Browsing Category

latest

ಕೊರೋನ ವೈರಸ್ ನ ಹೊಸ ರೂಪಾಂತರಿ ಪತ್ತೆ|ವೇಗವಾಗಿ ಹರಡೋ ಈ ತಳಿಗೆ ‘ಒಮಿಕ್ರೋನ್’ಎಂದು ನಾಮಕರಣ

ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಸ್‌ನ ಹೊಸ ರೂಪಾಂತರಿ ಪತ್ತೆಯಾಗಿದ್ದು,ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದೆ. ಈ ವೈರಸ್ ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ ಎಂದು ಸಿಂಗಪುರ ಹೇಳಿದೆ. ಈ ತಳಿಯಿಂದ ಎದುರಾಗಬಹುದಾದ ಅಪಾಯದ ಬಗ್ಗೆ ಚರ್ಚಿಸಲು ವಿಶ್ವ ಆರೋಗ್ಯ ಸಂಸ್ಥೆ

ಬೆಳ್ತಂಗಡಿ:ವಿದ್ಯಾರ್ಥಿನಿ ನಿಲಯದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಪತ್ತೆ!

ಬೆಳ್ತಂಗಡಿ :ವಿದ್ಯಾರ್ಥಿನಿ ನಿಲಯದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಲಭ್ಯವಾಗಿದ್ದು, ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ

ವೇಣೂರು : ಮೊಬೈಲ್ ಅಂಗಡಿ ಕಳ್ಳತನ,ಆರೋಪಿಯ ಬಂಧನ

ವೇಣೂರು : ನಾರಾವಿಯ ಪಾರಿಜಾತ ಕಾಂಪ್ಲೆಕ್ಸ್‌ನಲ್ಲಿದ್ದ ಶ್ರೀನಿಧಿ ಮೊಬೈಲ್‌ ಸೆಂಟರ್‌ನಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಾಲಕನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ರಿಮಾಂಡ್ ಹೋಮ್ ಗೆ ಕಳುಹಿಸಿದ್ದಾರೆ. ಅಂಗಡಿ ಮಾಲಕ ಕಾರ್ಕಳ ತಾಲೂಕಿನ ಈದು ಗ್ರಾಮದ

ಸುಳ್ಯ, ಎಸ್‌ಡಿಪಿಐ ಯಿಂದ ಸಂವಿಧಾನ ದೀಕ್ಷೆ ಕಾರ್ಯಕ್ರಮ

ಸುಳ್ಯ, ನ 26:- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಸಮಿತಿ ವತಿಯಿಂದ ದೇಶದ ಜಾತ್ಯಾತೀತ ಮಾನವ ಹಕ್ಕು ಪ್ರಜಾಪ್ರಭುತ್ವ ಸಾಂವಿಧಾನಿಕ ಮೌಲ್ಯಗಳ ರಕ್ಷಣೆಗಾಗಿ ಸಂವಿಧಾನ ದೀಕ್ಷೆ ಕಾರ್ಯಕ್ರಮವನ್ನು ತಹಶಿಲ್ದಾರರ ಕಚೇರಿ ಮುಂಭಾಗ ನಡೆಸಲಾಯಿತು. ಎಸ್‌ಡಿಪಿಐ ಸುಳ್ಯ

ಬೆಳ್ತಂಗಡಿ:ವೇಣೂರಿನ ಗೋಳಿಯಂಗಡಿ ಬಳಿ ಓಮಿನಿ ಮತ್ತು ಬೈಕ್ ನಡುವೆ ಅಪಘಾತ|ಬೈಕ್ ಸವಾರ ಗಂಭೀರ

ಬೆಳ್ತಂಗಡಿ : ವೇಣೂರಿನ ಗೋಲಿಯಂಗಡಿ ಎಂಬಲ್ಲಿ ಇದೀಗ ಓಮಿನಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು,ಬೈಕ್ ಸವಾರ ಮೂಡಬಿದ್ರೆಯಿಂದ ಪಡಂಗಡಿ ಬರುವ ವೇಳೆ,ಓಮಿನಿ ಬೆಳ್ತಂಗಡಿಯಿಂದ ವೇಣೂರಿಗೆ ಚಲಿಸುವಾಗ ಈ ಘಟನೆ ಸಂಭವಿಸಿದೆ. ಬೈಕ್ ಸವಾರ ಗೋಲಿಯಂಗಡಿ ನಿವಾಸಿ ಆನಂದ್ ಅವರ ಪುತ್ರ ಅಂಕಿತ್(23)

ಪೆನ್ಸಿಲ್ ಕದ್ದ ಸ್ನೇಹಿತನ ವಿರುದ್ಧ ಕಂಪ್ಲೇಂಟ್ ನೀಡಿದ ಮೂರನೇ ತರಗತಿ ಬಾಲಕ

ಕೊಲೆ, ದರೋಡೆ, ಕಳ್ಳತನಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರುವುದು ಸಾಮಾನ್ಯ.ಆದರೆ ಇಲ್ಲೊಂದು ಕಡೆ ಯಾವ ವಿಚಾರಕ್ಕೆ ಯಾರು ಪೊಲೀಸ್ ಕಂಪ್ಲೇಂಟ್ ನೀಡಿದ್ದಾರೆ ಎಂದರೆ ನೀವು ನಗುವುದಂತೂ ಖಚಿತ. ಹೌದು. ಇಲ್ಲಿ 3 ನೇ ತರಗತಿಯ ಬಾಲಕ ತನ್ನ ಪೆನ್ಸಿಲ್‌ಗಳನ್ನು ಕದ್ದಿದ್ದಕ್ಕಾಗಿ ತನ್ನ ಸ್ನೇಹಿತನ ವಿರುದ್ಧ

ಎಲ್ಲವೂ ಅಂದುಕೊಂಡಂತೆ ಆಗುತ್ತಿದ್ದರೆ ಆ ಜೋಡಿ ಇಂದು ಸಂಭ್ರಮದಲ್ಲಿ ಮಿಂದೇಳಬೇಕಿತ್ತು!! ದಿಬ್ಬಣದ ವರನ ಜೊತೆ…

ಆ ಟೆಕ್ಕಿ ದಂಪತಿಗಳು ನೆನೆಸಿದಂತೆ ಆಗುತ್ತಿದ್ದರೆ ಇಂದು ಖುಷಿಯ ಕಡಲಲ್ಲಿ ತೆಲಾಡುತ್ತಿರುತ್ತಿದ್ದರು.ವಧು-ವರರ ಪೋಷಕರು ತಮ್ಮ ಮಕ್ಕಳ ಮದುವೆಯ ಖುಷಿ ಕಾಣುವ ತವಕದಲ್ಲಿ ಯೋಚನೆಗೆ ಅವಕಾಶ ಕೊಡದ ತಪ್ಪಿಗೆ ಇಂದು ಪಶ್ಚತ್ತಾಪ ಪಡುತ್ತಾ ರೋಧಿಸುತ್ತಿರುವ ಪರಿ ವೈರಿಗೂ ಬಾರದಿರಲಿ ಎಂದು ಕುಟುಂಬಸ್ಥರು

ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್ ಗಳನ್ನು ಕೂಡಲೇ ತೆರವುಗೊಳಿಸಿ, ಇಲ್ಲದಿದ್ದರೆ ನಾವೇ ಕಿತ್ತು ಹಾಕುತ್ತೇವೆ ಎಂದು…

ಈ ಕೂಡಲೇ ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್‌ಗಳನ್ನು ತೆರವುಗೊಳಿಸಿ, ಇಲ್ಲದಿದ್ದರೆ ನಾವೇ ಕಿತ್ತುಹಾಕುತ್ತೇವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಮಸೀದಿಗಳ ಮೇಲೆ ಅಳವಡಿಸಲಾಗಿರುವ ಮೈಕ್