Browsing Category

latest

ಅಬ್ಬರಿಸುತ್ತಿದೆ ಗುಲಾಬ್ ಚಂಡಮಾರುತ | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮುಂದುವರಿಯಲಿದೆ ವರುಣನ ಅಬ್ಬರ!! ಕರಾವಳಿಯಲ್ಲಿ…

ಕರ್ನಾಟಕದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಇನ್ನೂ 2 ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ.

ಸಾಮಾನ್ಯವಾಗಿ ಎಲ್ಲಾ ಮದುವೆಗಳಲ್ಲಿ ವಧು ಅತ್ತರೆ ಇಲ್ಲಿ ವರ ಅತ್ತ !!? | ವಧುವನ್ನು ಕರೆದುಕೊಂಡು ಹೋಗುವ ವೇಳೆ ಬಿಕ್ಕಿ…

ಸಾಮಾನ್ಯವಾಗಿ ಮದುವೆಯಾಗಿ ಗಂಡನ ಮನೆಗೆ ಹೋಗುವ ಹೆಣ್ಣು ಅಳುವುದು ಸಂಪ್ರದಾಯ. ಆದರೆ, ಇಲ್ಲೊಬ್ಬ ವರ ಮದುವೆಯಾಗಿ ತನ್ನ ಮನೆಗೆ ವಧುವನ್ನು ಕರೆದೊಯ್ಯುತ್ತಿದ್ದ ವೇಳೆ ಕಾರಿನಲ್ಲಿ ಅಳುತ್ತಿರುವ ದೃಶ್ಯ ಒಂದು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಲಾಗಿದೆ. ಆತ ಅಳಲು ಕಾರಣ ಏನು ಎಂಬುದು

ತಾಯಿಯ ಬಗ್ಗೆ ವ್ಯಂಗ್ಯವಾಗಿ ಮಾತಾಡಿದ ವ್ಯಕ್ತಿಯನ್ನು ಮಚ್ಚಿನಿಂದ ಕೊಂದ ಮಗ!!

ಯಾರೇ ಆಗಲಿ ತನಗೆ ಏನು ಹೇಳಿದರು ಸ್ವಲ್ಪ ಮಟ್ಟಿಗೆ ಸಹಿಸಿಕೊಳ್ಳರು. ಆದರೆ ಹೆತ್ತ ತಾಯಿ ಬಗ್ಗೆ ಕೆಟ್ಟದ್ದಾಗಿ ಮಾತನಾಡಿದರೆ ಯಾರೂ ಸಹಿಸಲ್ಲ.ತಾಯಿಯ ಮೇಲೆ ಎಷ್ಟು ಕೋಪ ಇದ್ದರೂ ಮನಸ್ಸಲ್ಲಿ ಮಾತ್ರ ಆಕೆಗೆ ದೇವತೆಯ ಸ್ಥಾನ ಕೊಟ್ಟು ಪೂಜಿಸುತ್ತಾರೆ.ಇನ್ನು ಅಂತಹ ಮಹಾತಾಯಿಯೊಂದಿಗೆ ಅಕ್ರಮ ಸಂಬಂಧಕ್ಕೆ

ಲವ್ ಜಿಹಾದ್ ಹಾಗೂ ನಾರ್ಕೋಟಿಕ್ ಜಿಹಾದ್ ಮೂಲಕ ಯುವಕರನ್ನು ಹಾಳು ಮಾಡಲಾಗುತ್ತಿದೆ | ಕೇರಳದ ಬಿಶಪ್ ಪಾಲಾ ಜೋಸೆಫ್ ಹೇಳಿಕೆ…

ಕೊಚ್ಚಿನ್: ನಾರ್ಕೊಟಿಕ್ ಜಿಹಾದ್ ಬಗ್ಗೆ ಕೇರಳದಲ್ಲಿನ ಕ್ಯಾಥೋಲಿಕ್ ಬಿಷಪ್ ಜೋಸೆಫ್ ಕಲ್ಲರಂಗತ್ ಅವರ ಹೇಳಿಕೆಗೆ ಮಾಜಿ ಕೇಂದ್ರ ಸಚಿವಕ್ ಚಿದಂಬರಂ ಆಕ್ಷೇಪ ವ್ಯಕ್ತಪಡಿಸಿ ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಲವ್ ಜಿಹಾದ್ ಹಾಗೂ ನಾರ್ಕೋಟಿಕ್ ಜಿಹಾದ್

ತಂದೆಯ ಆರೋಗ್ಯ ಸುಧಾರಣೆಗೆ ದಾನಿಗಳು ನೀಡಿದ ದುಡ್ಡಿನ ಆಸೆಗೆ ಬಿದ್ದು ತಂದೆಯನ್ನೇ ಕೊಲೆ ಮಾಡಿದ ಪಾಪಿ ಹಿರಿ ಮಗ!| ಅತ್ತ…

ಬದುಕು ಕೆಲವರಿಗೆ ಸಂತೋಷ ನೀಡಿದರೆ ಇನ್ನೂ ಕೆಲವರಿಗೆ ನರಕದ ಅನುಭವವಾಗಿರುತ್ತದೆ. ಕಷ್ಟ ಇಲ್ಲದ ಬದುಕು ವ್ಯರ್ಥ ಎಂದು ನಾವು ಹೇಳಬಹುದು. ಆದರೆ ಅದನ್ನ ಅನುಭವಿಸಿದವನಿಗೆ ವ್ಯಥೆಯೇ ಸರಿ. ಕಿತ್ತು ತಿನ್ನುವ ಬಡತನದ ನಡುವೆಯೂ ಇಲ್ಲೊಂದು ಕುಟುಂಬ ಯಾವ ರೀತಿಯ ಪಾಡು ಪಡುತ್ತಿದೆ ನೀವೇ ನೋಡಿ.

ಪ್ರೇಯಸಿಯ ಕೈ ಕಾಲು ಕಟ್ಟಿ ಜೀವಂತವಾಗಿ ಸೂಟ್ ಕೇಸ್ ನಲ್ಲಿ ತುಂಬಿಸಿ ಕಾಡಿಗೆಸೆದ ಪ್ರಕರಣ!! 30 ವರ್ಷಗಳ ಕಾಲ ಜೈಲು…

ಪ್ರೇಯಸಿಯೊಂದಿಗೆ ಜಗಳವಾಡಿ, ಆಕೆಯ ಕೈಕಾಲು ಕಟ್ಟಿ ಹಾಕಿ ಸೂಟ್ ಕೇಸ್ ನಲ್ಲಿ ಜೀವಂತವಾಗಿ ತುಂಬಿಸಿ ಕಾಡಿನಲ್ಲಿ ಎಸೆದಿದ್ದ ಆರೋಪಿಗೆ 30 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ನ್ಯೂಯಾರ್ಕ್​​ನ ವೈಟ್​ ಪ್ಲೇನ್ಸ್​​ ನ ಫೆಡರಲ್​ ನ್ಯಾಯಾಲಯದ ನ್ಯಾಯಾಧೀಶ ವಿನ್ಸೆಂಟ್ ಬ್ರಿಚೆಟ್ಟಿ ಪ್ರಕಟಿಸಿದ್ದಾರೆ.

ಕೋಪಬಂದಾಗ ಕೈಗೆ ಸಿಕ್ಕ ವಸ್ತುಗಳನ್ನು ಬಿಸಾಕುವ ಅಭ್ಯಾಸ ಇದೆಯೇ? | ಅಂತಹ ಅಭ್ಯಾಸ ನಿಮಗೆ ಇದ್ದರೆ ಇಂದೇ ಬಿಟ್ಟು ಬಿಡಿ |…

ಕೋಪ ಬಂದಾಗ ಮಾತು ಮೌನವಾಗಿರಬೇಕು ಇಂತಹ ಸಂದರ್ಭದಲ್ಲಿ ದುಡುಕಿ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂಬ ಮಾತಿದೆ. ಹೌದು ನಾವು ಇದನ್ನು ಪಾಲಿಸುವುದು ತುಂಬಾ ಉತ್ತಮ. ಯಾಕೆಂದರೆ ಕೋಪ ಬಂದಾಗ ಪ್ರತಿಯೊಬ್ಬ ಮನುಷ್ಯನು ಮೃಗದಂತೆ ವರ್ತಿಸುವುದು ಅಂತೂ ಸುಳ್ಳಲ್ಲ. ಇದರಿಂದ ಎದುರಾಗುವ ಅಪಾಯ ತಪ್ಪಿಸಲು

ತಂದೆ-ತಾಯಿ ಜಗಳದಿಂದ ಮಸಣ ಸೇರಿದ 22 ದಿನದ ಹಸುಗೂಸು !! | ಪೋಷಕರ ಮೇಲೆ ಕೊಲೆ ಕೇಸು ದಾಖಲು

ಹೈದರಾಬಾದ್​​: ಪ್ರಪಂಚವನ್ನು ನೋಡಿ ಇನ್ನೇನು ಕಣ್ಣು ತುಂಬಿಸಿಕೊಳ್ಳುತ್ತೇನೆ ಎನ್ನುವ ಸಂದರ್ಭದಲ್ಲೇ ಇಪ್ಪತ್ತೆರಡು ದಿನಗಳ ಹಸುಗೂಸೊಂದು ತನ್ನ ಅಪ್ಪ-ಅಮ್ಮನ ಜಗಳದ ಅವಾಂತರಕ್ಕೆ ಬಲಿಯಾಗಿರುವಂತಹ ಕರಳುಕಿತ್ತು ಬರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹೌದು. ತನ್ನ ತಂದೆ-ತಾಯಿಯ ಜಗಳದಿಂದ ಪುಟ್ಟ