Browsing Category

latest

ರೈತರ ಮಕ್ಕಳಿಗೆ ಹೊಸ ಯೋಜನೆ ರೂಪಿಸಿದ ಕರ್ನಾಟಕ ಸರ್ಕಾರ | ಮಕ್ಕಳ ವಿದ್ಯಾರ್ಥಿವೇತನಕ್ಕಾಗಿ 1000ಕೋಟಿ ರೂ.ಮೀಸಲಾಗಿಟ್ಟ…

ಕರ್ನಾಟಕ ಹೊಸದಾಗಿ ರೈತರ ಮಕ್ಕಳ ವಿದ್ಯಾರ್ಥಿವೇತನ ಯೋಜನೆಯನ್ನು ಪರಿಚಯಿಸಿದೆ.ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಆಗಸ್ಟ್ 7 ರಂದು ಹೊಸ ವಿದ್ಯಾರ್ಥಿವೇತನ ಯೋಜನೆಯನ್ನು ಘೋಷಿಸಿದೆ. ಶೀಘ್ರವೇ ರೈತರ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ನೀಡುವ ಪ್ರಕ್ರಿಯೆಯನ್ನು ಆರಂಭಿಸಲಿದೆ. ರೈತರ

ಮುರುಳ್ಯದಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ

ಕಾಣಿಯೂರು : ಮುರುಳ್ಯ ಗ್ರಾಮದ ಸಮಹಾದಿಯಲ್ಲಿ ಯುವಕನೋರ್ವ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.14 ರಂದು ನಡೆದಿದೆ. ಮುರುಳ್ಯ ಸಮಹಾದಿ ದಿ.ಶೀನ ಎಂಬವರ ಪುತ್ರ ಪ್ರದೀಪ (21) ಎಂಬವರು ಮನೆಯ ಸಮೀಪದ ಗುಡ್ಡದಲ್ಲಿ ಗೇರು ಬೀಜದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ

ಪೊಲೀಸ್ ಇಲಾಖೆ ಮಹತ್ವದ ಮಾಹಿತಿ|ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅ.24 ರಂದು ಲಿಖಿತ ಪರೀಕ್ಷೆ

ಬೆಂಗಳೂರು : ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಕ್ಟೋಬರ್ 24 ರಂದು ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಪುರುಷ ಮತ್ತು

ಶಾಸಕ ಯತ್ನಾಳ್ ಸಿಡಿ ಬಿಡುಗಡೆಗೆ ಕ್ಷಣ ಗಣನೆ,ಸಾಮಾಜಿಕವಾಗಿ ಜಾಲತಾಣದಲ್ಲಿ ಪೋಸ್ಟ್ ವೈರಲ್ | ತಪ್ಪಿತಸ್ಥರ ಮೇಲೆ ಕ್ರಮ…

'ಹಿಂದೂ ಹುಲಿಯ ಸಿಡಿ ಬಿಡುಗಡೆಗೆ ಕ್ಷಣ ಗಣನೆ, ಭರ್ಜರಿ ಯಶಸ್ಸು ಕಾಣಲಿ' ಎಂಬ ಬರಹ ಹಾಗೂ ಶಾಸಕ ಯತ್ನಾಳ ಅವರ ಭಾವಚಿತ್ರ ಇರುವ ಅಶ್ಲೀಲ ಪೋಸ್ಟ್ ಒಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ನಮ್ಮ ಕಾಂಗ್ರೆಸ್ ಎನ್ನುವ ಇನಸ್ಟಾಗ್ರಾಮ್‌ನಲ್ಲಿ ಈ ಫೋಸ್ಟ್ ಹಾಕಲಾಗಿದ್ದು, ಭಾರಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು | ಅನಾರೋಗ್ಯ ಹಿನ್ನೆಲೆ ದೆಹಲಿ ಏಮ್ಸ್‌ಗೆ ದಾಖಲು

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ಏಮ್ಸ್)ಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಸಿಂಗ್ ಅವರು ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ಅವರನ್ನು

ಕೈಕೊಟ್ಟ ಜಿ – ಮೈಲ್ ಸೇವೆ | ಸೇವೆ ಸ್ಥಗಿತಗೊಂಡು ಸಮಸ್ಯೆ ಎದುರಿಸಿದ ಬಳಕೆದಾರರು

ನವದೆಹಲಿ : ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಗೂಗಲ್ ಒಡೆತನದ ಇಮೇಲ್ ಸೇವೆಯಾಗಿರುವ ಜಿಮೈಲ್ ಸೇವೆ ಸ್ಥಗಿತಗೊಂಡು ಬಳಕೆದಾರರು ಸಂದೇಶ ಕಳುಹಿಸಲು ಸಮಸ್ಯೆ ಎದುರಿಸಿದ್ದಾರೆ. ಕೆಲವರಿಗೆ ಲಾಗಿನ್ ಆಗಲೇ ಆಗುತ್ತಿರಲಿಲ್ಲ ಮತ್ತು ಕೆಲವರಿಗೆ ಸಂದೇಶ ಕಳುಹಿಸುವುದು ಮತ್ತು ಸ್ವೀಕರಿಸಲು

ಆಟೋ, ಕ್ಯಾಬ್ ಚಾಲಕರಿಗೆ ಮಹತ್ವದ ಆದೇಶ ಹೊರಡಿಸಿದ ಸಾರಿಗೆ ಇಲಾಖೆ |ಇಂದಿನಿಂದ ಚಾಲಕರಿಗೆ ಬ್ಯಾಡ್ಜ್ ಕಡ್ಡಾಯ!!

ಬೆಂಗಳೂರು : ಆಟೋ, ಕ್ಯಾಬ್ ವಾಹನಗಳ ಚಾಲಕರಿಗೆ ರಾಜ್ಯ ಸಾರಿಗೆ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಆಟೋ, ಕ್ಯಾಬ್ ಚಾಲಕರಿಗೆ ಬ್ಯಾಡ್ಜ್ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದ್ದು,ಅ.13 ರ ಇಂದಿನಿಂದಲೇ ಜಾರಿಯಾಗಲಿದೆ. ಆಟೋ, ಕ್ಯಾಬ್ ಚಾಲಕರಿಗೆ ಬ್ಯಾಡ್ಜ್ ಕಡ್ಡಾಯ ಮಾಡಲಾಗಿದ್ದು,

ದೇಶದಲ್ಲೇ ಮೊಟ್ಟ ಮೊದಲ ‘ಉದ್ಯೋಗ ನೀತಿ’ ಕರ್ನಾಟಕದಲ್ಲಿ – ಸಿಎಂ | ಏನಿದು ಉದ್ಯೋಗ ನೀತಿ ಯೋಜನೆ…

ಬೆಂಗಳೂರು: ಯುವಜನತೆಗೆ ಸ್ಫೂರ್ತಿದಾಯಕ ಮಾತನ್ನು ಹೇಳುತ್ತಾ,ಎಲ್ಲಾ ವಿದ್ಯಾರ್ಥಿಗಳು ಮುಂಬರುವ ದಿನಗಳಲ್ಲಿ ಉತ್ತಮವಾದ ಮಟ್ಟಕ್ಕೆ ಬಂದು ನಿಲ್ಲಬೇಕು ಎಂಬ ಉದ್ದೇಶದಿಂದ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಉದ್ಯೋಗ ನೀತಿಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.