ಮಂಗಳೂರು : ಕೋಡಿಕಲ್,ಕೂಳೂರು ನಾಗಬನ ಧ್ವಂಸ ಪ್ರಕರಣ | 8 ಜನರ ಬಂಧನ
ಮಂಗಳೂರಿನ ಕೋಡಿಕಲ್ ಮತ್ತು ಕೂಳೂರಿನಲ್ಲಿ ನಾಗಬನಗಳನ್ನು ಧ್ವಂಸಗೈದ ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕಾವೂರಿನ ಸಫ್ವಾನ್, ಸುಹೈಬ್, ಪ್ರವೀಣ್ ಅನಿಲ್ ಮೊಂತೇರೊ, ನಿಖಿಲೇಶ್, ಜಯಕುಮಾರ್, ಪ್ರತೀಕ್, ಮಂಜುನಾಥ್!-->!-->!-->…