Browsing Category

latest

ಜನ್ಮ ಕೊಡುವಾಕೆ ಕಣ್ಣು ಮುಚ್ಚಿದರೂ ಗರ್ಭದಲ್ಲಿ ಜೀವಂತವಾಗಿದ್ದ ಕಂದನನ್ನು ಉಳಿಸಿದ ವೈದ್ಯರು

ಗದಗ:ತಾಯಿ ಮತ್ತು ಮಗುವಿನ ಸಂಬಂಧ ಜಗತ್ತಿನ ಎಲ್ಲಾ ಸಂಬಂಧಕ್ಕೂ ಮೀರಿದ್ದು. ಆದರೆ ಋಣಾನುಬಂಧ ಯಾವ ರೀತಿ ಮಾಡಿದೆ ಎಂದರೆ ತನ್ನ ಪುಟ್ಟ ಕಂದನನ್ನು ತನ್ನ ಗರ್ಭದಲ್ಲೇ ಜೀವಂತ ಉಳಿಸಿ ಆಕೆ ಕಣ್ಣು ಮುಚ್ಚಿದ್ದಾಳೆ.ಹೌದು ಹೆರಿಗೆ ನೋವಿನ ವೇಳೆ ತಾಯಿ ಮೃತಪಟ್ಟಿದ್ದು, ಆದರೆ, ಗರ್ಭದಲ್ಲಿ ಮಗು

ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲು ಚಾಲನೆಯಲ್ಲಿರುವಾಗಲೇ ಹಳಿಯ ಮೇಲೆ ಉರುಳಿ ಬಿದ್ದ ಬಂಡೆಗಳು|ಅದೃಷ್ಟವಶಾತ್…

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ 5.30ರ ಸುಮಾರಿಗೆ ರೈಲು ಚಾಲನೆಯಲ್ಲಿರುವಾಗಲೇ ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲಿನ ಐದು ಬೋಗಿಗಳು ಹಳಿ ತಪ್ಪಿರುವ ಘಟನೆ ನಡೆದಿದೆ. ಕಣ್ಣೂರು-ಬೆಂಗಳೂರು ಎಕ್ಸ್‌ ಪ್ರೆಸ್ ರೈಲು ತೊಪ್ಪೂರು-ಶಿವಡಿ ಬಳಿ

ಡಿಸೆಂಬರ್ ತಿಂಗಳಲ್ಲಿ ಎರಡು ದಿನ ಪ್ರಧಾನಿ ಮೋದಿ ಕರ್ನಾಟಕ ಭೇಟಿ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ ಹಲವು ಕಾರ್ಯಕ್ರಮಗಳ ಉದ್ಘಾಟನೆಗೆ ಆಹ್ವಾನ ನೀಡಿದ್ದು,ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ಕರ್ನಾಟಕಕ್ಕೆ ಮೋದಿ ಆಗಮಿಸಲಿದ್ದಾರೆ. https://twitter.com/BSBommai/status/1458698415412375562?s=20

ನಮ್ಮ ಪಕ್ಕದ ಜಿಲ್ಲೆಯಲ್ಲಿದೆ ಒಂದು ವಿಚಿತ್ರ ಆಚರಣೆ | ಹಸಿ ಹಸಿ ಸಗಣಿಯಿಂದ ಹೊಡೆಸಿಕೊಂಡರೆ ಎಲ್ಲಾ ಪರಿಹಾರ !!

ಹಾಸನ:ಅದೆಷ್ಟೋ ದೇವಾಲಯಗಳ ದೇವರು ಬೇಡಿಕೊಂಡು ಬಂದ ಭಕ್ತರಿಗೆ ಇಂಬನ್ನು ಕೊಟ್ಟು ಭಕ್ತರ ಪ್ರೀತಿಗೆ ಪಾತ್ರವಾಗಿದೆ. ಆದರೆ ಇಲ್ಲೊಂದು ದೇವಾಲಯದ ಪದ್ಧತಿಯಿಂದಲೇ ಪ್ರಸಿದ್ಧಿ ಹೊಂದಿದೆ.ಹೌದು. ಇಲ್ಲಿಯ ಹರಕೆ ಸೇವೆ ವಿಚಿತ್ರವಾದರೂ ವಿಶಿಷ್ಟವಾಗಿದೆ.ಅಷ್ಟಕ್ಕೂ ಇದು ಯಾವ ರೀತಿಯಲ್ಲಿದೆ ಎಂಬುದು ಮುಂದೆ

ಕಲ್ಲಿದ್ದಲು ಗಣಿಯ ಮೇಲ್ಛಾವಣಿ ಕುಸಿದು ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವು

ಕಲ್ಲಿದ್ದಲು ಗಣಿ ಯೋಜನೆಯ ಮೇಲ್ಛಾವಣಿ ಕುಸಿದು ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ನಡೆದಿದೆ. ಶ್ರೀರಾಂಪುರ ಪ್ರದೇಶದಲ್ಲಿರುವ ಸಿಂಗರೇನಿ ಕಲಿಯೇರೀಸ್ ಕಂಪನಿ ಲಿಮಿಟೆಡ್ (ಎಸ್‍ಸಿಸಿಎಲ್) ನಲ್ಲಿ ಮೇಲ್ಛಾವಣಿ ಹೊದಿಸುತ್ತಿರುವ ವೇಳೆ ಈ

ತನ್ನ 24 ನೇ ವಯಸ್ಸಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲ ಯೂಸುಫ್ ಝಾಯಿ

ನವದೆಹಲಿ:2012 ರಲ್ಲಿ ತಾಲಿಬಾನ್ ಬಂದೂಕುಧಾರಿಯಿಂದ ಗುಂಡೇಟಿನಿಂದ ಗಾಯಗೊಂಡು ಬದುಕುಳಿದ ಬಾಲಕಿಯರ ಶಿಕ್ಷಣದ ಪ್ರಚಾರಕಿ ಮತ್ತು ತಮ್ಮ 17ನೇ ವಯಸ್ಸಿನಲ್ಲಿ ನೋಬೆಲ್ ಪ್ರಶಸ್ತಿಯನ್ನು ಬಾಚಿಕೊಂಡ ಮಲಾಲ ಯೂಸುಫ್ ಝಾಯಿ ಅವರು 24ನೇ ವಯಸ್ಸಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಲಾಲ

ದ್ವಿಚಕ್ರವಾಹನ ಸವಾರರ ಸುರಕ್ಷತೆಗಾಗಿ ಬರುತ್ತಿದೆ ಹೊಸ ಸಿಸ್ಟಮ್ | ಕಾರುಗಳಲ್ಲಿ ಇರುವಂತೆಯೇ ಇನ್ನು ಮುಂದೆ…

ಸರಿ ಸುಮಾರು 20 ವರ್ಷಗಳ ಹಿಂದೆ ಫೋರ್ಡ್ ಕಂಪನಿ ಕಾರಿನ ಏರ್ ಬ್ಯಾಗ್ ಸಿಸ್ಟಂ ನ್ನು ಮಾರುಕಟ್ಟೆಗೆ ತಂದಾಗ ಜನರು ನಗೆಯಾಡಿದ್ದರು. ಅದನ್ನು ಬಲೂನಿಗೆ ಹೋಲಿಸಿದ್ದರು. ಆದರೆ ಅದರಿಂದ ಅದೆಷ್ಟೋ ಜನರ ಜೀವ ಉಳಿದಿದೆ. ಈಗ ಯಾರೇ ಕಾರು ಖರೀದಿಸಲು ಹೋದರೆ ಮೊದಲು ಏರ್ ಬ್ಯಾಗ್ ಸಿಸ್ಟಮ್ ಇದೆಯಾ ಎಂದು ಕೇಳೇ

ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿಯ ಆಂಟಿಲಾ ನಿವಾಸದ ವಿಳಾಸ ಕೇಳಿಕೊಂಡು ಬಂದ ಅಪರಿಚಿತರು|ಮನೆ ಸಂಪರ್ಕಿಸುವ ಮಾರ್ಗಗಳಲ್ಲಿ…

ಮುಂಬೈ: ಅವರ ಆಂಟಿಲಾ ಕ್ಯಾಬ್ ಚಾಲಕನ ಬಳಿ ಅಪರಿಚಿತರು ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರ ಆಂಟಿಲಾದ ವಿಳಾಸ ಕೇಳಿದ ಹಿನ್ನೆಲೆಯಲ್ಲಿ ನಿವಾಸಕ್ಕೆ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ. ಆಂಟಿಲಾ ವಿಳಾಸ ಕೇಳುತ್ತಿದ್ದ ವ್ಯಕ್ತಿಗಳ ಬಳಿ ಬ್ಯಾಗ್ ಇದ್ದು, ಸಂಶಯಾಸ್ಪದವಾಗಿ ವರ್ತಿಸುತ್ತಿದ್ದರು