Browsing Category

latest

“ಜಿಲ್ಲಾಧಿಕಾರಿ ಕಚೇರಿಗೆ ಲಗ್ಗೆ ಹಾಕ್ತಿವಿ-ಅವನ ಕೊರಳ ಪಟ್ಟಿಯನ್ನು ಹಿಡಿತೀವಿ!” ಸಮಾವೇಶವೊಂದರಲ್ಲಿ…

ಕೆಲ ದಿನಗಳ ಹಿಂದೆ ನಡೆದ ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರನ ಮಣ್ಣಿಗೆ 'ಜಾಗರಣದ ವೀರ ನಡಿಗೆ' ಕಾರ್ಯಕ್ರಮದಲ್ಲಿ ಭಾಷಣಗಾರರಾಗಿ ಆಗಮಿಸಿದ್ದ ಸಂಘಟನೆಯ ಪ್ರಖರ ವಾಗ್ಮಿ ಜಗದೀಶ್ ಕಾರಂತ್ ಮೇಲೆ ಪಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ: ಕಾರಿಂಜದಲ್ಲಿ ಅಕ್ರಮ

ಬೆಳ್ತಂಗಡಿ: ನಾರಾವಿ-ವೇಣೂರು ರಸ್ತೆಯಲ್ಲಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ, ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ :ನಾರಾವಿ - ವೇಣೂರು ರಸ್ತೆಯಲ್ಲಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಒಬ್ಬ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ನಾರಾವಿಯಿಂದ ಅರಸಕಟ್ಟೆ ಕಡೆಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ವೇಣೂರಿನಿಂದ ನಾರಾವಿಯತ್ತ ತೆರಳುತ್ತಿದ್ದ ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ

ಪುತ್ತೂರು:ನಿನ್ನೆ ನಡೆದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ!! ಪ್ರತಿಭಟನೆಯ ಬೆನ್ನಲ್ಲೇ ಮತ್ತೆ…

ಪುತ್ತೂರು: ನಿನ್ನೆ ಪುತ್ತೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿಗೆ ಸಂಬಂಧಪಡದ ಸಂಘಟನೆ ಕ್ಯಾಂಪಸ್ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸುತ್ತಿದ್ದ ಘಟನೆಯನ್ನು ಖಂಡಿಸಿ ಇಂದು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆ ಮುಗಿದ

ಖ್ಯಾತ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಗೆ ಐಸಿಸ್ ಉಗ್ರರಿಂದ ಜೀವ ಬೆದರಿಕೆ !!| ಗಂಭೀರ್ ನಿವಾಸದ ಬಳಿ ಭದ್ರತೆ…

ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟ್ ದಿಗ್ಗಜ ಎಡಗೈ ಬ್ಯಾಟರ್‌ ಹಾಗೂ ಪೂರ್ವ ದೆಹಲಿಯ ಬಿಜೆಪಿ ಸಂಸದ ಗೌತಮ್‌ ಗಂಭೀರ್‌ಗೆ ಕಾಶ್ಮೀರ್ ಐಸಿಸ್ ಉಗ್ರರು ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು, ಸಂಸದ ದೆಹಲಿ ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ. ಮಂಗಳವಾರ ಸಂಜೆ ಗೌತಮ್

ಮೂರು ದಿನದ ಬಾಣಂತಿ ಆಸ್ಪತ್ರೆಯಲ್ಲಿ ಸಾವು | ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ದೂರಿದ ಕುಟುಂಬಸ್ಥರು

ದಾವಣಗೆರೆ: ಕಮದೋಡು ಗ್ರಾಮದ ಮೂರು ದಿನದ ಬಾಣಂತಿಯೋರ್ವರು ಸಾವಿಗೀಡಾದ ಘಟನೆ ನಡೆದಿದ್ದು,ಮೃತರ ಚಿಕಿತ್ಸೆಗೆ ವೈದ್ಯರು ತಕ್ಷಣ ಪ್ರತಿಕ್ರಿಯಿಸದೆ ಇದ್ದ, ಅವರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅನುಷಾ ಸಂಜೀವ್ (23) ಮೃತಪಟ್ಟ ಬಾಣಂತಿ ಎಂದು ತಿಳಿದು ಬಂದಿದೆ.

ಪಿಯುಸಿ ಮೇಲ್ಪಟ್ಟ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸಿದ್ದಿ!! ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ…

ಪಶ್ಚಿಮ ಬಂಗಾಳದ ಪೋಸ್ಟಲ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಪಿಯುಸಿ ಮೇಲ್ಪಟ್ಟ ಉದ್ಯೋಗಾಕಾಂಕ್ಷಿಗಳು ಪ್ರಯತ್ನಿಸಬಹುದಾಗಿದೆ. ಒಟ್ಟು ಹುದ್ದೆಗಳು -ಪೋಸ್ಟ್ ಮ್ಯಾನ್ -48ಪೋಸ್ಟಲ್ ಅಸಿಸ್ಟೆಂಟ್ -51ಸಾರ್ಟಿಂಗ್ ಅಸಿಸ್ಟೆಂಟ್- 25

ಬೆಳ್ತಂಗಡಿ: ಗೋವಿಂದೂರು ಶಾಲೆ ಬಳಿ ತಡರಾತ್ರಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ, ಇಬ್ಬರ ಕೊಲೆ ಯತ್ನ

ಬೆಳ್ತಂಗಡಿ: ಕಳಿಯ ಗ್ರಾಮದ ಗೋವಿಂದೂರು ಶಾಲೆಯ ಬಳಿಯಲ್ಲಿ ನಿನ್ನೆ ತಡರಾತ್ರಿ 11 :45 ರ ಹೊತ್ತಿಗೆ ಎರಡು ಗುಂಪುಗಳ ಮಧ್ಯೆ ಜಾಗದ ವಿಚಾರವಾಗಿ ವಾದ-ವಿವಾದಗಳು ನಡೆದು ಹಲ್ಲೆ ನಡೆಸಿ ಕೊಲೆಯತ್ನದವರೆಗೂ ನಡೆದಿದೆ. ಘಟನೆಯ ಪ್ರಕಾರ,ನೆಲ್ಲಿಗುಡ್ಡೆ ನಿವಾಸಿಯಾದ ಆಟೋ ಚಾಲಕ ಹೈದರ್ ಯಾನೆ ಜಾಕ್

ಸದ್ಯದಲ್ಲೇ ಭಾರತದಲ್ಲಿ ಬ್ಯಾನ್ ಆಗಲಿದೆ ಕ್ರಿಪ್ಟೋಕರೆನ್ಸಿ !! | ಈ ಕುರಿತು ಮಹತ್ವದ ಹೆಜ್ಜೆಯಿಡಲಿದೆಯೇ ಕೇಂದ್ರ…

ನವದೆಹಲಿ:ಅನಾವಶ್ಯಕ ಚಟುವಟಿಕೆಗಳಿಗೆ ಕ್ರಿಪ್ತೋಕರೆನ್ಸಿಯನ್ನು ಉಪಯೋಗಿಸುತ್ತಿದ್ದು, ಇದು ಅನೇಕ ಚರ್ಚೆಗೆ ದಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಎಲ್ಲಾ ಮಾದರಿಯ ಕ್ರಿಪ್ತೋಕರೆನ್ಸಿಯನ್ನು ಬ್ಯಾನ್ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಭಾರತದಲ್ಲಿ ಎಲ್ಲಾ