ಕೇಂದ್ರ ಸರಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ | ಶೇ.3 ಡಿಎ ಹೆಚ್ಚಳ
ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರ ದೀಪಾವಳಿ ಉಡುಗೊರೆ ನೀಡಿದೆ. ಶೇ. 3 ತುಟ್ಟಿಭತ್ಯೆ (ಡಿಎ) ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಂಪುಟ ಸಭೆ ಅನುಮೋದನೆ ನೀಡಿದೆ. ಇದು ಜುಲೈ 1ರಿಂದ ಅನ್ವಯ ಆಗಲಿದ್ದು, ಡಿಎ ಪ್ರಮಾಣ ಶೇ. 28ರಿಂದ ಶೇ. 31ಕ್ಕೆ ಏರಿಕೆ!-->…