Browsing Category

latest

ದತ್ತಪೀಠವನ್ನು ತಕ್ಷಣವೇ ಹಿಂದೂಗಳಿಗೆ ಹಸ್ತಾಂತರಿಸಲು ಸರ್ಕಾರಕ್ಕೆ ಶ್ರೀರಾಮಸೇನೆ ಕಾರ್ಯಾಧ್ಯಕ್ಷ ತಾಕೀತು

ಚಿಕ್ಕಮಗಳೂರು:ದತ್ತಾತ್ರೇಯರಿಗೆ ದ್ರೋಹ ಮಾಡಿದರೆ ಬಿಜೆಪಿ ಸರಕಾರವೇ ಉಳಿಯುವುದಿಲ್ಲ. ತಕ್ಷಣವೇ ಬಾಯಿ ಮುಚ್ಚಿಕೊಂಡು ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸಬೇಕು. ಹಿಂದೂ ಅರ್ಚಕರನ್ನು ನೇಮಕ ಮಾಡಬೇಕು ಎಂದು ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಸರಕಾರಕ್ಕೆ ತಾಕೀತು ಮಾಡಿದ್ದಾರೆ.

ನಮ್ಮ ಶಾಲೆ : ನಮ್ಮ ಹೆಮ್ಮೆ

ಮುಕ್ಕೂರು ಶಾಲಾ ಇತಿಹಾಸ : ಭಾಗ-1 ಮುಳಿಹುಳ್ಳಿನ ಛಾವಡಿಯೊಳಗೆ ಹುಟ್ಟಿದ ಮುಕ್ಕೂರು ಶಾಲೆ ಎಂಬ ಅಕ್ಷರ ದೇಗುಲ..! 1928ರ ಕಾಲವದು. ಅಂದರೆ ಸ್ವಾತಂತ್ರ್ಯಪೂರ್ವದ ಬ್ರಿಟಿಷ್ ಆಡಳಿತವಿತ್ತು. ಜನರಿಗೆ ಶಿಕ್ಷಣ ಸೇರಿದಂತೆ ಯಾವುದೇ ರಂಗಗಳಲ್ಲಿಯು ಅವಕಾಶ ಇರಲಿಲ್ಲ. ಆಗಷ್ಟೇ ಮಹಾತ್ಮ ಗಾಂಧಿ ಅವರ

‘ಸ್ಮಾರ್ಟ್ ಸಿಟಿ’ ಯೋಜನೆ ಕುರಿತು ಪರಿಶೀಲನೆ ನಡೆಸಿದ ಸಿಎಂ | ಮೆಟ್ರೋ ಕಾಮಗಾರಿಯ ವೇಗ ಹೆಚ್ಚಿಸಲು…

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಸಂಜೆ ಮಿಷನ್ 2022 ರ ಪ್ರಗತಿ ಪರಿಶೀಲಿಸಲು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಯೋಜನೆಗಳ ಬಗೆಗೆ ಮಾಹಿತಿ ನೀಡಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಗಾಗಿ ಪ್ರತ್ಯೇಕ ಸಭೆಯೊಂದನ್ನು ನಡೆಸುವುದಾಗಿ ತಿಳಿಸಿದ ಸಿಎಂ, ನಮ್ಮ ಮೆಟ್ರೋ ರೈಲು

ಬಲೀಂದ್ರ ಪೂಜೆ ಮಾಡಲು ಗದ್ದೆಗೆ ಹೋಗಿದ್ದ ಯುವಕ ವಿಷ ಜಂತು ಕಡಿದು ಮೃತ್ಯು

ಉಡುಪಿ : ಬಲೀದ್ರ ಪೂಜೆ ಮಾಡುವ ಸಲುವಾಗಿ ಗದ್ದೆಗೆ ಹೋಗಿದ್ದ ಯುವಕನಿಗೆ ವಿಷ ಜಂತು ಕಡಿದ ಪರಿಣಾಮ ಆತ ಮೃತಪಟ್ಟ ಘಟನೆ ಕಾಪುವಿನಲ್ಲಿ ಶುಕ್ರವಾರ ನಡೆದಿದೆ.ಕಾಪು ಕಲ್ಯ ನಿವಾಸಿ ರೋಹಿತ್ ಕುಮಾರ್ (26) ಮೃತ ಯುವಕ. ದೀಪಾವಳಿಯ ಬಲೀಂದ್ರ ಪೂಜೆಯ ಅಂಗವಾಗಿ ಗುರುವಾರ ರಾತ್ರಿ ರೋಹಿತ್ ಕುಮಾರ್ ಮತ್ತು

ಒಂದು ಬಿಲಿಯನ್ ಡೋಸ್ ಲಸಿಕೆ ನೀಡುವ ಮೂಲಕ ಪ್ರಶಂಸೆಗೆ ಪಾತ್ರವಾದ ಮೋದಿ ನೇತೃತ್ವದ ಸರ್ಕಾರ ಸಾಲದಲ್ಲಿ ಮುಳುಗಳಿದೆಯೇ??…

ಒಂದು ಬಿಲಿಯನ್ ಡೋಸ್ ಲಸಿಕೆ ನೀಡುವ ಸರ್ಕಾರದ ಸಾಧನೆಗೆ ಇತ್ತೀಚಿಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದ್ದು,ಸರ್ಕಾರವೂ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡು ಖುಶಿಪಟ್ಟಿತ್ತು.ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಲಸಿಕಾ ಅಭಿಯಾನದ ಖರ್ಚು ನಿಭಾಯಿಸಲು ಅಂತರರಾಷ್ಟ್ರೀಯ

ನ.6 :ಕಡಬದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಬೃಹತ್ ಜನ ಜಾಗೃತಿ ಸಮಾವೇಶ

ಕಡಬ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಪುತ್ತೂರು ಜಿಲ್ಲೆ ಇದರ ವತಿಯಿಂದ ರಾಜ್ಯದಲ್ಲಿ ಶೀಘ್ರವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹಿಸಿ ಬೃಹತ್ ಜನ ಜಾಗೃತಿ ಸಮಾವೇಷ ನ.6ರಂದು ಸಂಜೆ ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ

ಗಡಿಯಲ್ಲಿ ದೀಪಗಳ ಹಬ್ಬದ ಸಂಭ್ರಮಾಚರಣೆ |ಈ ಬಾರಿಯೂ ಸೈನಿಕರೊಂದಿಗೆ ಬೆಳಕಿನ ಹಬ್ಬ ಆಚರಿಸಿಕೊಂಡ ಮೋದಿ|ದೇಶದ ಭದ್ರತೆಯಲ್ಲಿ…

ನವದೆಹಲಿ : ಪ್ರತೀ ವರ್ಷದಂತೆ ಈ ಬಾರಿಯೂ ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿರುವ ನೌಶೇರಾ ಸೆಕ್ಟರ್‌ನಲ್ಲಿ ಇಂದು ಪ್ರಧಾನಿ ಮೋದಿ ಭಾರತೀಯ ಯೋಧರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಿದ್ದು, ಹುತಾತ್ಮ ಸೈನಿಕರಿಗೆ ಗೌರವ ನಮನ ಸಲ್ಲಿಸುವ ಮೂಲಕ ದೇಶ ಭಕ್ತಿ ವ್ಯಕ್ತ ಪಡಿಸಿದ್ದಾರೆ.

ಮಂಗಳೂರು : ತಂದೆ-ಮಗ ಸೇರಿ ಅಪಾರ್ಟ್‌ಮೆಂಟ್ ‌ನಲ್ಲಿದ್ದ ವ್ಯಕ್ತಿಯ ಕೊಲೆ

ಮಂಗಳೂರು: ತಂದೆ ಮತ್ತು ಮಗ ಸೇರಿ ಮಂಗಳೂರು ಕಾರ್ ಸ್ಟ್ರೀಟ್ ನ ವೀರವೆಂಕಟೇಶ ಅಪಾರ್ಟ್‌ಮೆಂಟ್ ನಲ್ಲಿ ವಾಸವಿದ್ದ ವಿನಾಯಕ ಕಾಮತ್ ಎಂಬವರನ್ನು ಚೂರಿಯಿಂದ ಇರಿದು ಬುಧವಾರ ತಡ ರಾತ್ರಿ ಕೊಲೆ ಮಾಡಿದ್ದಾರೆ. ಅಪಾರ್ಟ್ ಮೆಂಟ್ ಗೇಟ್ ಬಳಿ ಮಹಾನಗರ ಪಾಲಿಕೆಯವರು ಸಿಮೆಂಟ್ ಹಾಕಿದ್ದು ಅದರ ಮೇಲೆ ಕಾರು