೆಂಗಳೂರಿಗೆ ನೋ ಎಂಟ್ರಿ!! ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಹಾಸ್ಯ ಮಾಡುವ ಫರೂಕಿ…

'ದ್ವೇಷ ಗೆದ್ದಿದೆ ಕಲಾವಿದ ಸೋತ' ಎಂದು ವಿವಾದಾತ್ಮಕ ಸ್ಟಾಂಡ್ ಅಪ್ ಕಾಮಿಡಿಯನ್ ಎಂದೇ ಕರೆಯಲ್ಪಡುವ ಮುನಾವರ್ ಫರೂಕಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ. ತಮ್ಮ ಹಾಸ್ಯ ಕಾರ್ಯಕ್ರಮದುದ್ದಕ್ಕೂ ಹಿಂದೂ ದೇವರುಗಳನ್ನು ಅವಹೇಳನ ಮಾಡುವ ಹಾಸ್ಯಕಲಾವಿದನಿಗೆ ಸದ್ಯ ಎಲ್ಲಿಯೂ

15 ತಿಂಗಳುಗಳಿಂದ ಬೆಂಗಳೂರಿನ ಇಎಸ್ಐ ಆಸ್ಪತ್ರೆಯಲ್ಲೇ ಕೊಳೆತು ಹೋಗುತ್ತಿದೆ ಕೊರೋನಾ ಗೆ ಬಲಿಯಾದ 2 ಶವಗಳು!! |…

ಬೆಂಗಳೂರು:2019 ಡಿಸೆಂಬರ್ ನಲ್ಲಿ ಪ್ರಾರಂಭವಾದ ಕೊರೋನ ಅದೆಷ್ಟೋ ಜನರ ಪ್ರಾಣ ಪಡೆದಿದೆ.ಇಡೀ ಜನತೆಯೇ ಬೆಚ್ಚಿಬಿದ್ದ ಸನ್ನಿವೇಶವಾಗಿತ್ತು.ಹಲವು ಕುಟುಂಬಗಳ ಕಣ್ಣೀರ ಧಾರೆಯೇ ಹರಿದಿತ್ತು. ಇಷ್ಟೆಲ್ಲಾ ವ್ಯಥೆ ಅನುಭವಿಸಿದರೂ, ಆಸ್ಪತ್ರೆ ಸಿಬ್ಬಂದಿಗಳ ಬೇಜವಾಬ್ದಾರಿ ಮಾತ್ರ

ಕಂಟಕವಾಗಿ ಪರಿಣಮಿಸಿದ ಓಮಿಕ್ರೋನ್!! ರಾಜ್ಯದೆಲ್ಲೆಡೆ ಮುನ್ನೆಚ್ಚರಿಕೆಯಾಗಿ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು :ಜಗತ್ತು ಯಾವ ಕಡೆಗೆ ದಾಪು ಕಾಲಿಡುತ್ತಿದೆ ಎಂಬುದೇ ಅರಿವಾಗದ ಪರಿಸ್ಥಿತಿಗೆ ಬಂದು ತಲುಪಿದೆ. ಶಾಂತವಾಗಿದ್ದ ಜನರ ಮನಸ್ಥಿತಿಗೆ ಕೊರೋನ ಎಂಬ ರಕ್ಕಸನ ಪ್ರವೇಶವಾಗಿ ಎಲ್ಲೆಡೆ ಅದರದ್ದೇ ಆರ್ಭಟವಾಗಿ ಮತ್ತೆ ಸ್ವಲ್ಪ ತಲ್ಲಣವಾಯಿತು ಎನ್ನೋ ಹೊತ್ತಿಗೆ ಮತ್ತೆ ಶುರುವಾಯಿತು 'ಓಮಿಕ್ರೋನ್ 'ಎಂಬ