Browsing Category

latest

ಪತ್ರಕರ್ತರ ಮೇಲೆ ಹಲ್ಲೆ ಪ್ರಕರಣ | ಕಠಿಣ ಕ್ರಮಕ್ಕೆ ಕಡಬ ಪತ್ರಕರ್ತರ ಸಂಘದಿಂದ ಸರಕಾರಕ್ಕೆ ಮನವಿ

ಕಡಬ: ಪತ್ರಕರ್ತರ ಮೇಲಿನ ಹಲ್ಲೆ ವಿಚಾರದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಡಬ ತಾಲೂಕು ಪತ್ರಕರ್ತರ ಸಂಘವು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ. ಮಂಗಳೂರಿನಲ್ಲಿ ನ.22 ರಂದು ಪಬ್ಲಿಕ್ ಟಿವಿ ವರದಿಗಾರನ ಮೇಲೆ ಹಲ್ಲೆ ನಡೆದಿದ್ದು, ಆರೋಪಿಗಳ ವಿರುದ್ಧ ಸೂಕ್ತ

ಮುರುಡೇಶ್ವರ : ವಿಹಾರಕ್ಕೆಂದು ಬಂದ ಕನಕಪುರದ ಯುವಕರು,ಓರ್ವ ಸಮುದ್ರ ಪಾಲು,ಇನ್ನೊಬ್ಬ ಗಂಭೀರ

ಕಾರವಾರ : ಕನಕಪುರದಿಂದ 10 ಜನ ಯುವಕರು ಟೆಂಪೋ ಟ್ರಾಕ್ಸ್ ಮಾಡಿಕೊಂಡು ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಮುರುಡೇಶ್ವರ ದೇವಸ್ಥಾನದಿಂದ 1 ಕಿ.ಮೀ ದೂರದಲ್ಲಿರುವ ತೂದಳ್ಳಿಯ ಸಮುದ್ರದಲ್ಲಿ ಈಜುತ್ತಿದ್ದಾಗ ಅಲೆಯ ಹೊಡೆತಕ್ಕೆ ಈರ್ವರು ನೀರಿನಲ್ಲಿ ಮುಳುಗಿದ್ದಾರೆ. ಈ ವೇಳೆ

ಪುತ್ತೂರು : ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ,ಮೂವರು ಆಸ್ಪತ್ರೆಗೆ ದಾಖಲು

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದ್ದು ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಕೊಡಿಪ್ಪಾಡಿ ನಿವಾಸಿ ಆದಿಲ್ ಅವರು ಸರಕಾರಿ

ಡಿಸೆಂಬರ್‌ನ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ ಸಾಧ್ಯತೆ – ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಡಿ.13ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಂಡಿಸುವ ಸಾಧ್ಯತೆಯಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಳಗಾವಿಯಲ್ಲಿ ಮುಂಬರುವ ದಿನಗಳಲ್ಲಿ ನಡೆಯುವ ಅಧಿವೇಶನದಲ್ಲಿ ಸರ್ಕಾರ

ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ !!| ಏರ್ ಟೆಲ್ ಬೆನ್ನಲ್ಲೇ ಪ್ರೀಪೇಯ್ಡ್ ಸೇವೆಯ ದರವನ್ನು ಹೆಚ್ಚಿಸಿದೆ ಈ…

ಏರ್‌ಟೆಲ್ ಸಂಸ್ಥೆ ನಿನ್ನೆ ಪ್ರಿಪೇಯ್ಡ್ ಬಳಕೆದಾರರಿಗೆ 20-25 ಪ್ರತಿಶತದಷ್ಟು ಸುಂಕವನ್ನು ಹೆಚ್ಚಿಸುವುದಾಗಿ ಘೋಷಿಸಿತ್ತು.ಇದೀಗ ಇದರ ಬೆನ್ನಲ್ಲೇ,ದೇಶದ ಪ್ರಮುಖ ಟೆಲಿಕಾಂ ಸಂಸ್ಥೆಗಳಲ್ಲಿ ಒಂದಾಗಿರುವ ವೊಡಾಫೋನ್ ಐಡಿಯಾ ಕೂಡ ತನ್ನ ಪ್ರಿಪೇಯ್ಡ್ ಸೇವೆಯ ದರಗಳನ್ನು ಹೆಚ್ಚಿಸುವ ನಿರ್ಧಾರದ ಕುರಿತು

ಶಾಲೆಗೆ ಹೋಗುವ ಬಸ್ ತಪ್ಪಿತೆಂದು ಮನನೊಂದ ಒಂಬತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಶರಣು!

ಸಾಮಾನ್ಯವಾಗಿ ಬಡತನ, ಕೆಲಸದ ಒತ್ತಡ, ಅನಾರೋಗ್ಯದ ಸಮಸ್ಯೆಗಳಿಗೆ ನೊಂದು ಆತ್ಮಹತ್ಯೆಗೆ ಶರಣಾಗುವುದನ್ನು ನಾವು ಕೇಳಿರುತ್ತೇವೆ. ಆದರೆ ಇಂತಹ ಘಟನೆಗಳ ಸಾಲಲ್ಲಿ ಯುವಕ-ಯುವತಿಯರೋ ಅಥವಾ ಹಿರಿಯರು ಇರುತ್ತಾರೆ. ಆದರೆ ಇಲ್ಲೊಂದು ಕಡೆ ಪುಟ್ಟ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಆತನ ಈ

ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ ಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಪುತ್ತೂರು: ಬೆಂಗಳೂರಿನ ಎಸ್.ಎಸ್ ಕಲಾ ಸಂಗಮದವರು 66 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ ರವರನ್ನು ವಿಶೇಷವಾಗಿ

ಕಿರುಕುಳ ತಾಳಲಾರದೇ ಮಾಜಿ ಲವರ್ ನ ಹೊಡೆಯಲು ಯುವಕರನ್ನು ಕಳುಹಿಸಿದ ಯುವತಿ!! ಗುಂಪುಕಟ್ಟಿ ಬಂದಿದ್ದ ಯುವಕರು ಹೊಡೆದದ್ದು…

ಬೆಂಗಳೂರು:ಇಲ್ಲಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳಿಂದ ಅಮಾಯಕ ಯುವಕನೊಬ್ಬನ ಮೇಲೆ ದಾಳಿ ನಡೆದಿದ್ದು,'ಯಾರಿಗೋ ಇಟ್ಟ ಗುರಿಗೆ ಇನ್ನ್ಯಾರೋ ಬಲಿಯಾದರು ' ಎಂಬ ಮಾತಿನಂತೆ ಘಟನೆಯಲ್ಲಿ ಯುವಕನಿಗೆ ಹಲ್ಲೆ ನಡೆಸಲಾಗಿದ್ದು ಸದ್ಯ ಪ್ರಕರಣ ಠಾಣೆ ಮೆಟ್ಟಿಲೇದ್ದರಿಂದ ಪ್ರಕರಣದ