Browsing Category

latest

ವಿವಾಹ ನಿಗದಿಯಾಗಿದ್ದ ಗೋಳಿತೊಟ್ಟು ಗ್ರಾ.ಪಂ.ಸದಸ್ಯ ಮಹೇಶ್ ಡೆಬ್ಬೆಲಿ ಜ್ವರದಿಂದ ನಿಧನ

ಕಡಬ : ಗೋಳಿತ್ತೊಟ್ಟು ಗ್ರಾ.ಪಂ.ಸದಸ್ಯ ಡೆಬ್ಬೇಲಿ ನಿವಾಸಿ ಮಹೇಶ್(27ವ.)ರವರು ನ.27ರಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಮಹೇಶ್‌ರವರಿಗೆ ಕೆಲ ದಿನದ ಹಿಂದೆ ಜ್ವರ ಕಾಣಿಸಿಕೊಂಡಿದ್ದು ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ನ.26ರಂದು ಸಂಜೆ ಪುತ್ತೂರಿನ

ಮಂಗಳೂರು : ಕೋಡಿಕಲ್,ಕೂಳೂರು ನಾಗಬನ ಧ್ವಂಸ ಪ್ರಕರಣ | 8 ಜನರ ಬಂಧನ

ಮಂಗಳೂರಿನ ಕೋಡಿಕಲ್ ಮತ್ತು ಕೂಳೂರಿನಲ್ಲಿ ನಾಗಬನಗಳನ್ನು ಧ್ವಂಸಗೈದ ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾವೂರಿನ ಸಫ್ವಾನ್, ಸುಹೈಬ್, ಪ್ರವೀಣ್ ಅನಿಲ್ ಮೊಂತೇರೊ, ನಿಖಿಲೇಶ್, ಜಯಕುಮಾರ್, ಪ್ರತೀಕ್, ಮಂಜುನಾಥ್

ಏಳು ಬೀದಿ ನಾಯಿಗಳು ಒಟ್ಟಾಗಿ ಸೇರಿ ಬಾಲಕನನ್ನು ಅಟ್ಟಾಡಿಸಿ ದಾಳಿ|ಬಾಲಕನಿಗೆ ತೀವ್ರವಾದ ಗಾಯ

ದಾವಣಗೆರೆ: ಬಾಲಕನೋರ್ವನನ್ನು ಸುಮಾರು ಏಳು ಬೀದಿ ನಾಯಿಗಳು ಅಟ್ಟಾಡಿಸಿ ಕಚ್ಚಿದ ಘಟನೆ ದಾವಣಗೆರೆ ನಗರದ ಬಾಷಾ ನಗರದಲ್ಲಿ ನಡೆದಿದೆ. ಜಾಫರ್ ಸಾದಿಕ್(7 ವ.)ಎಂಬ ಬಾಲಕನಿಗೆ ತೀವ್ರವಾಗಿ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಎಸ್.ಎಸ್.ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಯಿಗಳ ದಾಳಿಯಿಂದಾಗಿ

ಗುಂಡ್ಯ:ಕರ್ತವ್ಯನಿರತ ಮೆಸ್ಕಾಂ ಅಧಿಕಾರಿಯ ಮೇಲೆ ದರ್ಪಮೆರೆದ ಪಂಚಾಯತ್ ಉಪಾಧ್ಯಕ್ಷ!! ಅಧಿಕಾರಿ ಸಹಿತ ಸಿಬ್ಬಂದಿಗಳ ಮೇಲೆ…

ಗುಂಡ್ಯ:ಕರ್ತವ್ಯನಿರತ ಮೆಸ್ಕಾಂ ಇಂಜಿನಿಯರ್ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹಾಗೂ ಸದಸ್ಯನ ಮೇಲೆ ಪ್ರಕರಣ ದಾಖಲಾಗಿದೆ. ಘಟನೆ ವಿವರ:ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಗುಂಡ್ಯ ಸಮೀಪ ವಿದ್ಯುತ್

ವಿದ್ಯಾಭ್ಯಾಸ ಮುಂದುವರೆಸಲು ಆಸಕ್ತಿಯಿದ್ದ ಮಗಳಿಗೆ ಮದುವೆಯಾಗಲು ಒತ್ತಾಯ | ವಿದ್ಯಾಭ್ಯಾಸ ಮುಂದುವರೆಸಲು ಅವಕಾಶ…

ಬೆಂಗಳೂರು : ವಿದ್ಯಾಭ್ಯಾಸ ಮುಂದುವರೆಸಲು ಆಸಕ್ತಿಯಿದ್ದ ಮಗಳನ್ನು ಪೋಷಕರು ಮದುವೆಯಾಗುವಂತೆ ಒತ್ತಾಯಿಸಿದ್ದರಿಂದ ಆಕೆ ಮನೆ ಬಿಟ್ಟು ಹೋಗಿದ್ದಳು. ಬಾಲಕಿ ಮನವಿ ಆಲಿಸಿದ ಹೈಕೋರ್ಟ್, ಆಕೆಗೆ ಬಾಲಮಂದಿರದಲ್ಲಿ 3 ಇದ್ದು ವಿದ್ಯಾಭ್ಯಾಸ ಮುಂದುವರೆಸಲು ಅವಕಾಶ ಕಲ್ಪಿಸಿಕೊಟ್ಟಿದೆ. ಶಿಕ್ಷಣ

ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ತಾಯಿಗೆ ಮೆಸೆಜ್ ಮಾಡಿ ಕೆರೆಗೆ ಹಾರಿದ ಬಾಲಕಿಯ ರಕ್ಷಣೆ

ಹಾಸನ: ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ,ನನ್ನನ್ನು ಕ್ಷಮಿಸಿ ಎಂದು ತಾಯಿಯ ಮೊಬೈಲ್‌ಗೆ ಸಂದೇಶ ಕಳುಹಿಸಿದ ಮಗಳೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ನಡೆದಿದೆ.ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ. ಹಾಸನದ ಸತ್ಯಮಂಗಳ ಬಡಾವಣೆಯ 9 ನೇ ತರಗತಿ ವಿದ್ಯಾರ್ಥಿನಿ ನಾನು ಆತ್ಮಹತ್ಯೆ

ಮಂಗಳೂರು: ಬಾಡಿಗೆ ಮನೆಯಲ್ಲಿ ಅನೈತಿಕ ಚಟುವಟಿಕೆ, ಮಹಿಳೆ ಸಹಿತ ಇಬ್ಬರ ಬಂಧನ

ಮಂಗಳೂರು : ಬಾಡಿಗೆ ಮನೆಯೊಂದರಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಇಬ್ಬರು ದಲ್ಲಾಳಿಗಳನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಉಳಿಯಾರುಗೋಳಿಯ ಅಬ್ದುಲ್ ಹಫೀಝ್ (55), ಮತ್ತು ಕಾಟಿಪಳ್ಳ ಕೃಷ್ಣಾಪುರದ ರಮ್ಲತ್ (46) ಬಂಧಿತ ಆರೋಪಿಗಳು ಎಂದು ಪೊಲೀಸರು