Browsing Category

latest

ಸುಳ್ಯದಲ್ಲಿ ಬೆಳಕು ಪಡೆಯುವ ನೈಸರ್ಗಿಕ ಎಲೆ ಪತ್ತೆ | ಬತ್ತಿಯಂತೆಯೇ ಉರಿಯುತ್ತದೆಯಂತೆ ಈ ಎಲೆಯ ಚಿಗುರು

ಇಂದಿನ ಜಗತ್ತು ಅದೆಷ್ಟೇ ಮುಂದುವರಿದರೂ ನಮ್ಮ ಹಳೆಯ ಸಂಸ್ಕೃತಿ ಮಾತ್ರ ಮಾಸುವಂತಹುದು ಅಲ್ಲ.ಆಚಾರ-ವಿಚಾರದಿಂದ ಹಿಡಿದು ಪ್ರತಿಯೊಂದು ಕಾರ್ಯವು ಹಿಂದಿನ ಪೀಳಿಗೆಯಂತೆಯೇ ಇದೆ.ಮನೆ ಬೆಳಗೋ ದೀಪಕ್ಕೂ ಕೂಡ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಿದೆ.ಆದರೂ ಪುರಾತನ ಕಾಲದ ನೆನಪು ಮಾತ್ರ ಅಳಿಯುವುದಿಲ್ಲ .

ಮದ್ಯ ಬಂದ್ ಸಂದರ್ಭ ಒಂದು ಬಿಯರಿನ ಆಸೆಗೆ ಪುನೀತ್ ಗೆ ಕೀಳು ಮಟ್ಟದಲ್ಲಿ ಅವಮಾನ ಮಾಡಿದ ನಾರ್ಥಿಂಡಿಯನ್ | ರಾನೆಗೆ ದರ ದರ…

ಬೆಂಗಳೂರು: ಅಪ್ಪು ನಮ್ಮನ್ನೆಲ್ಲ ಅಗಲಿ ನಾಲ್ಕು ದಿನ ಸಂದರೂ, ಅವರ ನೆನಪು ಮಾತ್ರ ಚಿರವಾಗಿದೆ.ಸಾವಿನ ಬಗ್ಗೆ ತಿಳಿದು ಅದೆಷ್ಟೋ ಅಭಿಮಾನಿ ಬಳಗ ಇಂದಿಗೂ ಕಣ್ಣೀರಾ ಧಾರೆ ಹರಿಸುತ್ತಿದೆ. ಆದರೆ ಇಲ್ಲೊಬ್ಬ ಮದ್ಯದ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ನಟ ಪುನೀತ್​ ರಾಜ್​ಕುಮಾರ್​ ಸಾವಿನ ಬಗ್ಗೆ

ಮಂಗಳೂರು : ಬೈಕ್- ಲಾರಿ ನಡುವೆ ನಡೆದಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಸಾವು

ರಾಷ್ಟ್ರೀಯ ಹೆದ್ದಾರಿ 66 ರ ಕೆಪಿಟಿ ಜಂಕ್ಷನ್ ಬಳಿ ಭಾನುವಾರ ಮಧ್ಯಾಹ್ನ ಬೈಕ್ ಗೆ ಲಾರಿ ಢಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಬೈಕ್ ಸವಾರ ಕಾರಿಂಜ ವಗ್ಗ ನಿವಾಸಿ ಪ್ರಶಾಂತ್ (37) ಎಂದು ಗುರುತಿಸಲಾಗಿದೆ. ಮಧ್ಯಾಹ್ನ

ಮೂಡುಬಿದಿರೆ : ಸಿಡಿಲು ಬಡಿದು ಇಬ್ಬರು ಯುವಕರು ಮೃತ್ಯು ,ಮೂವರು ಅಸ್ವಸ್ಥ

ಮೂಡಬಿದಿರೆ : ಸಿಡಿಲು ಬಡಿದ ಇಬ್ಬರು ಯುವಕರು ಮೃತಪಟ್ಟು ಮೂವರು ತೀವ್ರ ಅಸ್ವಸ್ಥರಾದ ಘಟನೆ ಮೂಡುಬಿದಿರೆ ಕಂಚಿಬೈಲ್‌ನಲ್ಲಿ ನಡೆದಿದೆ. ಮೃತರನ್ನು ಕಂಚಿಬೈಲು ನಿವಾಸಿಗಳಾದ ಯಶವಂತ (22) ಹಾಗೂ ಮಣಿಪ್ರಸಾದ್ (22)ಎಂದು ಗುರುತಿಸಲಾಗಿದೆ. ಅಸ್ವಸ್ಥರನ್ನು ಗಣೇಶ್, ಸಂದೀಪ್ ಹಾಗೂ ಪ್ರವೀಣ್ ಎಂದು

ತನ್ನ ಸಾಕುನಾಯಿಗಳಿಗೆ ಒಂದೇ ರೀತಿಯ ಬಟ್ಟೆ ಕೊಳ್ಳಲು ಮಾಡೆಲ್ ಒಬ್ಬಳು ಎಷ್ಟು ಖರ್ಚು ಮಾಡಿದ್ದಾಳೆ ಗೊತ್ತಾ ?? | ಈ ಶ್ವಾನ…

ಸಾಕು ಪ್ರಾಣಿಗಳ ಮೇಲೆ ಪ್ರೀತಿ ಇರುವುದು ಸಾಮಾನ್ಯ. ಅದೆಷ್ಟೋ ಮಂದಿ ನಾಯಿ- ಬೆಕ್ಕುಗಳನ್ನು ತಮ್ಮ ಮಕ್ಕಳಂತೆ ಲಾಲಾನೇ ಪೋಷಣೆ ಮಾಡುತ್ತಾರೆ. ಎಷ್ಟು ಖರ್ಚಾದರೂ ಅವುಗಳಿಗೆ ಬೇಕಾದ ರೀತಿಲಿ ನಡೆದುಕೊಳ್ಳುತ್ತಾರೆ. ಆದ್ರೆ ಇಲ್ಲೊಬ್ಬಳು ನಟಿ ತನ್ನ ನಾಯಿಯ ಬಟ್ಟೆಗಾಗಿ ಖರ್ಚು ಮಾಡಿದ ಹಣ ಎಷ್ಟು

ಹಳೆಯ ನೋಟು ಮತ್ತು ನಾಣ್ಯ ಮಾರಾಟದ ಮೋಸದ ಜಾಲೆಗೆ ಬೀಳದಂತೆ ಎಚ್ಚರ ನೀಡಿದ ‘ಆರ್ ಬಿಐ’

ನವದೆಹಲಿ:ಇತ್ತೀಚೆಗೆ ಹಳೆಯ ನಾಣ್ಯ ಮತ್ತು ನೋಟುಗಳ ಖರೀದಿ ಮತ್ತು ಮಾರಾಟದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹರಿದಾಡುತ್ತಿದ್ದು, ಅನೇಕ ವೆಬ್‌ಸೈಟ್‌ಗಳಲ್ಲಿ ಈ ನೋಟುಗಳು ಮತ್ತು ನಾಣ್ಯಗಳಿಗೆ ಉತ್ತಮ ಬೆಲೆಯೂ ದೊರಕುತ್ತಿದೆ.ಇದೀಗ ಈ ಕುರಿತು ಆರ್‌ಬಿಐ ಮಹತ್ವದ ಮಾಹಿತಿಯೊಂದನ್ನು ಹೊರ

ನಾಳೆ 41 ಮಂದಿಗೆ,‌17 ಸಂಘ ಸಂಸ್ಥೆಗಳಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಮಂಗಳೂರು : ವಿವಿಧ ಕ್ಷೇತ್ರಗಳ 41 ಮಂದಿ ಸಾಧಕರು ಮತ್ತು 17 ಸಂಘ-ಸಂಸ್ಥೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದ್ದು, ನ. 1ರಂದು ಬೆಳಗ್ಗೆ 9 ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಚಿವ ಎಸ್‌. ಅಂಗಾರ ಧ್ವಜಾರೋಹಣ

ರಾಗಿ ಮೂಟೆಯಲ್ಲಿ ಚಿನ್ನ ನಗದು ಬಚ್ಚಿಟ್ಟ ವೃದ್ದೆ, ಅರಿವಿಲ್ಲದೆ ರಾಗಿ ಮೂಟೆ ಮಾರಿದ ಗಂಡ | ಊರೂರು ಸುತ್ತಿ ಸಾಗಿದ ರಾಗಿ…

ಅಮೂಲ್ಯವಾದ ವಸ್ತುಗಳಿಗೆ ಅದರದ್ದೇ ಆದ ಬೆಲೆ ಇದೆ. ಅದನ್ನು ಯಾವುದೇ ಒಬ್ಬ ವ್ಯಕ್ತಿಯು ಜೋಪಾನವಾಗಿಡಲು ಬಯಸುತ್ತಾನೆ.ಇಂದಿನ ಕಾಲದಲ್ಲಿ ಚಿನ್ನಾಭರಣದ ರಕ್ಷಣೆಗಾಗಿ ಬ್ಯಾಂಕ್ ಗಳು,ಲಾಕರ್ ಗಳಿವೆ.ಆದರೆ ಹಿಂದಿನ ಕಾಲದಲ್ಲಿ ಅಡುಗೆ ಮನೆಯ ಯಾವುದೊ ಡಬ್ಬಿಯಲ್ಲಿ, ಬಟ್ಟೆಯ ರಾಶಿಯ ನಡುವಲ್ಲಿ ಚಿನ್ನವನ್ನು