Browsing Category

latest

ದೀಪಾವಳಿಯಂದು ಹಸಿರು ಪಟಾಕಿ ಸಿಡಿಸೋದಕ್ಕೆ ಹಸಿರು ನಿಶಾನೆ | ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು:ಮನ-ಮನೆ ಬೆಳಗುವಂತಹ ದೀಪಗಳ ಹಬ್ಬ ಆಚರಿಸುವುದು ಪ್ರತಿಯೊಬ್ಬರಿಗೂ ಕನಸೇ ಸರಿ.ಇದೀಗ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿಕೊಂಡು ಹಸಿರು ಪಟಾಕಿ ಮಾತ್ರ ಹಚ್ಚುವುದರೊಂದಿಗೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ

ಕಾರ್ಕಳ : ಕ್ರಷರ್ ಮಾಲಿಕರಿಗೆ ಹಣದ ಬೇಡಿಕೆ |ಬೈಂದೂರು ರವಿ ಶೆಟ್ಟಿ ಸಹಿತ ಮೂರು ಮಂದಿಯ ವಿರುದ್ಧ ದೂರು

ಕಾರ್ಕಳ: ಹಣಕ್ಕೆ ಬೇಡಿಕೆಯಿಟ್ಟು ಬೆದರಿಸಿದ ಮೂವರ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳ್ಮಣ್ ದುರ್ಗ ಕ್ರಷರ್ ಮಾಲಿಕ ನಿತ್ಯಾನಂದ ಶೆಟ್ಟಿ ದೂರುದಾರರು. ಬೈಂದೂರು ರವಿ ಶೆಟ್ಟಿ ಮತ್ತಿಬ್ಬರ ವಿರುದ್ದ ದೂರು ನೀಡಿದ್ದಾರೆ. ಬೈಂದೂರು ನಿವಾಸಿ ರವಿ ಶೆಟ್ಟಿ ಎಂಬವರು ಕಳೆದ

ಉಡುಪಿ : ಶಿರ್ವದ ಯುವತಿ ನಾಪತ್ತೆ | ಮಾಹಿತಿ ನೀಡಲು ಸೂಚನೆ

ಉಡುಪಿ : ಶಿರ್ವಗ್ರಾಮದ ಕೋಡುಗುಡ್ಡೆ ಹೌಸ್‌ನ ಪವಿತ್ರಾ(26) ಎಂಬುವವರು ಅ.26ರ ಬೆಳಗ್ಗೆ 8:30ರಿಂದ ಕೋಡುಗುಡ್ಡೆ ಹೌಸ್ ಮನೆಯಿಂದ ನಾಪತ್ತೆಯಾಗಿದ್ದಾರೆ. ಚಹರೆ: 5 ಅಡಿ 2 ಇಂಚು ಎತ್ತರವಿದ್ದು, ಬಿಳಿ ಮೈ ಬಣ್ಣ, ಸಪೂರ ಶರೀರ, ಕೇಸರಿ ಬಣ್ಣದ ಚೂಡಿದಾರ, ಹಸಿರು ಬಣ್ಣದ ಪ್ಯಾಂಟ್ ಧರಿಸಿದ್ದು,

ಚಮ್ಮಾರ ವೃತ್ತಿಯ ಕೈ ಲೇಖನಿ ಹಿಡಿದಾಗ !! ಹಲವಾರು ನಾಟಕ ರಚಿಸಿ ಪ್ರಚಾರ ಬಯಸದ ಬೆಳ್ತಂಗಡಿ ತಾಲೂಕಿನ ತೆರೆಮರೆಯಲ್ಲಿರುವ…

ಅಕ್ಷರ ಸಾಹಿತ್ಯ ಅದೆಷ್ಟೋ ನೊಂದ ಬಾಳಿಗೆ ಬೆಳಕಾದ, ಬದುಕಿಗೆ ದಾರಿ ಮಾಡಿಕೊಟ್ಟ ದೇವರೆಂದರೆ ತಪ್ಪಾಗದು. ಏನೂ ಅರಿಯದ ವ್ಯಕ್ತಿ ಕೂಡಾ ತನಗಿಷ್ಟ ಬಂದ ಹಾಗೇ ಬರೆದು ಅದಕ್ಕೊಂದು ಅರ್ಥ ತಂದುಕೊಡುವುದರಲ್ಲಿ ಆತನ ಪ್ರತಿಭೆ ಬೆಳಕಿಗೆ ಬರುತ್ತದಾದರೂ ಆತನಿಗೆ ಅದು ಬದುಕನ್ನೂ ರೂಪಿಸಲು

ಕತಾರ್ ಕರ್ನಾಟಕ ಸಂಘದ ಅಧ್ಯಕ್ಷ ನಾಗೇಶ್ ರಾವ್ ನಿಧನ

ಉಡುಪಿ : ಕತಾರ್ ಕರ್ನಾಟಕ ಸಂಘದ ಅಧ್ಯಕ್ಷ ನಾಗೇಶ್ ರಾವ್ ಕತಾರ್ ದೋಹಾದಲ್ಲಿರುವ ತಮ್ಮ ನಿವಾಸದಲ್ಲಿ ಅ.28ರ ಗುರುವಾರ ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ ಅನುರಾಧ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕಳೆದ ಸುಮಾರು ಮೂರು ದಶಕಗಳಿಂದ ಕತಾರಿನಲ್ಲಿ ನೆಲೆಸಿರುವ

22 ದಿನಗಳ ಬಳಿಕ ಜೈಲಿನಿಂದ ಮನೆಯತ್ತ ಆರ್ಯನ್ ಖಾನ್ !! | ಜಾಮೀನು ಶ್ಯೂರಿಟಿಗೆ ಸಹಿ ಮಾಡಿದ್ದ ನಟಿ ಜೂಹಿ ಚಾವ್ಲಾ

ಮುಂಬೈ: ಬಾಲಿವುಡ್‌ ಸೂಪರ್‌ ಸ್ಟಾರ್‌ ಶಾರುಕ್‌ ಖಾನ್‌ ಮಗ,ಅಕ್ಟೋಬರ್ 2 ರಂದು ಐಷಾರಾಮಿ ಹಡಗಿನ ಡ್ರಗ್ಸ್‌ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆರ್ಯನ್‌ ಖಾನ್‌ 22 ದಿನಗಳ ನಂತರ ಅಂತಿಮವಾಗಿ ಆರ್ಥರ್ ರೋಡ್ ಜೈಲಿನಿಂದ ಬಿಡುಗಡೆಯಾದರು. ಸೆಷನ್ಸ್‌ ನ್ಯಾಯಾಲಯವು ಬಿಡುಗಡೆ ಮೆಮೊ ನೀಡಿದ ಒಂದು

ದೊಡ್ಮನೆ ಹುಡುಗನ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ :ದೊಡ್ಮನೆ ಹುಡುಗ ನಮ್ಮೆಲ್ಲರ ನೆಚ್ಚಿನ ಚಲನಚಿತ್ರನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪ್ಪು ಮರಣದ ಬಗ್ಗೆ ಮಾತಾಡಿದ ಧರ್ಮಸ್ಥಳದ ಹೆಗ್ಗಡೆ,'ಅವರ ನೇರ ನಡೆ-ನುಡಿ, ಸರಳ ವ್ಯಕ್ತಿತ್ವ

ಭಾನುವಾರದವರೆಗೆ ಮದ್ಯ ಮಾರಾಟ ಸಂಪೂರ್ಣ ನಿಷೇಧ, ಅಘೋಷಿತ ಬಂದ್ ಸ್ಥಿತಿ ನಿರ್ಮಾಣ

ಬೆಂಗಳೂರು : ಇಡೀ ಕರ್ನಾಟಕ ಇವತ್ತು ತಲ್ಲಣ. ಇಂದು ಅ.29 ರ ಶುಕ್ರವಾರ ಮಧ್ಯಾಹ್ನ ‌ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಪುನೀತ್ ಅವರ ನಿಧನ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ ಇಂದು